ಬೆಂಗಳೂರು: ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿಯವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡು ಪಾಸಿಟಿವ್ ವರದಿ ಬಂದಿರುತ್ತದೆ. ಹೀಗಾಗಿ, ನಗರದ ಖಾಸಗೀ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಅವರು, ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ, ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದಂತವರಿಗೆ ಕೊರೋನಾ ಸೋಂಕಿನ ಲಕ್ಷಣ ಗಳು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಪ್ರಾಸ್ತಾವಿಕ ಕೀರ್ತನಾ ಎನ್.ಎಂ ಕೋವಿಡ್ ಪೀಡೆ ಮನುಕುಲಕ್ಕೆ ಮೃತ್ಯುಪಾಶದಂತೆ ಒಕ್ಕರಿಸಿ ನಾಳೆಗೆ (ಸೆ.25) ಬರೋಬರಿ ಆರು ತಿಂಗಳು. ಕೇಂದ್ರ ಸಚಿವರೂ ಎನ್ನದೆ, ಶ್ರೀಸಾಮಾನ್ಯನನ್ನೂ ಬಿಡದೆ ಕಾಡಿದ ಇಂತಹದ್ದೊಂದು...
ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರು ಕರೋನಾ ಸೋಂಕಿನಿಂದ ನಿಧನರಾಗಿದ್ದಾರೆ. ಈ ದಿನ ಶಾಸಕ ನಾರಾಯಣರಾವ್ ಅವರೂ ಕೋವಿಡ್‌ಗೆ ಬಲಿಯಾಗಿದ್ದಾರೆ. ಕೆಲವೇ ದಿನಗಳ...
ಬೆಂಗಳೂರು : ಕೊರೊನಾ ವೈರಸ್ ಬಳಲುತ್ತಿದ್ದ ಬಸವ ಕಲ್ಯಾಣ ಶಾಸಕ ನಾರಯಣರಾವ್(65) ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್(65) ಅವರನ್ನು ಬೆಂಗಳೂರಿನ...
ವಿಜಾಫುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊರೋನಾ ಪಾಸಿಟಿವ್ ಕಾಣಿಸಿ ಕೊಂಡಿದೆ ಎಂಬುದನ್ನು ಖುದ್ದಾಗಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಿಳಿಸಿದ್ದಾರೆ. ಫೇಸ್ ಬುಕ್’ನಲ್ಲಿ...
*ಸೆಪ್ಟೆೆಂಬರ್ 21ರಿಂದ 30ರವರೆಗೆ ಅಧಿವೇಶನ ಬೆಂಗಳೂರು: ಇದೇ 21ರಂದು ಆರಂಭವಾಗಲಿರುವ ಮಳೆಗಾಲದ ಅಧಿವೇಶನದ ಕಲಾಪದಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಮಾಧ್ಯಮದವರು ಸೇರಿದಂತೆ ಪ್ರತಿಯೊಬ್ಬರು...