Thursday, 1st December 2022

ಚಿತ್ರಾ ರಾಮಕೃಷ್ಣ, ಆನಂದ್ ಸುಬ್ರಮಣಿಯನ್’ಗೆ ಜಾಮೀನು ಮಂಜೂರು

ನವದೆಹಲಿ: ಎನ್‌ಎಸ್‌ಇ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಮತ್ತು ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಆನಂದ್ ಸುಬ್ರಮಣಿಯನ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರು ಎನ್‌ಎಸ್‌ಇಯ ಇಬ್ಬರು ಮಾಜಿ ಅಧಿಕಾರಿಗಳಿಗೆ ‘ಷರತ್ತು ಬದ್ಧ ಜಾಮೀನು’ ನೀಡಲಾಗಿದೆ ಎಂದು ಹೇಳಿದರು. 2018 ರಲ್ಲಿ, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿ (ಎನ್‌ಎಸ್‌ಇ) ಅಕ್ರಮಗಳ ಬಗ್ಗೆ ಬಹಿರಂಗವಾದ ನಂತರ ಎಫ್‌ಐಆರ್ ದಾಖಲಿಸಲಾಗಿತ್ತು. ಅಲ್ಗಾರಿದಮಿಕ್ ಟ್ರೇಡಿಂಗ್ ಅನ್ನು ವೇಗಗೊಳಿಸಲು ಎನ್‌ಎಸ್‌ಇ ಕೆಲವು ಹೈ-ಫ್ರೀಕ್ವೆನ್ಸಿ […]

ಮುಂದೆ ಓದಿ

ಸ್ಟಾಕ್ ಎಕ್ಸ್‌ಚೇಂಜ್‌ ಪ್ರಕರಣ: ಪ್ರಮುಖ ಆರೋಪಿ ಬಂಧನ

ಮುಂಬೈ: ಸ್ಟಾಕ್ ಎಕ್ಸ್‌ಚೇಂಜ್‌ ಎನ್‌ಎಸ್‌ಇಯ ಗೌಪ್ಯ ಮಾಹಿತಿ ಹಂಚಿಕೆ, ಷೇರು ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿ ಯನ್ನು ಸಿಬಿಐ ಬಂಧಿಸಿವೆ. ಮಾಜಿ ಮುಖ್ಯಸ್ಥರಾದ ಚಿತ್ರಾ...

ಮುಂದೆ ಓದಿ

ರಾಷ್ಟ್ರೀಯ ಷೇರುಪೇಟೆ ವಂಚನೆ ಪ್ರಕರಣ: ಏಕಕಾಲದಲ್ಲಿ ಸಿಬಿಐ ದಾಳಿ

ಮುಂಬೈ: ರಾಷ್ಟ್ರೀಯ ಷೇರುಪೇಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಶನಿವಾರ ದೇಶದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮುಂಬೈ, ಗಾಂಧಿನಗರ, ದೆಹಲಿ, ನೊಯಿಡಾ, ಗುರುಗ್ರಾಮ ಮತ್ತು...

ಮುಂದೆ ಓದಿ

NSE ಮಾಜಿ ಮುಖ್ಯಸ್ಥೆ ʻಚಿತ್ರಾ ರಾಮಕೃಷ್ಣʼ ಗೆ ಐಟಿ ಬಿಸಿ

ನವದೆಹಲಿ: ಆಧ್ಯಾತ್ಮಿಕ ಗುರುಗಳೊಂದಿಗೆ ಗೌಪ್ಯ ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಮುಖ್ಯಸ್ಥೆ ʻಚಿತ್ರಾ ರಾಮಕೃಷ್ಣʼ ನಿವಾಸದ ಮೇಲೆ ಆದಾಯ ತೆರಿಗೆ...

ಮುಂದೆ ಓದಿ