Sunday, 23rd January 2022

ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಒಂದೆಡೆ ಭಾರತೀಯ ಸೇನೆಯಿಂದ ಐಸಿಸ್ ಉಗ್ರರನ್ನು ಸದೆ ಬಡಿಯುವ ಕಾರ್ಯ ನಡೆದಿ ದ್ದರೆ, ಮತ್ತೊಂದೆಡೆ ಐಸಿಸ್ ಉಗ್ರರ ಬೆದರಿಕೆ ಮುಂದುವರೆದಿದೆ. ಈ ಕುರಿತಂತೆ ಕ್ರಿಕೆಟಿಗ ಗೌತಮ್ ಗಂಭೀರ್ ಆರೋಪಿಸಿದ್ದು, ತಮಗೆ ಐಸಿಸ್ ಉಗ್ರರು ಕಾಶ್ಮೀರದಿಂದ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ. ಈ ಮೂಲತ ತಮಗೆ ಜೀವ ಬೆದರಿಕೆ ಇರುವುದನ್ನು ಬಹಿರಂಗ ಪಡಿಸಿದ್ದಾರೆ. ಭಾರತೀಯ […]

ಮುಂದೆ ಓದಿ