Tuesday, 23rd April 2024

ಸುಲಿಗೆ ಮಾಡಿದ್ದ ಆರೋಪಿ 5 ಗಂಟೆಯಲ್ಲೇ ಬಂಧನ

ದಾವಣಗೆರೆ: ಚಾಕು ತೋರಿಸಿ ವಿದ್ಯಾರ್ಥಿಯ‌ನ್ನು ಸುಲಿಗೆ ಮಾಡಿದ್ದ ಆರೋಪಿಯನ್ನು ವರದಿಯಾದ 5 ಗಂಟೆಯಲ್ಲೇ ಬಂಧಿಸಿರುವ ಪೊಲೀಸರು ಆತನಿಂದ ₹1.35 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಆಜಾದ್‌ನಗರದ ಬೂದಾಳ್‌ ರಸ್ತೆಯ ನಿವಾಸಿ ಆಲಿ ಹಸನ್ ಅಲಿಯಾಸ್ ಅಲಿ (20) ಬಂಧಿತ. ಈತನಿಂದ ₹ 55,000 ಬೆಲೆ ಬಾಳುವ 10.35 ಗ್ರಾಂ ಬಂಗಾರದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ ಪಲ್ಸರ್ ಬೈಕನ್ನು ವಶಪಡಿಸಿಕೊಂಡಿದ್ದಾರೆ. ಜಿಎಂಐಟಿ ಕಾಲೇಜು ವಿದ್ಯಾರ್ಥಿ ಚಿತ್ರದುರ್ಗದ ನಿವಾಸಿ ಹರ್ಷಿತ್ ಎಸ್. ಪರೀಕ್ಷೆ ಮುಗಿಸಿಕೊಂಡು ಬೈಕ್‌ನಲ್ಲಿ ಹೋಗುತ್ತಿದ್ದ […]

ಮುಂದೆ ಓದಿ

ರಾಮ ಮಂದಿರಕ್ಕೆ ದಾವಣಗೆರೆಯಿಂದ 15 ಕೆ.ಜಿ ತೂಕದ ಬೆಳ್ಳಿ ಇಟ್ಟಿಗೆ ಸಮರ್ಪಣೆ

ದಾವಣಗೆರೆ: ಅಯೋದ್ಯೆಯ ರಾಮ ಮಂದಿರಕ್ಕೆ ಬೆಣ್ಣೆನಗರಿ ದಾವಣಗೆರೆಯಿಂದ 15 ಕೆ.ಜಿ ತೂಕದ ಬೆಳ್ಳಿ ಇಟ್ಟಿಗೆ ಸಮರ್ಪಣೆ ಮಾಡಲಾಯಿತು. ದಾವಣಗೆರೆಯ ರೇಣುಕಾ ಮಂದಿರದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ...

ಮುಂದೆ ಓದಿ

ಮನೆಯ ಗೋಡೆ ಕುಸಿದು ಬಿದ್ದು ಮಗು ಸಾವು

ದಾವಣಗೆರೆ: ಜಿಲ್ಲೆಯಲ್ಲಿ ಮಳೆ‌ ಆರ್ಭಟ ಮುಂದುವರೆದಿದ್ದು, ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮನೆ ಕುಸಿದು ಪುಟ್ಟ ಬಾಲಕಿ ಸಾವನ್ನಪ್ಪಿ ತಂದೆ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ದಾವಣಗೆರೆ...

ಮುಂದೆ ಓದಿ

ಹಳೆಯ ದ್ವೇಷಕ್ಕೆ ಅಡಿಕೆ ಗಿಡಗಳು ನಾಶ…!

ದಾವಣಗೆರೆ: ಇಬ್ಬರು ವ್ಯಕ್ತಿಗಳ ನಡುವೆ ಇದ್ದ ಹಳೆಯ ದ್ವೇಷಕ್ಕೆ ತೋಟದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು ನಾಶ ವಾಗಿವೆ. ದಾವಣಗೆರೆ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಹಳೆಯ...

ಮುಂದೆ ಓದಿ

covid
ದಾವಣಗೆರೆಯ 4 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು: ಕೊಠಡಿ ಸೀಲ್‌ಡೌನ್

ದಾವಣಗೆರೆ : ದಾವಣಗೆರೆ ಜಿಲ್ಲೆಯ 4 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿಯ ನವೋದಯ ಶಾಲೆಯ 4 ವಿದ್ಯಾರ್ಥಿಗಳಿಗೆ ಸೋಂಕು...

ಮುಂದೆ ಓದಿ

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 2 ಚಿನ್ನ 1 ಬೆಳ್ಳಿ ಪದಕ

ಮಂಗಳೂರು: ಈಚೆಗೆ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ ಗೀತಾ ಸಿ ಅವರು ವಿವಿಧ ಈಜು ಸ್ಪರ್ಧೆಯಲ್ಲಿ...

ಮುಂದೆ ಓದಿ

ದಾವಣಗೆರೆಯ ಹೊತ್ತಿ ಉರಿದ ಮೊಬೈಲ್ ಟವರ್

ದಾವಣಗೆರೆ : ಬೆಂಗಳೂರು ಬೆಂಕಿ ಅವಘಡ ಮಾಸುವ ಮುನ್ನ ಶನಿವಾರ ದಾವಣಗೆರೆಯ ಮುಖ್ಯ ಪ್ರದೇಶದ ಮೊಬೈಲ್ ಟವರ್ ಹೊತ್ತಿ ಉರಿದಿದೆ. ಅವಘಡದಲ್ಲಿ ಜನರೇಟರ್ ಬ್ಯಾಟರಿ ಮತ್ತು ಅಪಾರ...

ಮುಂದೆ ಓದಿ

ದಾವಣಗೆರೆಯಲ್ಲಿ ಇಂದಿನಿಂದ ರಾತ್ರಿ ಕರ್ಪ್ಯೂ ಜಾರಿ

ದಾವಣಗೆರೆ : ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ, ಜಿಲ್ಲೆಯಾದ್ಯಂತ ಆ.16ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ....

ಮುಂದೆ ಓದಿ

ದಾವಣಗೆರೆಯಲ್ಲಿ ಮೇ.31ರವರೆಗೆ ಲಾಕ್’ಡೌನ್

ದಾವಣಗೆರೆ: ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮೇ.24 ರಿಂದ ಮೇ 31ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಿದೆ. ಎಲ್ಲಾ‌ ಅಂಗಡಿ ಮುಂಗಟ್ಟುಗಳು, ಮದ್ಯದಂಗಡಿ,...

ಮುಂದೆ ಓದಿ

ದಾವಣಗೆರೆ: ಇಂದಿನಿಂದ ಮೂರು ದಿನ ಲಾಕ್‌ಡೌನ್‌

ದಾವಣಗೆರೆ: ಜಿಲ್ಲೆಯಲ್ಲಿ ಕರೋನಾ ವೈರಸ್‌ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅದನ್ನು ನಿಯಂತ್ರಿಸಲು ಇಂದಿನಿಂದ ಮೇ 24ರ ಬೆಳಿಗ್ಗೆ 6ರ ವರೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ...

ಮುಂದೆ ಓದಿ

error: Content is protected !!