ಬೆಂಗಳೂರು : ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ. ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಆದ್ದರಿಂದ ಪರ್ಯಾಯ ಮಾರ್ಗ ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಶುಕ್ರವಾರ ನಗರದಲ್ಲಿ ಪೌರ ಕಾರ್ಮಿಕರ...
ಬೆಂಗಳೂರು: ರಾಜ್ಯದ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸುವ ಯೋಜನೆಗೆ ಮಂಗಳವಾರ ಚಾಲನೆ ಸಿಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ...
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಶಂಕರ್ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರು...
ಬೆಂಗಳೂರು: ಬಿಬಿಎಂಪಿ ಬಿಟ್ಟ ಬುಲ್ಡೋಜರ್ ಸಾಮಾನ್ಯ ಜನರ ಮನೆಗಳನ್ನು ಮಾತ್ರ ಕೆಡುವುತ್ತಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ನಟಿ ರಮ್ಯಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಶ್ನೆ ಕೇಳಿದ್ದಾರೆ....
ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನಲೆಯಲ್ಲಿ, ನಾಳೆ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ...
ಬೆಂಗಳೂರು: ಅಕ್ಟೋಬರ್ನಲ್ಲಿ ನೂತನ ವೇತನ ಆಯೋಗ ರಚಿಸುವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ್ದು, ಅದ್ದೂರಿ ಸ್ವಾಗತ ನೀಡಲಾಗಿದೆ. ಮಧ್ಯಾಹ್ನ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್...
ರಾಯಚೂರು: ರಾಯಚೂರು ಜಿಲ್ಲೆಯನ್ನು ತೆಲಂಗಾಣಕ್ಕೆ ಸೇರ್ಪಡೆ ಮಾಡುವ ವಿಚಾರ ತೆಲಂಗಾಣ ಸಿಎಂ ಹೇಳಿಕೆ ಹಾಸ್ಯಾಸ್ಪದವಾಗಿದ್ದು ತಮ್ಮ ರಾಜ್ಯದ ಸಮಸ್ಯೆಗಳನ್ನು ಮರೆಮಾಚಲು ಈ ರೀತಿಯಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು...
ತುಮಕೂರು: ದೇಶಭಕ್ತಿಯಿಂದಾಗಿ ನಾನು ಹೆಮ್ಮೆಯಿಂದ ಆರ್.ಎಸ್.ಎಸ್ ಜತೆಗೆ ಗುರುತಿಸಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಒಂದು ದೊಡ್ಡ ದೇಶ ಭಕ್ತಿ...