Wednesday, 8th February 2023

ನಾಳೆಯಿಂದ ಪದವಿ, ಸ್ನಾತಕೋತ್ತರ ಪದವಿ ಆಫ್‍ಲೈನ್ ತರಗತಿಗಳು ಆರಂಭ

ಬೆಂಗಳೂರು : ಜು.26ರಿಂದ ಪದವಿ, ಸ್ನಾತಕೋತ್ತರ ಪದವಿ ಆಫ್‍ಲೈನ್ ತರಗತಿಗಳು ಪುನರಾರಂಭಗೊಳ್ಳಲಿವೆ. ಪದವಿ, ಸ್ನಾತಕೋತ್ತರ ಪದವಿ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು, ಭೋದಕ, ಬೋಧಕೇತರ ಸಿಬ್ಬಂದಿ ಗಳು, ಕಡ್ಡಾಯವಾಗಿ ರಾಜ್ಯ ಸರ್ಕಾರದ ಕೆಲ ನಿಯಮಗಳ ಪಾಲನೆ ಮಾಡಬೇಕಿದೆ. ಕೊರೋನಾ ಸೋಂಕಿನ ಭೀತಿಯಿಂದ ಬಂದ್ ಆಗಿದ್ದ ಕಾಲೇಜುಗಳು, ನಾಳೆಯಿಂದ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕರೋನಾ ಪಾಸಿಟಿವಿಟಿ ದರ ಕಡಿಮೆ ಆಗಿದ್ದರಿಂದಾಗಿ ಅನುಮತಿಸಿದ್ದರೂ, ಕರೋನಾ ಮುಂಜಾಗ್ರತಾ ಕ್ರಮಗಳ ಪಾಲನೆ ಕಡ್ಡಾಯಗೊಳಿಸಿದೆ. ಹೀಗಾಗಿ ನಾಳೆಯಿಂದ ಪದವಿ, ಸ್ನಾತಕೋ ತ್ತರ ಪದವಿ […]

ಮುಂದೆ ಓದಿ

ಮೂರು ದಿನಗಳ ಕಾಲ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ: ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು : ಮುಂಬರುವ ವರ್ಷದಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಮೂರು ದಿನಗಳ ಕಾಲ ʼಬೆಂಗಳೂರು ಹಬ್ಬʼವನ್ನಾಗಿ ಆಚರಿಸಲಾಗು ವುದು ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ...

ಮುಂದೆ ಓದಿ

ಪಕ್ಷದಲ್ಲಿ ಗುಂಪುಗಾರಿಕೆಗೆ ಮನ್ನಣೆ ಇಲ್ಲ, ಬಿಜೆಪಿ ಒಂದೇ ಬಣ: ಡಿಸಿಎಂ ಅಶ್ವತ್ಥ್​​ ನಾರಾಯಣ್​

ಬೆಂಗಳೂರು: ನಮ್ಮ ಪಕ್ಷದಲ್ಲಿರುವವರೆಲ್ಲ ಬಿಜೆಪಿಯವರೇ. ಯಾವುದೇ ಬಣಗಳಿಗೆ ಅವಕಾಶ ಇಲ್ಲ. ಬಿಜೆಪಿ ಬಣ ಬಿಟ್ಟರೆ ಯಾರ ಬಣವೂ ಇಲ್ಲ. ಗುಂಪು ಮಾಡಿಕೊಂಡರೂ ಮನ್ನಣೆಯಿಲ್ಲ ಎಂದು ಡಿಸಿಎಂ ಅಶ್ವತ್ಥ್​​...

ಮುಂದೆ ಓದಿ

ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ವಿಚಾರಿಸಿದ ಡಿಸಿಎಂ ಡಾ.ಸಿಎನ್ ಅಶ್ವತ್ಥ ನಾರಾಯಣ, ನಟ ಜಗ್ಗೇಶ್

ಬೆಂಗಳೂರು : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಾಳಾಗಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಕುರಿತಂತೆ, ಡಿಸಿಎಂ ಡಾ.ಸಿಎನ್ ಅಶ್ವತ್ಥ...

