Saturday, 27th July 2024
#corona

3,205 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ 4ನೇ ಅಲೆ ಆತಂಕದ ನಡುವೆ ಬುಧವಾರ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 3,205 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 31 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 5,23,920 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 19,509 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,802 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಈವರೆಗೆ 4,25,44,689 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ […]

ಮುಂದೆ ಓದಿ

#corona

2,568 ಹೊಸ ಕೋವಿಡ್‌ ಪ್ರಕರಣಗಳು ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,568 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿ, 20 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವರದಿ ಹೇಳಿದೆ. ದೇಶದಲ್ಲಿ ಒಟ್ಟೂ 19,137...

ಮುಂದೆ ಓದಿ

ಕೋವಿಡ್ ಲಸಿಕೆ ಹಾಕಲು ಬಲವಂತ ಬೇಡ: ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಯಾರನ್ನು ಬಲವಂತ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಲಸಿಕೆ ನೀತಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿರುವ ಕೋರ್ಟ್, ಸಂಪೂರ್ಣ ನೀತಿ ಅಸಮಂಜಸ...

ಮುಂದೆ ಓದಿ

#corona

3 ಸಾವಿರದ 157 ಸೋಂಕಿತರು ಪತ್ತೆ

ನವದೆಹಲಿ: ಎರಡು ತಿಂಗಳ ನಂತರ ದೇಶದಲ್ಲಿ ಕೋವಿಡ್ ಪಾಸಿಟಿವ್ ದರ ಶೇ.1ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3 ಸಾವಿರದ 157 ಸೋಂಕಿತರು ಪತ್ತೆಯಾಗಿದ್ದು 26 ಮಂದಿ ಮೃತಪಟ್ಟಿದ್ದಾರೆ....

ಮುಂದೆ ಓದಿ

covid
3,324 ಹೊಸ ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಹೊಸ ಕೋವಿಡ್‌ ಗಳಲ್ಲಿ ಏರಿಕೆ ಕಂಡುಬಂದಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 19,092 ಆಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,324 ಹೊಸ ಕೋವಿಡ್...

ಮುಂದೆ ಓದಿ

ಐಐಟಿ ಮದ್ರಾಸ್: ಸೋಂಕಿತರ ಸಂಖ್ಯೆ 196ಕ್ಕೆ ಏರಿಕೆ

ಚೆನ್ನೈ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‌ನಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ನಿರಂತರ ಏರಿಕೆ ಯೊಂದಿಗೆ, ಶನಿವಾರ 13 ಸೋಂಕುಗಳು ವರದಿಯಾಗಿ, ಒಟ್ಟು ಸೋಂಕಿತರ ಸಂಖ್ಯೆ 196 ಕ್ಕೆ...

ಮುಂದೆ ಓದಿ

covid
3,688 ಹೊಸ ಕೋವಿಡ್‌ ಪ್ರಕರಣ ಪತ್ತೆ

ನವದೆಹಲಿ: ಒಟ್ಟು 3,688 ಹೊಸ ಕೋವಿಡ್‌ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಪತ್ತೆಯಾಗಿವೆ. ಇದೇ ಅವಧಿ ಯಲ್ಲಿ 50 ಸಾವುಗಳು ಸಂಭವಿಸಿದೆ. ಹಿಂದಿನ ದಿನ 3,377...

ಮುಂದೆ ಓದಿ

#corona
3,377 ಹೊಸ ಕೋವಿಡ್‌ ಪ್ರಕರಣಗಳು ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 3,377 ಹೊಸ ಕೋವಿಡ್‌ ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ. ಈ ಮೂಲಕ ಸೋಂಕಿ ತರ ಸಂಖ್ಯೆ 4,30,72,176 ತಲುಪಿದೆ. ಇದೇ ಅವಧಿಯಲ್ಲಿ 2,496...

ಮುಂದೆ ಓದಿ

ಐಐಟಿ ಮದ್ರಾಸ್ ಕ್ಯಾಂಪಸ್‌: ಪ್ರಕರಣಗಳ ಸಂಖ್ಯೆ 171ಕ್ಕೆ ಏರಿಕೆ

ಚೆನ್ನೈ: ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ ಮತ್ತೆ 31ಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 171ಕ್ಕೆ ಏರಿಕೆಯಾಗಿದೆ. ಇದುವರೆಗೂ ಐಐಟಿ...

ಮುಂದೆ ಓದಿ

ಕರೋನಾ ನಿಯಂತ್ರಿಸಲು ಕಡ್ಡಾಯ ಮಾಸ್ಕ್ ಧರಿಸಿ: ಡಾ.ಸುಧಾಕರ್

ಬೆಂಗಳೂರು: ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕರೋನಾ ನಿಯಂತ್ರಿಸಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸದ್ಯ ಡಂದ ಹಾಕಲ್ಲ....

ಮುಂದೆ ಓದಿ

error: Content is protected !!