Friday, 26th July 2024

ಕರೋನಾ ವಾರಿಯರ್ಸ್ ಅವಧಿ 6 ತಿಂಗಳಿಗೆ ವಿಸ್ತರಣೆ: ಡಾ.ಕೆ.ಸುಧಾಕರ್

ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲಾಗಿದ್ದ ಕರೋನಾ ವಾರಿಯರ್ಸ್ ಅವಧಿಯನ್ನು 18 ತಿಂಗಳವರೆಗೆ ಮುಂದುವರೆಸಿಕೊಂಡು ಹೋಗಿದ್ದೇವೆ. ಈ ಮತ್ತೆ ಆರ್ಥಿಕ ಇಲಾಖೆಗೆ ಪತ್ರ ಬರೆದು ಅವರ ಅವಧಿಯನ್ನು ಇನ್ನೂ 6 ತಿಂಗಳು ಮುಂದುವರೆಸಲು ಕೇಳಿದ್ದೇವೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಮಂಗಳೂರು ಪ್ರವಾಸ ರದ್ದಾಗಿದೆ. ಹಾಗಾಗಿ ಗೃಹ ಕಛೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸರ್ಕಾರ ಬಹಳ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. […]

ಮುಂದೆ ಓದಿ

error: Content is protected !!