Wednesday, 24th April 2024
#corona

17,070 ಹೊಸ ಕರೋನಾ ಪ್ರಕರಣ ದೃಢ

ನವದೆಹಲಿ: ಮಹಾಮಾರಿ ಕರೋನಾ ಸೋಂಕು ಸ್ವಲ್ಪ ಇಳಿಕೆಯಾಗಿದ್ದು, ದೇಶದಲ್ಲಿ ಶುಕ್ರವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 17,070 ಹೊಸ ಕೇಸುಗಳು ದಾಖ ಲಾಗಿವೆ. ಕಳೆದ ಗುರುವಾರ 18,819 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 39 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 23 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,07,189ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 14,413 ಮಂದಿ ಈವರೆಗೆ 4,28,36,906 ಮಂದಿ ಗುಣಮುಖರಾಗಿದ್ದಾರೆ. […]

ಮುಂದೆ ಓದಿ

ನಗರದಲ್ಲಿನ್ನು ಮಾಸ್ಕ್ ಕಡ್ಡಾಯ; ತಪ್ಪಿದಲ್ಲಿ ದಂಡ ವಿಧಿಸಲು ಚಿಂತನೆ

ಬೆಂಗಳೂರು: ನಗರದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗು ತ್ತಿವೆ. ಕೋವಿಡ್ ನಿಯಂತ್ರಣ ಸಂಬಂಧ ಈಗಾಗಲೇ ಮಾಸ್ಕ್ ಅನ್ನು ಕಡ್ಡಾಯ ಹಾಗೂ ಮಾಸ್ಕ್ ಧರಿಸದೇ ಇದ್ದರೇ...

ಮುಂದೆ ಓದಿ

18,819 ಕರೋನಾ ಪ್ರಕರಣ ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 18,819 ಪ್ರಕರಣಗಳು ದಾಖಲಾಗಿದ್ದು, ಬುಧವಾರಕ್ಕೆ ಹೋಲಿಸಿದರೆ ಶೇಕಡ 29.7 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ...

ಮುಂದೆ ಓದಿ

11,793 ಕೋವಿಡ್ 19 ಪ್ರಕರಣ ದೃಢ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 11,793 ನೂತನ ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿವೆ. ಇದರೊಂದಿಗೆ ದೇಶಾದ್ಯಂತ ಪ್ರಕರಣಗಳ ಒಟ್ಟು ಸಂಖ್ಯೆ 4,34,18,839ಕ್ಕೆ ಏರಿಕೆಯಾಗಿದೆ ಎಂದು...

ಮುಂದೆ ಓದಿ

#corona
17,073 ಹೊಸ ಕೋವಿಡ್ ಪ್ರಕರಣ ದೃಢ

ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದೆ. ದೇಶದಲ್ಲಿ ಸೋಮವಾರ ಮುಕ್ತಾಯ ವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 17,073 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 21...

ಮುಂದೆ ಓದಿ

11,739 ಹೊಸ ಕೋವಿಡ್ ಪ್ರಕರಣ ದೃಢ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 11,739 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 4,33,89,973ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,999...

ಮುಂದೆ ಓದಿ

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಆಸ್ಪತ್ರೆಯಿಂದ ಬಿಡುಗಡೆ

ಮುಂಬೈ: ಕರೋನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಬುಧವಾರದಂದು ಮುಂಬೈನ ಎನ್.ಹೆಚ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ. ಮಹಾರಾಷ್ಟ್ರ...

ಮುಂದೆ ಓದಿ

15,940 ಹೊಸ ಕೋವಿಡ್ ಪ್ರಕರಣ ದೃಢ

ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಪ್ರಕರಣ ಮತ್ತಷ್ಟು ಹೆಚ್ಚಳವಾಗಿದೆ. ಶನಿವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 15,940 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿ, 20 ಮಂದಿ...

ಮುಂದೆ ಓದಿ

#corona
17,336 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ: ದೇಶದಾದ್ಯಂತ ಶುಕ್ರವಾರ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಪ್ರಮಾಣ ಶೇ 30ರಷ್ಟು ಜಾಸ್ತಿಯಾಗಿದೆ. ಗುರುವಾರ 13,313 ಕೊರೊನಾ ಸೋಂಕು...

ಮುಂದೆ ಓದಿ

ಮಹಾರಾಷ್ಟ್ರ ರಾಜ್ಯಪಾಲರಿಗೆ ಕರೋನಾ ಸೋಂಕು

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,...

ಮುಂದೆ ಓದಿ

error: Content is protected !!