Thursday, 28th March 2024

ನಾನು ಸಚಿವಾಕಾಂಕ್ಷಿಯಲ್ಲ, ಅದಕ್ಕಾಗಿ ಲಾಬಿಯೂ ಮಾಡಲ್ಲ: ರೇಣುಕಾಚಾರ್ಯ

ನವದೆಹಲಿ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನಾನೂ ಕೂಡ ಸಚಿವಾಕಾಂಕ್ಷಿ. ಆದರೆ ಲಾಬಿ ನಡೆಸಲ್ಲ ಎಂದಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳು ದೆಹಲಿಗೆ ದೌಡಾಯಿಸಿದ್ದು, ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿ ನಡೆಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ನಾನೂ ಸಚಿವನಾಗಬೇಕಂಬ ಆಸೆಯಿದೆ. ಹಾಗಂತ, ಲಾಬಿ ನಡೆಸಲು ನಾನು ದೆಹಲಿಗೆ ಬಂದಿಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕು ಯಾರಿಗೆ ನೀಡಬಾರದು ಎಂಬುದು ಸಿಎಂ ಯಡಿಯೂರಪ್ಪನವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದರು. ನಾನು ನನ್ನ ಕ್ಷೇತ್ರದ ಕೆಲಸದ ನಿಮಿತ್ತ […]

ಮುಂದೆ ಓದಿ

ಮೈಸೂರಿನಲ್ಲಿ ಮೋದಿ…

ಕೆ.ಜೆ.ಲೋಕೇಶ್ ಬಾಬು ಮೈಸೂರು ಕರ್ನಾಟಕದ ವಿವಿಧ ನಗರಗಳಿಗೆ ಪ್ರಧಾನಿ ಮೋದಿಯವರು ಹಲವು ಸಂದರ್ಭಗಳಲ್ಲಿ ಬಂದಿದ್ದುಂಟು. ಚುನಾವಣಾ ಪ್ರಚಾರದ ಭರಾಟೆಯಲ್ಲಿ ಬಂದ ಛಾಪು ಒಂದೆಡೆಯಾದರೆ, ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ...

ಮುಂದೆ ಓದಿ

ನೂತನ ತಾಲೂಕು ಅನುಕೂಲಕ್ಕೋ? ರಾಜಕೀಯ ಹಿತಾಸಕ್ತಿಗೋ?

ಅಭಿಮತ ಮೋಹನದಾಸ ಕಿಣಿ ಆಡಳಿತಾತ್ಮಕ ಅನುಕೂಲತೆಗಳು ಜನರಿಗೆ ಉಪಯುಕ್ತವಾದರೆ, ಅದಕ್ಕೆ ಅರ್ಥವಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸರಕಾರದ ಕೆಲವೊಂದು ನಿರ್ಧಾರಗಳು ತೋರಿಕೆಗೆ ಜನರಿಗೆ ಉಪಯುಕ್ತವೆಂದು ಕಂಡರೂ ವಾಸ್ತವದಲ್ಲಿ...

ಮುಂದೆ ಓದಿ

ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ದ: ಮುಖ್ಯಮಂತ್ರಿ

ಕಲಬುರಗಿ: ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ ಸೇರಿದಂತೆ ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕಲ್ಯಾಣ ಕರ್ನಾಟಕ ಉತ್ಸವ...

ಮುಂದೆ ಓದಿ

ಕಲ್ಯಾಣ ಕರ್ನಾಟಕದ ಅಭಿವೃದ್ದಿಯ ಕನಸು

ಅನಿಸಿಕೆ ನಾಗರಾಜ್ ಬಿ.ಚಿಂಚರಕಿ ಹಿಂದಿನ ಕಲ್ಯಾಣ ಕರ್ನಾಟಕವು ಹೈದರಾಬಾದ್ ಸಂಸ್ಥಾನಕ್ಕೆ ಒಳಪಟ್ಟಿದ್ದು ರಾಜ್ಯದ ಬೀದರ್, ಕಲಬುರ್ಗಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಿತ್ತು. 1947ರ ಆಗಸ್‌ಟ್‌ 15ರಂದು...

ಮುಂದೆ ಓದಿ

ಪುಣ್ಯಭೂಮಿಯ ಕಾಯುವ ಸೇವಕ ಮೋದಿ

ವಿಶ್ವದ ದೊಡ್ಡಣ್ಣ ಎನಿಸಿಕೊಂಡ ಅಮೆರಿಕ ಕೆಲ ವರ್ಷಗಳ ಹಿಂದೆ ಒಬ್ಬ ವ್ಯಕ್ತಿಗೆ ವೀಸಾ ನಿರಾಕರಿಸುತ್ತದೆ. ಆದರೆ ಎರಡು ದಶಕದ ಬಳಿಕ ಅದೇ ವ್ಯಕ್ತಿಗೆ ರೆಡ್ ಕಾರ್ಪೆಟ್ ಸ್ವಾಗತವನ್ನು...

ಮುಂದೆ ಓದಿ

ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌: ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು/ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌ಗಳನ್ನು ಅಳವಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮೈಸೂರಿನಲ್ಲಿ ಪೈಲಟ್‌ ಯೋಜನೆಯಾಗಿ ಜಾರಿ...

ಮುಂದೆ ಓದಿ

ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ

ಬೆಂಗಳೂರು: ದಿವಂಗತ ನಟ ಸಾಸಹಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ  ಗಳವಾರ ಆನ್ ಲೈನ್ ಮೂಲಕ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿಷ್ಣುವರ್ಧನ ಅವರ...

ಮುಂದೆ ಓದಿ

ಕೊರೊನಾ ಸಂದರ್ಭದಲ್ಲಿ ಮುಷ್ಕರ ಸರಿಯಲ್ಲ: ಸಚಿವ ಶ್ರೀರಾಮುಲು

ಬೆಂಗಳೂರು: ದೇಶಾದ್ಯಂತ ಕೊರೊನಾ ವೈರಸ್‍‍ನಿಂದ ಜನಸಾಮಾನ್ಯರ ಆರೋಗ್ಯ ಕಾಪಾಡುವಲ್ಲಿ ವೈದ್ಯರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಆದರೆ, ಕೊರೊನಾ ಸಂದರ್ಭದಲ್ಲಿ ಮುಷ್ಕರ ಸರಿಯಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು...

ಮುಂದೆ ಓದಿ

ಹುಡುಗಾಟವಾಗದಿರಲಿ ಶಾಸನ ರಚನೆ

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಕ ರ್ನಾಟಕ ಮತ್ತೊಂದು ವಿಧಾನಮಂಡಲ ಅಧಿವೇಶನಕ್ಕೆ ಸಜ್ಜಾಗಿದೆ. ಕರೋನಾ ಆತಂಕದಿಂದ ಅರ್ಧಕ್ಕೆ ನಿಂತಿದ್ದ ಅಧಿವೇಶನ ನಡೆದು ಆರು ತಿಂಗಳು ಕಳೆದರೂ ರಾಜ್ಯದಲ್ಲಿ ಕರೋನಾ...

ಮುಂದೆ ಓದಿ

error: Content is protected !!