Sunday, 16th June 2024

ಸೆಪ್ಟೆಂಬರ್‌ನಿಂದ ರಷ್ಯಾದ ಸ್ಪುಟ್ನಿಕ್ V ಕೊರೊನಾ ಲಸಿಕೆ ಉತ್ಪಾದನೆ: ಸೀರಂ ಇನ್‌ಸ್ಟಿಟ್ಯೂಟ್

ನವದೆಹಲಿ: ಸೀರಂ ಇನ್‌ಸ್ಟಿಟ್ಯೂಟ್ ಸೆಪ್ಟೆಂಬರ್‌ನಿಂದ ರಷ್ಯಾದ ಸ್ಪುಟ್ನಿಕ್ V ಕೊರೊನಾ ಲಸಿಕೆಯನ್ನು ಉತ್ಪಾದಿಸಲಿದೆ ಎಂದು ರಷ್ಯಾದ ಕಂಪನಿ ಮಾಹಿತಿ ನೀಡಿದೆ. ಪುಣೆಯಲ್ಲಿ ಲಸಿಕೆ ಉತ್ಪಾದನೆ ಶುರುವಾಗಲಿದೆ. ಪ್ರತಿ ವರ್ಷ ಭಾರತದಲ್ಲಿ 300 ಮಿಲಿಯನ್ ಕರೊನಾ ಲಸಿಕೆ ಉತ್ಪಾದಿಸಲಿದೆ ಎಂದಿದೆ. ಸೆಪ್ಟೆಂಬರ್‌ನಲ್ಲಿ ಉತ್ಪಾದನೆ ಶುರುವಾಗಲಿದೆ, ಸೀರಂ ಈಗಾಗಲೇ ಸೆಲ್ ಹಾಗೂ ವೆಕ್ಟರ್ ಮಾದರಿಗಳನ್ನು ಗಮಾಲಿಯಾ ಕೇಂದ್ರದಿಂದ ಪಡೆದುಕೊಂಡಿದೆ. ಆರ್‌ಡಿಐಎಫ್ ಪಾಲುದಾರರಾಗಿರುವುದಕ್ಕೆ ಸಂತೋಷವಾಗಿದೆ, ಸ್ಪುಟ್ನಿಕ್ ಲಸಿಕೆಯು ಭಾರತ ಸೇರಿದಂತೆ ಇಡೀ ವಿಶ್ವಾದ್ಯಂತ ಪ್ರಚಲಿತದಲ್ಲಿರುವ ಲಸಿಕೆ ಯಾಗಿದೆ. ಆಗಸ್ಟ್‌ನಲ್ಲಿ 16 ರಿಂದ […]

ಮುಂದೆ ಓದಿ

ಲಸಿಕೆ ಪಡೆದವರಿಗೂ ಕರೋನಾ ಕಾಟ ತಪ್ಪಿದ್ದಲ್ಲ, ಎಚ್ಚರಿಕೆ ವಹಿಸಿ: ಡಾ.ಸಿ.ಎನ್.ಮಂಜುನಾಥ್

ಬೆಂಗಳೂರು: ಕೋವಿಡ್ ಲಸಿಕೆ ಪಡೆದವರೂ ನಿರುಮ್ಮಳರಾಗಕೂಡದು. ಅವರಿಗೂ ಸೋಂಕು ಹರಡುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ...

ಮುಂದೆ ಓದಿ

ಸಂಸದೆ ಮಿಮಿ ಚಕ್ರವರ್ತಿಗೆ ಅನಾರೋಗ್ಯ

ಕೋಲ್ಕತಾ: ನಟಿ ಹಾಗೂ ಸಂಸದೆ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ನಕಲಿ ಕೋವಿಡ್ ಲಸಿಕೆ ಪಡೆದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ನಾಲ್ಕು ದಿನಗಳ ಹಿಂದೆ ತೆಗೆದುಕೊಂಡ...

ಮುಂದೆ ಓದಿ

Vaccination

ನರ್ಸ್ ಎಡವಟ್ಟು: ವ್ಯಕ್ತಿಗೆ ಒಂದೇ ದಿನ ಎರಡು ಬಾರಿ ಲಸಿಕೆ !

ಮಯೂರ್ಭಂಜ್ : ಒಡಿಶಾದಲ್ಲಿ ಆರೋಗ್ಯ ಕಾರ್ಯಕರ್ತರ ಎಡವಟ್ಟಿನಿಂದ ಕೋವಿಡ್​ ವ್ಯಾಕ್ಸಿನೇಷನ್​ ವೇಳೆ ಒಬ್ಬ ವ್ಯಕ್ತಿಗೆ ಎರಡು ಬಾರಿ ಲಸಿಕೆ ಹಾಕಿರುವ ಪ್ರಕರಣ ವರದಿಯಾಗಿದೆ. ಮಯೂರ್ಭಂಜ್ ಜಿಲ್ಲೆಯ 51 ವರ್ಷದ...

