Thursday, 24th October 2024

ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ

ಚಿಕ್ಕಬಳ್ಳಾಪುರ: ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸಲು ದಿನಾಂಕ ನಿಗದಿಗೊಳಿಸಲಾಗಿದೆ. ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಬಿಜೆಪಿಯ ಜನೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 1ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಈ ದಿನಾಂಕವನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ನಿಗದಿಗೊಳಿಸಿದ್ದಾರೆ. 

ಮುಂದೆ ಓದಿ

ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ. ಈ ಹಿಂದೆ ಜನೋತ್ಸವ ಕಾರ್ಯಕ್ರಮ ನಿಗದಿಯಾಗಿದ್ದಾಗ ಬಿಜೆಪಿ...

ಮುಂದೆ ಓದಿ

ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿಗಳು…ಪೋಸ್ಟ್ ವೈರಲ್‌…

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುವುದಾಗಿ ಹೇಳಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟರ್ ಒಂದು ಎಲ್ಲರ...

ಮುಂದೆ ಓದಿ

ಪುಣೆ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮ ಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಹಾರಾಷ್ಟ್ರದ ಪುಣೆ ಪ್ರವಾಸ ಕೈಗೊಂಡಿ ದ್ದಾರೆ. ಶನಿವಾರ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ...

ಮುಂದೆ ಓದಿ

ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಸತ್ಯಾಂಶವಿಲ್ಲ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಚರ್ಚೆಗೆ ತೆರೆ ಎಳೆದಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಸತ್ಯಾಂಶವಿಲ್ಲ. ಅಂತಹ ಯಾವುದೇ ವಿಚಾರವೂ ಬಿಜೆಪಿಯಲ್ಲಿ ನಡೆದಿಲ್ಲ ಎಂದು...

ಮುಂದೆ ಓದಿ

ಆ.೧೫ರೊಳಗೆ ಸಿಎಂ ಬದಲಾವಣೆ: ಸುರೇಶ್ ಗೌಡ ಭವಿಷ್ಯ

ಸಚಿವೆ ಶೋಭಾ ಕರಂದ್ಲಾಜೆ ಮುಂದಿನ ಮುಖ್ಯಮಂತ್ರಿ? ತುಮಕೂರು: ಸಿಎಂ ಬಸವರಾಜ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಆದರೆ ಯಾವಾಗ ಬೇಕಾದರೂ ಬದಲಾಗಬಹದು. ಆ.೧೫ರೊಳಗೆ ರಾಜ್ಯದ ಸಿಎಂ ಬದಲಾದರೂ...

ಮುಂದೆ ಓದಿ

ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ: ಆರ್.ಅಶೋಕ್

ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ...

ಮುಂದೆ ಓದಿ

ಬೊಮ್ಮಾಯಿಗೆ ಕರೋನಾ: ದೆಹಲಿ ಪ್ರವಾಸ ರದ್ದು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶನಿವಾರ ಕೋವಿಡ್‌ 19 ದೃಢಪಟ್ಟಿದ್ದು, ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಬೊಮ್ಮಾಯಿ ಶನಿವಾರ ಸಂಜೆ ದೆಹಲಿಯಲ್ಲಿ ನಡೆಯಲಿದ್ದ ಅಜಾದಿ ಕಾ ಅಮೃತ್‌...

ಮುಂದೆ ಓದಿ

ಮೋಹನದಾಸ್ ಪೈ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಬೆಂಗಳೂರು: ಹಿರಿಯ ಉದ್ಯಮಿ, ಉದಯವಾಣಿ ದಿನಪತ್ರಿಕೆಯ ಸಂಸ್ಥಾಪಕರು ಆಗಿದ್ದ ಟಿ. ಮೋಹನದಾಸ್ ಪೈ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೋಹನದಾಸ ಪೈ...

ಮುಂದೆ ಓದಿ

ಗೃಹ ಸಚಿವ ಅರಗ ವಿರುದ್ಧ ಎಬಿವಿಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು ಖಂಡಿಸಿರುವ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ...

ಮುಂದೆ ಓದಿ