Sunday, 3rd July 2022

ಮುಂಬೈನ ಮಾಲ್ ಬೆಂಕಿ ಅವಘಡ: 3500 ಜನರ ಸ್ಥಳಾಂತರ

ಮುಂಬೈ: ಮುಂಬೈನ ಮಾಲ್‌ವೊಂದರಲ್ಲಿ ಗುರುವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮುನ್ನಚ್ಚರಿಕೆ ಕ್ರಮವಾಗಿ ಮಾಲ್‌ ಪಕ್ಕದ ಕಟ್ಟಡದಿಂದ 3500 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಮಾಲ್‌ನ ಎರಡನೇ ಅಂತಸ್ತಿನಲ್ಲಿದ್ದ ಮೊಬೈಲ್‌ ಅಂಗಡಿಯೊಂದರಲ್ಲಿ ಗುರುವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ಇಡೀ ಕಟ್ಟಡ ವನ್ನು ಬೆಂಕಿ ಆವರಿಸುತ್ತಾ ಹೋಗಿದೆ. ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ ಗಳಾದವು ಎಂದು ಬೃಹನ್‌ ಮುಂಬೈ ಪಾಲಿಕೆಯ ಮೂಲಗಳು ತಿಳಿಸಿವೆ. 24 […]

ಮುಂದೆ ಓದಿ

ಮುಂಬೈನ ಸಿಟಿ ಸೆಂಟರ್ ಮಾಲ್’ನಲ್ಲಿ ಭಾರಿ ಅಗ್ನಿ ಅವಗಢ

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದೆ. ಗುರುವಾರ ರಾತ್ರಿ ಈ ಅವಗಢ ನಡೆದಿದ್ದು, ಮಾಲ್ ನಲ್ಲಿ 200-300 ಮಂದಿ...

ಮುಂದೆ ಓದಿ