ಮುಂದೆ ಓದಿ

ಶಿಕ್ಷಕರು ಲಸಿಕೆ ಕುರಿತು ಜನರಲ್ಲಿ ಅರಿವು ಮೂಡಿಸಿ: ಬಿ.ಸಿ. ಪಾಟೀಲ್

– ಶಿಕ್ಷಕ, ಉಪನ್ಯಾಸಕರಿಗೆ ಉಚಿತ ಕೋವಿಡ್ ಲಸಿಕೆ ಕೊಪ್ಪಳ: ಕೋವಿಡ್ ನಿಯಂತ್ರಣದಲ್ಲಿ ಶಿಕ್ಷಕರು ಉತ್ತಮ ಕೆಲಸ ಮಾಡುತ್ತಿದ್ದು, ಅವರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಲಾಗಿದೆ. ಅದಕ್ಕಾಗಿ ಆದ್ಯತೆ...

ಮುಂದೆ ಓದಿ

ಕೋವಿಡ್‌ ಲಸಿಕೆಯ ಅಡ್ಡ ಪರಿಣಾಮದಿಂದ ಸಾವು: ಮೊದಲ ಪ್ರಕರಣ ದೃಢ

ನವದೆಹಲಿ: ಕೋವಿಡ್‌ ಲಸಿಕೆಯ ಅಡ್ಡ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಸರ್ಕಾರ ನೇಮಿಸಿರುವ ಸಮಿತಿಯು, ಕೋವಿಡ್‌-19 ಲಸಿಕೆಯ ಅಡ್ಡ ಪರಿಣಾಮದಿಂದ ಮೃತಪಟ್ಟಿರುವ ಮೊದಲ ಪ್ರಕರಣ ದೃಢಪಡಿಸಿದೆ. ಕೋವಿಡ್‌ ಲಸಿಕೆ ಹಾಕಿಸಿಕೊಂಡ...

ಮುಂದೆ ಓದಿ

ಕೋವ್ಯಾಕ್ಸಿನ್ ಲಸಿಕೆ ಪ್ರತಿ ಡೋಸ್ ಗೆ 150 ರೂ. ಪೂರೈಸುವುದು ಸ್ಪರ್ಧಾತ್ಮಕ ಬೆಲೆಯಲ್ಲ: ಭಾರತ್ ಬಯೋಟೆಕ್

ನವದೆಹಲಿ : ಕೇಂದ್ರ ಸರ್ಕಾರಕ್ಕೆ ತನ್ನ ಕೋವ್ಯಾಕ್ಸಿನ್ ಲಸಿಕೆಯ ಪ್ರತಿ ಡೋಸ್ ನನ್ನು 150 ರೂಪಾಯಿಗಳಿಗೆ ನೀಡಲು ಸಾಧ್ಯ ವಾಗುತ್ತಿಲ್ಲ. ಹಾಗಾಗಿ ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ಬೆಲೆಗೆ...

ಮುಂದೆ ಓದಿ

#Vaccine
ಒಟ್ಟು 25.87 ಕೋಟಿ ಕರೋನಾ ಲಸಿಕೆ ಡೋಸ್‌ ಪೂರೈಕೆ : ಕೇಂದ್ರ

ನವದೆಹಲಿ: ಒಟ್ಟು 25.87 ಕೋಟಿ ಕರೋನಾ ಲಸಿಕೆ ಡೋಸ್‌ಗಳನ್ನು ಇದುವರೆಗೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿರುವು ದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ...

ಮುಂದೆ ಓದಿ

ಕೋವಿಡ್‌ ಔಷಧಿ, ಕಿಟ್‌ಗಳ ಮೇಲಿನ ತೆರಿಗೆ ಶೇ.12 ರಿಂದ ಶೇ 5ಕ್ಕೆ ಇಳಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ನೇತೃತ್ವದಲ್ಲಿ ಶನಿವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್‌ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು...

ಮುಂದೆ ಓದಿ

ಕೋವಿಡ್‌ ಲಸಿಕೆಗೆ ತೆರಿಗೆ ವಿನಾಯಿತಿ ?: ನಾಳೆ ಜಿಎಸ್’ಟಿ ಸಭೆ

ನವದೆಹಲಿ: ಕೋವಿಡ್‌ ನಿರ್ವಹಣೆಯಲ್ಲಿ ಅಗತ್ಯವಾಗಿರುವ ವಸ್ತುಗಳು ಹಾಗೂ ಬ್ಲ್ಯಾಕ್ ಫಂಗಸ್‌ ಚಿಕಿತ್ಸೆಗೆ ಬಳಸುವ ಔಷಧಕ್ಕೆ ತೆರಿಗೆ ಪ್ರಮಾಣ ತಗ್ಗಿಸುವ ಬಗ್ಗೆ ಚರ್ಚಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿಯ...

ಮುಂದೆ ಓದಿ

error: Content is protected !!