Tuesday, 16th April 2024

ಮುಷ್ಕರದ ಬಿಸಿ: ಕರ್ನಾಟಕ ವಿವಿ ಪರೀಕ್ಷೆ ಮುಂದೂಡಿಕೆ

ಧಾರವಾಡ: ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆದ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದೇ ಏ.15ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪರಿಸ್ಥಿತಿ ನೋಡಿ ಕೊಂಡು ಪ್ರಕಟಿಸುವುದಾಗಿ ವಿವಿ ಕುಲಪತಿ ಕೆ.ಬಿ.ಗುಡಸಿ ತಿಳಿಸಿದ್ದಾರೆ. ಏ.15, 16 ಹಾಗೂ 17ರಂದು ಕರ್ನಾಟಕ ವಿವಿ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ನಡೆಯಬೇಕಿದ್ದವು. ಆದರೆ ಸಾರಿಗೆ ಮುಷ್ಕರದಿಂದಾಗಿ ಸಮರ್ಪಕವಾದ ಬಸ್ ವ್ಯವಸ್ಥೆ ಇಲ್ಲದಿರುವ ಕಾರಣಕ್ಕೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯುವು ಕಷ್ಟಕರವಾಗಿದೆ ಈ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿದ್ದಾಗಿ […]

ಮುಂದೆ ಓದಿ

ಜಿಲ್ಲೆಯ 211740 ಮಕ್ಕಳಿಗೆ ಲಸಿಕೆ ನೀಡುವ ಗುರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ

ರಾಷ್ಟ್ರೀಯ ಪಲ್ಸ್ ಪೊಲೀಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಧಾರವಾಡ: ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ....

ಮುಂದೆ ಓದಿ

ಮಂದಿರ ನಿರ್ಮಾಣಕ್ಕೆ ಕೇಂದ್ರ ಸಚಿವ ಜೋಶಿ ನಿಧಿ ಸಂಗ್ರಹ

ಧಾರವಾಡ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣದ ಅಂಗವಾಗಿ ಶುಕ್ರವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಗರದ‌ ವಿವಿಧ ಸಮಾಜದ ಗಣ್ಯರನ್ನು ಭೇಟಿ ಮಾಡಿ, ರಾಮ ಮಂದಿರ ನಿರ್ಮಾಣಕ್ಕಾಗಿ...

ಮುಂದೆ ಓದಿ

ಧಾರವಾಡ ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ

ಧಾರವಾಡ: ಧಾರವಾಡದಲ್ಲಿ ನಡೆದ ಅಪಘಾತದಲ್ಲಿ 11 ಮಂದಿ ಸಾವನಪ್ಪಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿ, ಮೃತರ ಕುಟುಂಬಕ್ಕೆ ದುಃಖ...

ಮುಂದೆ ಓದಿ

ಧಾರವಾಡ ಅಪಘಾತ: ಮೃತರ ಸಂಖ್ಯೆ 11ಕ್ಕೆ ಏರಿಕೆ

ಧಾರವಾಡ: ತಾಲ್ಲೂಕಿನ ಇಟಿಗಟ್ಟಿ ಬಳಿ ಶುಕ್ರವಾರ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ಟೆಂಪೋ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಮೃತದೇಹಗಳು ಇನ್ನು...

ಮುಂದೆ ಓದಿ

ಧಾರವಾಡ ಜಿಲ್ಲೆಯಲ್ಲಿ 1 ಗಂಟೆಯವರೆಗೆ ಶೇ.44.36 ರಷ್ಟು ಮತದಾನ

ಧಾರವಾಡ: ಜಿಲ್ಲೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.44.36 ರಷ್ಟು ಮತದಾನವಾಗಿದೆ. ಬೆಳಿಗ್ಗೆ 11 ಗಂಟೆಯವರೆಗೆ ಶೇ.21.96 ಮತದಾನವಾಗಿತ್ತು. ಈ ವೇಳೆಯಲ್ಲಿ  ಧಾರವಾಡ ತಾಲೂಕು- ಶೇ.22.38, ಕಲಘಟಗಿ ತಾಲೂಕು- ಶೇ.19.87 ಮತ್ತು ಅಳ್ನಾವರ...

ಮುಂದೆ ಓದಿ

error: Content is protected !!