Thursday, 24th October 2024
#corona

4,184 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,184 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 104 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 515459 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 44488 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 6554 ಜನರು ಕೋವಿಡ್ ನಿಂದ ಗುಣಮುಖರಾಗಿ ದ್ದಾರೆ. ದೇಶದಲ್ಲಿ ಈವರೆಗೆ 42420120 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ […]

ಮುಂದೆ ಓದಿ

ಕರೋನಾ ಅಬ್ಬರ ಹೆಚ್ಚಳ: 22,775 ಮಂದಿಗೆ ಸೋಂಕು ದೃಢ

ನವದೆಹಲಿ : ಭಾರತದಲ್ಲಿ ಒಮೈಕ್ರಾನ್ ಆತಂಕದ ನಡುವೆಯೇ ಕರೋನಾ ಸೋಂಕಿನ ಅಬ್ಬರ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 22,775 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಭಾರತದಲ್ಲಿ...

ಮುಂದೆ ಓದಿ

#corona

7,145 ಹೊಸ ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 7,145 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 289 ಮಂದಿ ಕೋವಿಡ್ ನಿಂದ  ಮೃತಪಟ್ಟಿ ದ್ದಾರೆ. ಈವರೆಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ...

ಮುಂದೆ ಓದಿ

#covid

7,350 ಕರೋನಾ ವೈರಸ್ ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 7,350 ಕರೋನಾ ವೈರಸ್ ಕಾಯಿಲೆ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಕೋವಿಡ್-19...

ಮುಂದೆ ಓದಿ

#corona
ಕೋವಿಡ್-19: 9 ಸಾವಿರದ 419 ಸೋಂಕಿತರು ಪತ್ತೆ

ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಕಳೆದ 24 ಗಂಟೆಗಳಲ್ಲಿ ಸ್ವಲ್ಪ ಹೆಚ್ಚಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 9 ಸಾವಿರದ 419 ಸೋಂಕಿತರು ವರದಿಯಾಗಿದ್ದು...

ಮುಂದೆ ಓದಿ

#corona
ಕರೋನಾ ಬ್ರೇಕಿಂಗ್: 8 ಸಾವಿರದ 834 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 8,834 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಒಂದೇ...

ಮುಂದೆ ಓದಿ

ತಿರುಪ್ಪೂರ್ ಜಿಲ್ಲೆಯ 25 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು

ಚೆನೈ: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಖಾಸಗಿ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗುರುವಾರ ಕರೋನಾ ಸೋಂಕು ತಗುಲಿದೆ. ಓಮಿಕ್ರಾನ್ ರೂಪಾಂತರದ ಉಪಸ್ಥಿತಿಯನ್ನು ಪತ್ತೆ ಹಚ್ಚಲು ಜೀನೋಮಿಕ್ ಸೀಕ್ವೆನ್ಸಿಂಗ್ಗಾಗಿ...

ಮುಂದೆ ಓದಿ

#corona
ಕರೋನಾ: 538 ದಿನಗಳಲ್ಲಿಯೇ ಅತಿ ಕಡಿಮೆ

ನವದೆಹಲಿ: ಭಾರತದಲ್ಲಿ ಕರೋನಾ ಅಬ್ಬರ ಸೋಮವಾರ ಇಳಿಕೆಯಾಗಿದೆ. ಸೋಮವಾರ ಕೊನೆಗೊಂಡ 24 ತಾಸುಗಳ ಅವಧಿ ಯಲ್ಲಿ 8 ಸಾವಿರದ 488 ಪ್ರಕರಣಗಳು ದೃಢಪಟ್ಟಿದ್ದು, 249 ಮಂದಿ ಮೃತಪಟ್ಟಿದ್ದಾರೆ....

ಮುಂದೆ ಓದಿ

covid
10 ಸಾವಿರದ 229 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ: ಕರೋನಾ ವೈರಸ್ ಪ್ರಕರಣಗಳ ದೈನಂದಿನ ಉಲ್ಬಣದಲ್ಲಿ ಇಳಿಕೆ ದಾಖಲಿ ಸಿದೆ. ದೇಶದಲ್ಲಿ 10,229 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಭಾನುವಾರ 11,926 ರೋಗಿಗಳು ವೈರಸ್‌ನಿಂದ ಚೇತರಿಸಿಕೊಂಡಿದ್ದರೆ, ಕಳೆದ...

ಮುಂದೆ ಓದಿ

#corona
10 ಸಾವಿರದ 423 ಹೊಸ ಕರೋನಾ ವೈರಸ್ ಪ್ರಕರಣ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,423 ಹೊಸ ಕರೋನಾ ವೈರಸ್ ಪ್ರಕರಣಗಳು ದಾಖಲಾಗಿವೆ. ಇದು 259 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ. ಜೊತೆಗೆ ಸೋಂಕಿನಿಂದಾಗಿ 443 ಸಾವುಗಳು ಸಂಭವಿಸಿವೆ. ಕೇಂದ್ರ...

ಮುಂದೆ ಓದಿ