Thursday, 28th March 2024

ಮಾ.30ರವರೆಗೆ ಮಾನಹಾನಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆ

ಬೆಂಗಳೂರು : ತಮ್ಮ ವಿರುದ್ಧದ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಆರು ಸಚಿವರು ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮಾನ್ಯ ಮಾಡಿದ್ದು ಮಾರ್ಚ್ 30ರವರೆಗೆ ಮಾನಹಾನಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆಯ ನಂತರ ಇನ್ನೂ ಹಲವು ಸಚಿವರ ಸಿಡಿ ಬಿಡುಗಡೆಯಾಗಲಿದೆ ಎಂದೇ ಹೇಳಲಾಗುತ್ತಿತ್ತು. ತಮ್ಮ ತೇಜೋವಧೆಗಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂಬುದಾಗಿ ಆರೋಪಿಸಿದ ಆರು […]

ಮುಂದೆ ಓದಿ

error: Content is protected !!