Friday, 3rd February 2023

ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ: ಈ ‘ವಿಐಪಿ’ಗಳಿಗೆ ದಂಡ

ಬೆಂಗಳೂರು: ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ PIL ವಿಚಾರಣೆ ನಡೆಸಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ನಟ ದರ್ಶನ್ ಅವರಿಗೆ ತಲಾ 250 ರೂಪಾಯಿ ದಂಡ,  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಡಿ.ಕೆ. ಸುರೇಶ್ ಅವರಿಗೂ ದಂಡ ವಿಧಿಸಿರುವುದಾಗಿ ಪಿಐಎಲ್ ವಿಚಾರಣೆ ವೇಳೆಯಲ್ಲಿ ಹೈಕೋರ್ಟ್ ಗೆ ಸರ್ಕಾರದಿಂದ ಹೇಳಿಕೆ ನೀಡಲಾಗಿದೆ. ಆರ್.ಆರ್. ನಗರ ಉಪ ಚುನಾವಣೆ ಪ್ರಚಾರದ ವೇಳೆ ಮಾರ್ಗಸೂಚಿ ಉಲ್ಲಂಘಿಸಲಾಗಿದೆ. ಬಿಜೆಪಿ ಯುವಮೋರ್ಚಾ ರ್ಯಾಲಿ […]

ಮುಂದೆ ಓದಿ

ಸಂಗೀತ ನಿರ್ದೇಶಕ ವಿ.ಹರಿಕೃಷ್ಣರಿಗೆ ಜನ್ಮದಿನದ ಸಂಭ್ರಮ

ಬೆಂಗಳೂರು: ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಅವರಿಗೆ ಗುರುವಾರ ಜನ್ಮದಿನದ ಸಂಭ್ರಮ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ್ದಾರೆ. ದರ್ಶನ್ ಅವರ ಹಲವು...

ಮುಂದೆ ಓದಿ

ಕೋವಿಡ್ ನಿಯಮ ಉಲ್ಲಂಘನೆ: ದರ್ಶನ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುಣಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಚಾರದ ವೇಳೆ...

ಮುಂದೆ ಓದಿ

ನಟ ದರ್ಶನ್ ಜತೆ ನಟಿ ಅಮೂಲ್ಯ ಜಗದೀಶ್ ಪ್ರಚಾರದಲ್ಲಿ ಭಾಗಿ

ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಜತೆ ನಟಿ ಅಮೂಲ್ಯ ಜಗದೀಶ್ ಸಹ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಯಶವಂತಪುರ...

ಮುಂದೆ ಓದಿ

ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಬಿರುಸಿನ ಪ್ರಚಾರ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಚುನಾವಣೆಯ ಪ್ರಚಾರ ಬಿರುಸಿನಿಂದ ಸಾಗಿದ್ದು, ಚಿತ್ರ ನಿರ್ಮಾಪಕ, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಗುರುವಾರ ಪ್ರಚಾರ...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ’ಜಗ್ಗುದಾದಾ’ ನಾಳೆ ಪ್ರಚಾರ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚಿತ್ರ ನಿರ್ಮಾಪಕ ಮುನಿರತ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿದ್ದು, ನಟ-ನಟಿಯರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 3ರಂದು ಆರ್.ಆರ್.ನಗರ ಉಪ ಚುನಾವಣೆ...

ಮುಂದೆ ಓದಿ

ನಾಳೆ ’ರಾಬರ್ಟ್‌” ಚಿತ್ರದ ಮೊದಲ ಪೋಸ್ಟರ್‌ ರಿಲೀಸ್‌

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಇದೇ ತಿಂಗಳ  9ರಂದು ಹೊಸ ಪೋಸ್ಟರ್ ಅನ್ನು ರಿಲೀಸ್ ಆಗ ಲಿದೆ....

ಮುಂದೆ ಓದಿ

error: Content is protected !!