ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತಿಬ್ಬರು ಆರೋಪಿ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಬಿದ್(22), ನೌಫಾಲ್ (28) ಅವರನ್ನು ಬಂಧಿಸಿದ್ದಾರೆ. ಬೆಳ್ಳಾರೆಯ ಗೌರಿ ಹೊಳೆ ನಿವಾಸಿ ಮೊಹಮ್ಮದ್ ಅವರ ಮಗ ನೌಫಾಲ್, ನಾವೂರು ನಿವಾಸಿ ಯಾಕೂಬ್ ಪುತ್ರ ಅಬಿದ್ ಬಂಧಿತ ಆರೋಪಿಗಳು. ಪ್ರಮುಖ ಆರೋಪಿಗಳಿಗೆ ನೆರವು ನೀಡಿದ ಆರೋಪದಡಿ ಬಂಧಿಸಲಾಗಿದೆ. ಈ ಹಿಂದೆ ಶಫೀಕ್, ಜಾಕೀರ್, ಸದ್ದಾಂ, ಹ್ಯಾರಿಸ್ ಅವರನ್ನು ಬಂಧಿಸ ಲಾಗಿತ್ತು. ಈಗ ಮತ್ತಿಬ್ಬರು […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ನೂತನ ನಿಯಮ ಜಾರಿ ಮಾಡಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡ್ಗೆ ಬ್ರೇಕ್ ಹಾಕಲಾಗಿದೆ. ಮಕ್ಕಳು ಮತ್ತು...
ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೆಟ್ ಆಳ್ವಾರನ್ನು ಆಪ್ ಬೆಂಬಲಿಸಲಿದೆ ಎಂದು ಸಂಸದ ಸಂಜಯ ಸಿಂಗ್ ಅವರು ಬುಧವಾರ ತಿಳಿಸಿದರು. ಪಕ್ಷದ ರಾಷ್ಟ್ರೀಯ...
ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್...
ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪಾರ್ಥಿವ ಶರೀರ ಮೆರವಣೆಗೆ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಿದ ಹಿನ್ನೆಲೆಯಲ್ಲಿ ಕೆಲವರನ್ನು ವರ್ಗಾವಣೆ ಮಾಡಿ, ಬೆಳ್ಳಾರೆ &...
ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಗರದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದ್ದು, ದಕ್ಷಿಣ ಕನ್ನಡದ ಬೆಳ್ಳಾರೆ ಗುರುವಾರ ಸಂಪೂರ್ಣ ಸ್ತಬ್ಧವಾಗಿದೆ....
ಪುತ್ತೂರು/ಸುಳ್ಯ/ದಕ್ಷಿಣ ಕನ್ನಡ : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ನೋಡಲು ಕನಿಷ್ಟ...
ಪುತ್ತೂರು/ ಸುಳ್ಯ: ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸಂಘಪರಿವಾರದ ಸಂಘಟನೆಗಳು ಪುತ್ತೂರು, ಸುಳ್ಯ ಹಾಗೂ ಕಡಬ ತಾಲ್ಲೂಕು ಬಂದ್ಗೆ ಕರೆ ನೀಡಿದ್ದಾರೆ. ಸರ್ಕಾರಿ ಬಸ್...
ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಡಿ ವಶಪಡಿಸಿಕೊಳ್ಳಲಾಗಿದ್ದ 1,28,74,700 ರೂ. ಮೌಲ್ಯದ ಮಾದಕ ವಸ್ತುಗಳನ್ನು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ...
ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶವನ್ನು ಪ್ರಕಟಿಸಿದ್ದು, ಶೇ.61.88 ವಿದ್ಯಾರ್ಥಿ ಗಳು ತೇರ್ಗಡೆಯಾಗಿದ್ದಾರೆ. 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 4,22,966 ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು: ಶೇ.68.72 ಮತ್ತು...