ಢಾಕಾ: ಬಾಂಗ್ಲಾದೇಶ ಸರ್ಕಾರವು ಇಂಧನ ಬೆಲೆಯನ್ನು ಶೇಕಡಾ 51.7 ರಷ್ಟು ಹೆಚ್ಚಿಸಿದೆ. ಇದರಿಂದಾಗಿ ಬಾಂಗ್ಲಾದೇಶದಲ್ಲಿ ಹಣದುಬ್ಬರದ ಭೀತಿ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಈ ಕ್ರಮವು ಸಬ್ಸಿಡಿ ಹೊರೆ ಕಡಿಮೆ ಮಾಡಲಿದೆ ಎಂಬ ಲೆಕ್ಕಾಚಾರ ಹಾಕಿಕೊಂಡಿದೆ. ವಿದ್ಯುತ್, ಇಂಧನ ಮತ್ತು ಖನಿಜ ಸಂಪನ್ಮೂಲ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಒಂದು ಲೀಟರ್ ಪೆಟ್ರೋಲ್ ಬೆಲೆ ಈಗ 130 ಟಾಕಾ (ಕರೆನ್ಸಿ) ಕ್ಕೆ ಏರಿಕೆಯಾಗಿದೆ. ಇದರಲ್ಲಿ 44 ಟಾಕಾ ಹೆಚ್ಚಳ ಕಂಡಿದೆ. ಸರಕಾರದ ನಡೆಯಿಂದ ಆಕ್ರೋಶ ಗೊಂಡ ಬಾಂಗ್ಲಾದ ನಾಗರಿಕರು ಬೀದಿಗಿಳಿದು […]
ಢಾಕಾ: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಶ್ರೀಲಂಕಾ ಕ್ರಿಕೆಟಿಗ ಕುಶಲ್ ಮೆಂಡಿಸ್ ಅವರಿಗೆ ಎದೆ ನೋವು ಕಾಣಿಸಿಕೊಂಡು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೋಜನ...
ಢಾಕಾ (ಬಾಂಗ್ಲಾದೇಶ): ಲಾಲ್ ಮೋಹನ್ ಸಹಾ ಬೀದಿಯಲ್ಲಿರುವ ಇಸ್ಕಾನ್ ರಾಧಾಕಾಂತ ದೇವಾಲಯದ ಮೇಲೆ 200ಕ್ಕೂ ಹೆಚ್ಚು ಜನರು ದಾಳಿ ನಡೆಸಿ, ದೇವಾಲಯವನ್ನು ಧ್ವಂಸ ಗೊಳಿಸಿದ್ದಾರೆ. ಈ ದಾಳಿಯಲ್ಲಿ ಸುಮಂತ್ರ...
ಲಾಹೋರ್: ಪಾಕಿಸ್ತಾನದ ರಾಜಧಾನಿ ಎಂದೇ ಕರೆಯಲಾಗುವ ಲಾಹೋರ್‌ಗೆ, ಅತಿಹೆಚ್ಚು ಮಾಲಿನ್ಯಕ್ಕೆ ಒಳಗಾದ ನಗರ ಎಂಬ ಕಳಂಕಕ್ಕೆ ಒಳಗಾಗಿದೆ. ಸ್ವಿಟ್ಜರ್‌ಲೆಂಡ್ ಮೂಲದ ‘ಪ್ಲಾಟ್‌ಫಾರ್ಮ್ ಐಕ್ಯೂಏರ್’ ಎಂಬ ವಾಯು ಗುಣಮಟ್ಟದ...
ಢಾಕಾ: ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪೊಲೀಸರು ಸುಮಾರು 450 ಮಂದಿಯನ್ನು ಮಂಗಳವಾರ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಕೋಮು ಘರ್ಷಣೆಯಲ್ಲಿ ಆರು ಮಂದಿ...
ಡಾಕಾ: ಬಾಂಗ್ಲಾದೇಶದಲ್ಲಿ ದಾಳಿಕೋರರ ಗುಂಪು ಇಸ್ಕಾನ್ ಮಂದಿರದಲ್ಲಿ ವಿಧ್ವಂಸಕ ಕೃತ್ಯ ಎಸಗಿದೆ. 200 ಜನರ ಗುಂಪು ಇಸ್ಕಾನ್ ದೇಗುಲಕ್ಕೆ ನುಗ್ಗಿ, ಓರ್ವ ಸಿಬ್ಬಂದಿಯನ್ನು ಮನಸೋಇಚ್ಛೆ ಥಳಿಸಿ ಕೊಲ್ಲ...
ಢಾಕಾ: ಪ್ರವಾಸಿ ಆಸ್ಟ್ರೇಲಿಯಾ ತಂಡ ಬಾಂಗ್ಲಾದೇಶ ವಿರುದ್ಧ 4-1 ಅಂತರದಿಂದ ಸರಣಿ ಸೋಲನುಭವಿಸಿದೆ. ಸೋಮವಾರ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಆಸೀಸ್ ತಂಡ ಕೇವಲ 62 ರನ್ ಗೆ...
ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾ ಹೊರಗಿರುವ ಆರು ಅಂತಸ್ತಿನ ಜ್ಯೂಸ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿ, ಕನಿಷ್ಠ 40 ಜನರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು...
ಢಾಕಾ: ಬಾಂಗ್ಲಾದೇಶ ರಾಜಧಾನಿ ಢಾಕಾದ ಮೊಗ್ಬಜಾರ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದ ನಂತರ ಕಟ್ಟಡ ಕುಸಿದು 7 ಜನರು ಮೃತಪಟ್ಟಿದ್ದಾರೆ. ಭಾನುವಾರ ತಡರಾತ್ರಿ ಸಂಭವಿಸಿದ ಸ್ಫೋಟಕ್ಕೆ ಅನಿಲ ಸೋರಿಕೆ...
ನವದೆಹಲಿ: ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ತಾನು ಶುಕ್ರವಾರ ಬಾಂಗ್ಲಾದ 50ನೇ ವರ್ಷದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾಡಿರುವ ಭಾಷಣ ನಗೆಪಾಟಲಿಗೀಡಾಗಿದೆ. ನನ್ನ ಮೊದಲ ಪ್ರತಿಭಟನೆಗಳಲ್ಲಿ...