Tuesday, 5th July 2022

ಮಹಾರಾಷ್ಟ್ರ ಸಿಎಂ, ಡಿಸಿಎಂ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ…

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್‌ ಠಾಕ್ರೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಗುರುವಾರ ಸಂಜೆ ದೇವೇಂದ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದ್ದು, ಶಿವಸೇನೆ ಬಂಡಾಯ ಶಾಸಕರ ನಾಯಕ ಏಕನಾಥ್‌ ಶಿಂಧೆ ಉಪಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಶಿವಸೇನೆ ಬಂಡಾಯ ಶಾಸಕರ ಬೆಂಬಲದೊಂದಿಗೆ ಬಿಜೆಪಿ ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದು, ನಂತರ ಸಿಎಂ ಮತ್ತು ಡಿಸಿಎಂ ಆಗಿ ಪ್ರಮಾಣ ವಚನ […]

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ನೂತನ ಸರ್ಕಾರಕ್ಕೆ ದಿನಗಣನೆ…

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅಂಗೀಕರಿಸಿರುವುದಾಗಿ ಮೂಲಗಳು ತಿಳಿಸಿವೆ. 170 ಶಾಸಕರ ಬೆಂಬಲ ಇರುವುದಾಗಿ ಘೋಷಿಸಿರುವ ಬಿಜೆಪಿ...

ಮುಂದೆ ಓದಿ

ದೇವೇಂದ್ರ ಫಡ್ನವೀಸ್ ಮುಂಬೈ ಪೊಲೀಸರ ವಶಕ್ಕೆ

ಮುಂಬೈ: ಮುಂಬೈ ಪೊಲೀಸರು ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ಖಾತೆ ಸಚಿವ ನವಾಬ್ ಮಲಿಕ್ ರಾಜೀನಾಮೆಗೆ...

ಮುಂದೆ ಓದಿ

12 ಶಾಸಕರ ಅಮಾನತು ರದ್ದು

ಮಹಾರಾಷ್ಟ್ರ : ಶುಕ್ರವಾರ ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ ಬಳಿಕ 12 ಶಾಸಕರ ಅಮಾನತನ್ನು ರದ್ದುಗೊಳಿಸಿದೆ. ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ್ದ ಬಿಜೆಪಿ...

ಮುಂದೆ ಓದಿ

ಮಹಾರಾಷ್ಟ್ರದ ಸೂಪರ್ ಮಾರ್ಕೆಟ್, ವಾಕ್ ಇನ್ ಸ್ಟೋರ್‌ಗಳಲ್ಲೂ ವೈನ್ ಮಾರಾಟ

ಮುಂಬೈ: ಮಹಾರಾಷ್ಟ್ರ ರಾಜ್ಯದ ಸೂಪರ್ ಮಾರ್ಕೆಟ್ ಮತ್ತು ವಾಕ್ ಇನ್ ಸ್ಟೋರ್‌ಗಳಲ್ಲೂ ವೈನ್ ಸಿಗುತ್ತದೆ. ಸೂಪರ್ ಮಾರ್ಕೆಟ್ ಹಾಗೂ ವಾಕ್ ಇನ್ ಸ್ಟೋರ್‌ಗಳಲ್ಲಿ ವೈನ್ ಮಾರಾಟಕ್ಕೆ ಮಹಾರಾಷ್ಟ್ರ...

ಮುಂದೆ ಓದಿ

ಮಹಾರಾಷ್ಟ್ರದ 12 ಬಿಜೆಪಿ ಶಾಸಕರು ಒಂದು ವರ್ಷ ಅಮಾನತು

ಮುಂಬೈ: ‘ದುರ್ನಡತೆ’ ಕಾರಣದಿಂದಾಗಿ 12 ಬಿಜೆಪಿ ಶಾಸಕರನ್ನು ಮಹಾರಾಷ್ಟ್ರ ವಿಧಾನಸಭೆಯಿಂದ ಒಂದು ವರ್ಷ ಅಮಾನತುಗೊಳಿಸಲಾಗಿದೆ. ಸೋಮವಾರ ಸ್ಪೀಕರ್ ಕೊಠಡಿಯಲ್ಲಿ ಅಧ್ಯಕ್ಷ ಅಧಿಕಾರಿ ಭಾಸ್ಕರ್ ಜಾಧವ್ ಅವರೊಂದಿಗೆ ‘ಕೆಟ್ಟದಾಗಿ...

ಮುಂದೆ ಓದಿ

ಮೀಸಲಾತಿ ಪ್ರತಿಭಟನೆ: ಮಾಜಿ ಸಿಎಂ ಫಡ್ನವೀಸ್ ಪೊಲೀಸರ ವಶಕ್ಕೆ

ಮುಂಬೈ: ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಮಹಾರಾಷ್ಟ್ರ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ...

ಮುಂದೆ ಓದಿ

ದೇವೇಂದ್ರ ಫಡ್ನವೀಸ್’ಗೆ ಕೊರೊನಾ ಪಾಸಿಟಿವ್

ಮುಂಬೈ: ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಶಹನವಾಜ್ ಹುಸೇನ್ ಮತ್ತು ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಅವರು ಕೊರೊನಾ ವೈರಸ್‌ ಸೋಂಕಿಗೆ ಒಳಗಾದ ಬಳಿಕ ಈಗ...

ಮುಂದೆ ಓದಿ

ನಮ್ಮ ಸಿದ್ಧಾಂತ ವಿಭಿನ್ನ. ಆದರೆ, ನಾವಿಬ್ಬರು ಶತ್ರುಗಳಲ್ಲ: ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಭೇಟಿ ಬಗ್ಗೆ ಸ್ವತಃ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು...

ಮುಂದೆ ಓದಿ