Friday, 7th October 2022

ದರ್ಶನ್ ಸಂಭಾವನೆಯಿಲ್ಲದೇ ಕೃಷಿ ಇಲಾಖೆ ರಾಯಭಾರಿಯಾಗಿರುವುದು ಮೆಚ್ಚುಗೆಯ ಸಂಗತಿ: ಬಿಎಸ್’ವೈ

ಬೆಂಗಳೂರು : ಚಲನಚಿತ್ರ ರಂಗದಲ್ಲಿ‌ ಎತ್ತರಕ್ಕೆ ರ‌ಬೆಳೆದಿರುವ ದರ್ಶನ್ ನಟನೆಯ ಜೊತೆಗೆ ಕೃಷಿಕ ರೈತಾಪಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು,ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ‌. ರೈತರ ಪರವಾಗಿ ದರ್ಶನ್‌ಗೆ ಅಭಿನಂದನೆಗಳು. ಕೃಷಿ ಇಲಾಖೆಗೆ ಕೃಷಿ ರಂಗಕ್ಕೆ ದರ್ಶನ್ ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಮೆಚ್ಚುಗೆಯ ಸಂಗತಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾರ್ಚ್ 5,2021 ರಿಂದ ಅಧಿಕೃತವಾಗಿ ಕೃಷಿ ಕಾಯಕದ ರಾಯಭಾರಿಯಾಗಿದ್ದಾರೆ ಎಂದರು. ಕೃಷಿ ಇಲಾಖೆ ರಾಯಭಾರಿ […]

ಮುಂದೆ ಓದಿ

ಜಗ್ಗೇಶ್ ಬರಿ ತೋತಾಪುರಿ ಅಲ್ಲ, ನವರಸಪುರಿ ಮಾವಿನ ಹಣ್ಣು !

ಹರಿ ಪರಾಕ್ ಜಗ್ಗೇಶ್ ಅವರು ಮಾತನಾಡಿರುವ ಆ ಆಡಿಯೊಗೆ ಹಲವು ಆಯಾಮಗಳಿವೆ. ಅದರಲ್ಲಿ ಅವರು ಕೇವಲ ದರ್ಶನ್ ಅಭಿಮಾನಿಗಳ ಬಗ್ಗೆ ಮಾತ್ರ ಮಾತನಾಡಿಲ್ಲ. ಇಪೆಕ್ಟರ್ ವಿಕ್ರಂ ಚಿತ್ರದ...

ಮುಂದೆ ಓದಿ

ದರ್ಶನ್ ಅಭಿಮಾನಿಗಳಿಗೆ ನವರಸ ನಾಯಕನ ಟಾಂಗ್

ಬೆಂಗಳೂರು : ದರ್ಶನ್ ಅಭಿಮಾನಿಗಳ ವಿರುದ್ಧ ತಿರುಗಿ ಬಿದ್ದಿರುವ ನಟ ಜಗ್ಗೇಶ್ ಅವರು, ಯಾವ ನಟನ ಅಭಿಮಾನಿಗಳು ಬುದ್ಧಿ ಹೇಳಬೇಕಿಲ್ಲ ಎಂದು ದರ್ಶನ್ ಅಭಿಮಾನಿಗಳಿಗೆ ಟಾಂಗ್ ನೀಡಿದ್ದಾರೆ....

ಮುಂದೆ ಓದಿ

ಕೃಷಿ ಇಲಾಖೆ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ನೇಮಕ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ. ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ...

ಮುಂದೆ ಓದಿ

ದರ್ಶನ್ ಹುಟ್ಟುಹಬ್ಬಕ್ಕೆ ರಾಬರ್ಟ್ ಟೀಸರ್

ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಕ್ರೇಜ್ ಹುಟ್ಟಿಸಿರುವ ‘ರಾಬರ್ಟ್’ ಮಾರ್ಚ್ 11 ರಂದು ಅದ್ಧೂರಿ ಯಾಗಿ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಪೋಸ್ಟರ್, ಹಾಡುಗಳು ಅಭಿಮಾನಿಗಳ ಮನದಲ್ಲಿ...

ಮುಂದೆ ಓದಿ

ಟಾಲಿವುಡ್​ನಲ್ಲೂ ರಾಬರ್ಟ್‌ ಬಿಡುಗಡೆಗೆ ಗ್ರೀನ್​ ಸಿಗ್ನಲ್​

ಬೆಂಗಳೂರು: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಸಿನಿಮಾ ‘ರಾಬರ್ಟ್​’ ರಿಲೀಸ್​ಗೆ ಟಾಲಿವುಡ್​ ಕ್ಯಾತೆಗೆ ನಟ ದರ್ಶನ್​ ಫುಲ್​ ಗರಂ ಆಗಿದ್ದರು. ಇದೀಗ ಈ ಸಮಸ್ಯೆ ಇತ್ಯರ್ಥವಾಗಿದೆ. ಮಾರ್ಚ್​...

ಮುಂದೆ ಓದಿ

ಸಂಭಾವನೆಯಿಲ್ಲದೆ ಕೃಷಿ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌

ಮೈಸೂರು : ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ನಟ ದರ್ಶನ್ ಅವರನ್ನು ಕೃಷಿ ಸಚಿವ ಬಿಸಿ ಪಾಟೀಲ್ ಮನವಿ ಮಾಡಿದರು. ಮನವಿಗೆ ಒಪ್ಪಿರುವಂತ...

ಮುಂದೆ ಓದಿ

ವಿ-ಟಾಕೀಸ್‌: ಮಹಾಶಿವರಾತ್ರಿಯಂದೇ ರಾಬರ್ಟ್ ತೆರೆಗೆ

ಕಳೆದ ಒಂದು ವರ್ಷದಿಂದ ಕನ್ನಡ ಸಿನಿಪ್ರಿಯರು ಕಾದುಕುಳಿತಿದ್ದ ರಾಬರ್ಟ್ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಘೋಷಣೆ ಯಾಗಿದ್ದು ಮಾರ್ಚ್ 11 ರಂದು ಮಹಾಶಿವರಾತ್ರಿಯ ಶುಭ ದಿನದಂದೇ ಭರ್ಜರಿಯಾಗಿ...

ಮುಂದೆ ಓದಿ

ನಮ್ಮೆಲ್ಲರ ಮನಗಳಲ್ಲಿ ಅಂಬಿ ಅಪ್ಪಾಜಿ ಸದಾ ಚಿರಸ್ಥಾಯಿ: ಚಾಲೆಂಜಿಂಗ್ ಸ್ಟಾರ್

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರನ್ನು ಕಳೆದುಕೊಂಡು ಇಂದಿಗೆ ಎರಡು ವರ್ಷ ಸಂದಿವೆ. 2018 ನವೆಂಬರ್ 24 ರಂದು ನಿಧನರಾಗಿದ್ದು, ಅವರ ಎರಡನೇ ವರ್ಷದ ಪುಣ್ಯಸ್ಮರಣೆಗೆ ಚಾಲೆಂಜಿಂಗ್...

ಮುಂದೆ ಓದಿ

ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ: ಈ ‘ವಿಐಪಿ’ಗಳಿಗೆ ದಂಡ

ಬೆಂಗಳೂರು: ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ PIL ವಿಚಾರಣೆ ನಡೆಸಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ನಟ...

ಮುಂದೆ ಓದಿ