Tuesday, 26th October 2021

15,981 ಜನರಿಗೆ ಕರೋನಾ ಪಾಸಿಟಿವ್, 166 ಸೋಂಕಿತರು ಸಾವು

ನವದೆಹಲಿ: ದೇಶದಲ್ಲಿ ಶೇ.5.22ರಷ್ಟು ಕರೋನಾ ಸೋಂಕಿನ ಪ್ರಕರಣ ಕಡಿಮೆ ವರದಿಯಾಗಿದೆ. 15,981 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 15,981 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 3,40,53,573ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 166 ಸೋಂಕಿತರು ಮೃತಪಟ್ಟಿದ್ದಾರೆ. ಹೀಗಾಗಿ ಇದುವರೆಗೆ ಮೃತಪಟ್ಟವರ ಸಂಖ್ಯೆ 4,51,980ಕ್ಕೆ ಏರಿಕೆಯಾಗಿದೆ.

ಮುಂದೆ ಓದಿ

ತಗ್ಗಿದ ಕರೋನಾ ಪ್ರಕರಣ: 15,823 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಕಳೆದ 24 ಗಂಟೆಯಲ್ಲಿ 15,823 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,40,01,743ಕ್ಕೆ ಏರಿಕೆಯಾಗಿದೆ....

ಮುಂದೆ ಓದಿ

ಸಿಡ್ನಿಯಲ್ಲಿ 4 ತಿಂಗಳ ಸುದೀರ್ಘ ಲಾಕ್‌ಡೌನ್ ಅಂತ್ಯ

ಸಿಡ್ನಿ: ಡೆಲ್ಟಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸಿಡ್ನಿಯಲ್ಲಿ ವಿಧಿಸಲಾಗಿದ್ದ, 4 ತಿಂಗಳ ಸುದೀರ್ಘ ಲಾಕ್‌ ಡೌನ್ ಕೊನೆಗೂ ಅಂತ್ಯಗೊಂಡಿದೆ. ಸಿಡ್ನಿಯಲ್ಲಿ ಮಾರ್ಚ್ ತಿಂಗಳಲ್ಲಿ ಡೆಲ್ಟಾ ರೂಪಾಂತರಿ ಪ್ರಕರಣಗಳ...

ಮುಂದೆ ಓದಿ

224 ದಿನಗಳಲ್ಲಿ ಅತ್ಯಂತ ಕಡಿಮೆ: 14,313 ಪ್ರಕರಣ ದಾಖಲು

ನವದೆಹಲಿ : ದೇಶದಲ್ಲಿ ಕರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮಂಗಳವಾರ ಮತ್ತಷ್ಟು ಇಳಿಕೆ ಕಂಡಿದೆ. 224 ದಿನಗಳಲ್ಲಿಯೇ ಅತ್ಯಂತ ಕಡಿಮೆ ಕೇಸ್ ಕಳೆದ 24 ಗಂಟೆಯಲ್ಲಿ ವರದಿಯಾಗಿದೆ....

ಮುಂದೆ ಓದಿ

ತಗ್ಗಿದ ಕೋವಿಡ್ ಅಟ್ಟಹಾಸ: 19,740 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ತಗ್ಗುತ್ತಿದ್ದು, ಕಳೆದ 24 ಗಂಟೆಯಲ್ಲಿ 19,740 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 248 ಜನ ಮಹಾಮಾರಿಗೆ ಬಲಿಯಾಗಿದ್ದಾರೆ....

ಮುಂದೆ ಓದಿ

ಕರೋನಾ ಬ್ರೇಕಿಂಗ್: 22,431 ಪ್ರಕರಣ ದೃಢ, 318 ಮಂದಿ ಸಾವು

ನವದೆಹಲಿ: ಕರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 22,431 ಪ್ರಕರಣಗಳು ದೃಢಪಟ್ಟಿದೆ. ಇದೇ ಅವಧಿಯಲ್ಲಿ 318 ಮಂದಿ ಮೃತಪಟ್ಟಿದ್ದಾರೆಂದು...

ಮುಂದೆ ಓದಿ

18,346 ಜನರಲ್ಲಿ ಕರೊನಾ ಸೋಂಕು ಪತ್ತೆ

ನವದೆಹಲಿ: ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 18,346 ಜನರಲ್ಲಿ ಸೋಂಕು ಪತ್ತೆಯಾಗಿ, ಕಳೆದ 209 ದಿನಗಳಲ್ಲೇ ಅತಿ ಕಡಿಮೆ ಸಂಖ್ಯೆಯ ಕೋವಿಡ್...

ಮುಂದೆ ಓದಿ

ನಾಳೆಯಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 5ರಿಂದ ಭಕ್ತರ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅ.6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ...

ಮುಂದೆ ಓದಿ

ಅ.7 ರಿಂದ 17ರ ತನಕ ಕೊಡಗಿನ ಪ್ರವಾಸಿ ತಾಣಗಳು ಬಂದ್

ಮಡಿಕೇರಿ: ದಸರಾ ಮತ್ತು ಕರಗೋತ್ಸವದ ಪ್ರಯುಕ್ತ ಅ.7 ರಿಂದ 17ರ ತನಕ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಕೊಡಗು ಜಿಲ್ಲಾಧಿಕಾರಿ...

ಮುಂದೆ ಓದಿ

ಕೋವಿಡ್‌-19: 3.38 ಕೋಟಿ ಪ್ರಕರಣ

ನವದೆಹಲಿ: ದೇಶದಲ್ಲಿ 24 ಗಂಟೆಗಳ ಅಂತರದಲ್ಲಿ ಕೋವಿಡ್‌-19 ದೃಢಪಟ್ಟ 20,799 ಹೊಸ ಪ್ರಕರಣಗಳು ದಾಖಲಾಗಿದೆ. ಸೋಂಕಿನಿಂದ 180 ಮಂದಿ ಮೃತಪಟ್ಟು, 26,718 ಮಂದಿ ಚೇತರಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ...

ಮುಂದೆ ಓದಿ