Thursday, 28th March 2024

ಕಾಂಗ್ರೆಸ್‌ ವಿಜಯ ಸಂಕಲ್ಪ ಶಿಬಿರದಲ್ಲಿ ಮಾರಾಮಾರಿ

ಬೆಂಗಳೂರು: ಕಾಂಗ್ರೆಸ್‌ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಪಕ್ಷದ ಎರಡು ಬಣಗಳ ನಡುವೆ ತೀವ್ರ ಮಾರಾಮಾರಿ ನಡೆದಿದೆ. ದಾಸರಹಳ್ಳಿಯ ಎನ್​ಟಿಟಿಎಫ್​ ಜಿಮ್‌ಖಾನ ಕ್ಲಬ್​ನಲ್ಲಿ ಕಾರ್ಯಕ್ರಮ ಆಯೋಜಿಸ ಲಾಗಿತ್ತು. ದಾಸರಹಳ್ಳಿ ಉಸ್ತುವಾರಿ ಡಾ.ನಾಗಲಕ್ಷ್ಮಿ ಚೌಧರಿ ನೇತೃತ್ವದಲ್ಲಿ ನಡೆಯುತ್ತಿದ್ದ ಶಿಬಿರಕ್ಕೆ ಕಾಂಗ್ರೆಸ್ ಮುಖಂಡ ಪಿ‌.ಎನ್ ಕೃಷ್ಣ ಮೂರ್ತಿಗೆ ಆಹ್ವಾನ ನೀಡಿರಲಿಲ್ಲ. ಇದರಿಂದ ಕೆರಳಿದ ಬೆಂಬಲಿಗರು ಸಭೆ ನಡೆಯುತ್ತಿದ್ದ ಸ್ಥಳಕ್ಕ ಆಗಮಿಸಿ ಗಲಾಟೆ ನಡೆಸಿದರು ಎಂಬ ಆರೋಪ ಕೇಳಿಬಂದಿದೆ. ಈ ವೇಳೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯ […]

ಮುಂದೆ ಓದಿ

error: Content is protected !!