Saturday, 30th September 2023

ನುಡಿದಂತೆ ನಡೆದ ಸಿದ್ಧರಾಮಯ್ಯ ಸರಕಾರ

-ಬಿ.ಎಸ್.ಶಿವಣ್ಣ ಮಳವಳ್ಳಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ೧೦೦ ದಿನಗಳ ಆಡಳಿತವನ್ನು ಪೂರ್ಣಗೊಳಿಸಿದೆ. ಈ ೧೦೦ ದಿನಗಳು ಐದು ವರ್ಷಾವಧಿಯ ಆಡಳಿತದ ವಿಮರ್ಶೆಗೆ ಅಳತೆಗೋಲು ಎಂದು ತಕ್ಷಣಕ್ಕೆ ನಿರ್ಧರಿಸಲು ಸಾಧ್ಯವಿಲ್ಲವಾದರೂ, ಆಡಳಿತದ ರಥ ಯಾವ ದಿಶೆಯಲ್ಲಿ ಸಾಗುತ್ತಿದೆ ಎಂದು ಸ್ಪಷ್ಟವಾಗಿ ಹೇಳಬಹುದು. ಸಿದ್ದರಾ ಮಯ್ಯನವರು ‘ನುಡಿದಂತೆ ನಡೆಯುತ್ತೇವೆ’ ಎಂಬ ತಮ್ಮ ಘೋಷವಾಕ್ಯಕ್ಕೆ ಅಕ್ಷರಶಃ ಬದ್ಧರಾಗಿ ನಡೆದುಕೊಂಡಿದ್ದಾರೆ. ಚುನಾವಣೆಗೆ ಮುನ್ನ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ‘ಅನ್ನಭಾಗ್ಯ’, ‘ಶಕ್ತಿ’, ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’, ‘ಯುವನಿಧಿ’ ಎಂಬ ೫ ‘ಗ್ಯಾರಂಟಿ’ ಯೋಜನೆಗಳ […]

ಮುಂದೆ ಓದಿ

ಬರ ನಿರ್ವಹಣೆಗೆ ರಾಜ್ಯ ಸರಕಾರವೇ ಸಜ್ಜುಗೊಳ್ಳಲಿ

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬರದ ಛಾಯೆ ಆವರಿಸಿದೆ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಾಜ್ಯದ ೧೪ ಪ್ರಮುಖ ಜಲಾಶಯಲ್ಲಿ ಒಟ್ಟು ೮೯೫.೬೨ ಟಿಎಂಸಿ ನೀರು...

ಮುಂದೆ ಓದಿ

ಆಪರೇಷನ್ ಹಸ್ತದ ಹಿಂದೆ ಡಿಕೆಶಿ ದೂರಾಲೋಚನೆ

ರಾಜ್ಯ ರಾಜಕೀಯದಲ್ಲಿ ಬಹುವಾಗಿ ಕೇಳಿಬರುತ್ತಿರುವುದು ಆಪರೇಷನ್ ಹಸ್ತದ ಮಾತು. ಇದರಿಂದ ದೊಡ್ಡ ಪೆಟ್ಟು ತಿನ್ನುತ್ತಿರುವುದು ರಾಜಕೀಯದಲ್ಲಿ ‘ಆಪರೇಷನ್’ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಬಿಜೆಪಿ ಎನ್ನುವುದು ವಿಪರ್ಯಾಸ. ಇದೀಗ...

ಮುಂದೆ ಓದಿ

ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದು ಮೇಲೂ

ನಾಗ್ಪುರ: ಕಾಂಗ್ರೆಸ್ ಪಕ್ಷ ಸೇರುವುದಕ್ಕಿಂತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದು ಮೇಲೂ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ರಾಜಕಾರಣಿಯೊಬ್ಬರು ಒಮ್ಮೆ ಕಾಂಗ್ರೆಸ್ ಸೇರಲು ಆಫರ್...

ಮುಂದೆ ಓದಿ

ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ರಮಾನಾಥ ರೈ ನಿವೃತ್ತಿ

ಮಂಗಳೂರು: ತಾನು ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗು ತ್ತಿದ್ದೇನೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ...

ಮುಂದೆ ಓದಿ

ಜಬಲ್ಪುರದಲ್ಲಿ ಕಾಂಗ್ರೆಸ್ ಕಚೇರಿ ಧ್ವಂಸ

ಜಬಲ್ಪುರ(ಉತ್ತರ ಪ್ರದೇಶ) : ಕರ್ನಾಟಕ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಮಾಡುವು ದಾಗಿ ಭರವಸೆ ಘೋಷಣೆ ಬೆನ್ನಲ್ಲೇ, ವಿವಾದ ತಾರಕಕ್ಕೇರಿದೆ. ಕರ್ನಾಟಕದ ವಿವಾದ ಈಗ...

ಮುಂದೆ ಓದಿ

ನಟ ಶಿವರಾಜ್ ಕುಮಾರ್ ಪತ್ನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರ ಪತ್ನಿ, ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮುಂದೆ ಓದಿ

ಕಾಂಗ್ರೆಸ್‌ ವಾರಂಟಿ ಮುಗಿದಿದೆ, ಗ್ಯಾರಂಟಿ ಕೊಡುವ ಪರಿಸ್ಥಿತಿಯಲ್ಲಿಲ್ಲ: ನಮೋ

ಬೆಂಗಳೂರು: ಕಾಂಗ್ರೆಸ್‌ ಅಂದರೆ ಸುಳ್ಳು ಭರವಸೆ, ಕಾಂಗ್ರೆಸ್‌ ಅಂದರೆ ಭ್ರಷ್ಟಾಚಾರ. ಗ್ಯಾರಂಟಿ ಕೊಡುವ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಇಲ್ಲ. ಅವರ ವಾರಂಟಿ ಕೂಡ ಮುಗಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಕಾಂಗ್ರೆಸ್‌ ಮಾಜಿ ಸಚಿವ ಡಿ.ಬಿ ಇನಾಮ್ದಾರ್‌ ನಿಧನ

ಬೆಂಗಳೂರು : ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ ಮಾಜಿ ಸಚಿವ ಡಿ.ಬಿ ಇನಾಮ್ದಾರ್‌ ಚಿಕಿತ್ಸೆ ಫಲಕಾರಿ ಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್‌ ಮಾಜಿ ಸಚಿವ...

ಮುಂದೆ ಓದಿ

ಗಂಗಾಂಬಿಕೆ ನಾಮಪತ್ರ ವಾಪಸ್‌

ಬೆಂಗಳೂರು : ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದ್ದಕ್ಕೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ ಗಂಗಾಂಬಿಕೆ ನಾಮಪತ್ರ ವಾಪಸ್‌ ಪಡೆದುಕೊಂಡಿದ್ದಾರೆ. ಮಾಜಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅವರು ಚಿಕ್ಕಪೇಟೆ ಕ್ಷೇತ್ರದಲ್ಲಿ...

ಮುಂದೆ ಓದಿ

error: Content is protected !!