Tuesday, 28th May 2024
covid

2,483 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 2,483 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸಾವಿನ ಸಂಖ್ಯೆ ದಿಢೀರ್ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 1399 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 5,23,622 ಕ್ಕೆ ಏರಿಕೆಯಾಗಿದೆ. ಇನ್ನು 15,636 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,970 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42523311 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.  

ಮುಂದೆ ಓದಿ

KSudhakar

ಕೋವಿಡ್ ನಾಲ್ಕನೇ ಅಲೆ ಬಂದರೂ ನಿರ್ವಹಣೆ ಮಾಡುವ ಶಕ್ತಿ ನಮಗಿದೆ: ಡಾ ಕೆ. ಸುಧಾಕರ್

ಬೆಂಗಳೂರು: ಕರೋನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಸದ್ಯದ ಸ್ಥಿತಿಯಲ್ಲಿ ಯಾವುದೇ ಟೆಸ್ಟ್ ಗಳನ್ನು ಹೆಚ್ಚಳ ಮಾಡುವುದಿಲ್ಲ ಎಂದು ಆರೋಗ್ಯ ಮತ್ತು...

ಮುಂದೆ ಓದಿ

error: Content is protected !!