ಮುಂದೆ ಓದಿ

ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರ ಜೊತೆ ಸಿಎಂ ಸಭೆ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದ್ದು, ಮಹತ್ವ ಪಡೆದುಕೊಂಡಿದೆ. ರಾಜ್ಯ ಸರ್ಕಾರ ಲಾಕ್ ಡೌನ್...

ಮುಂದೆ ಓದಿ

ಜೂನ್ ಅಂತ್ಯದವರೆಗೂ ಲಾಕ್‌’ಡೌನ್‌: ಇಂದಿನ ಸಭೆಯಲ್ಲಿ ನಿರ್ಧಾರ ?

ಬೆಂಗಳೂರು : ಜೂನ್ ತಿಂಗಳ ಅಂತ್ಯದವರೆಗೂ ಕೋವಿಡ್-19 ಮಾರ್ಗಸೂಚಿಗಳನ್ನು ಮುಂದುವರೆಸಬೇಕು ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದ ಪಾಲನೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧಾರ ಪ್ರಕಟಿಸಲಿದ್ದಾರೆ. ಶುಕ್ರವಾರ ಸಂಜೆ...

ಮುಂದೆ ಓದಿ

ದೊರೆಸ್ವಾಮಿ ಚೈತನ್ಯದ ಚಿಲುಮೆಯಾಗಿದ್ದರು: ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಕಂಬನಿ

ಬೆಂಗಳೂರು: ಗಾಂಧೀವಾದಿ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್.ದೊರೆಸ್ವಾಮಿ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಕೋವಿಡ್‌ನಿಂದ ಗುಣಮುಖರಾಗಿ ಮನೆಗೆ...

ಮುಂದೆ ಓದಿ

ಯಲಹಂಕ‌ ಆಸ್ಪತ್ರೆ: 14 ವೆಂಟಿಲೇಟರ್ ಬೆಡ್‌, 50 ಆಮ್ಲಜನಕ‌ ಬೆಡ್ ವ್ಯವಸ್ಥೆ ಲೋಕಾರ್ಪಣೆ ಮಾಡಿದ ಡಿಸಿಎಂ

ಬೆಂಗಳೂರು: ಯಲಹಂಕದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊಸದಾಗಿ ಸ್ಥಾಪಿಸಿರುವ 14 ವೆಂಟಿಲೇಟರ್‌ಗಳ ಐಸಿಯು ಬೆಡ್ ವ್ಯವಸ್ಥೆ ಹಾಗೂ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ಶಾಲೆಯಲ್ಲಿ ಸ್ಥಾಪಿಸಿರುವ ಆಮ್ಲಜನಕ‌ ಸಹಿತ...

ಮುಂದೆ ಓದಿ

ಇಂದು ಸಿಎಂ ಬಿಎಸ್’ವೈ ಮಹತ್ವದ ಸಭೆ: ಪ್ಯಾಕೇಜ್ ನಿರೀಕ್ಷೆ ?

ಬೆಂಗಳೂರು : ರಾಜ್ಯದಲ್ಲಿ ಕರೋನಾ ನಿಯಂತ್ರಣಕ್ಕೆ ಲಾಕ್ ಡೌನ್ 3.0 ಜಾರಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಮಹತ್ವದ...

ಮುಂದೆ ಓದಿ

ಬೆಂಗಳೂರು ಬಂಟರ ಸಂಘದಿಂದ ಉಚಿತ ಆಕ್ಸಿಜನ್ ಅಭಿಯಾನಕ್ಕೆ ಡಿಸಿಎಂ ಅಶ್ವಥನಾರಾಯಣ ಚಾಲನೆ

ಬೆಂಗಳೂರು: ಬೆಂಗಳೂರು ಬಂಟರ ಸಂಘದ ವತಿಯಿಂದ ಕೋವಿಡ್ ಆರೈಕೆಗಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆಯ ಉಚಿತ ಆಕ್ಸಿಜನ್ ಅಭಿಯಾನವನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ ಅವರು ಉದ್ಘಾಟಿಸಿದರು. ಬೆಂಗಳೂರು ಬಂಟರ ಸಂಘದ...

ಮುಂದೆ ಓದಿ

error: Content is protected !!