ತರೌಬಾ: ಎರಡೂ ವಿಭಾಗಗಳಲ್ಲೂ ಬಲಿಷ್ಠ ನಿರ್ವಹಣೆ ತೋರಿದ ಭಾರತ ತಂಡ ಮೊದಲ ಟಿ20 ಪಂದ್ಯದಲ್ಲಿ 68 ರನ್‌ಗಳಿಂದ ವೆಸ್ಟ್ ಇಂಡೀಸ್ ಎದುರು ಜಯ ದಾಖಲಿ ಸಿತು. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ 1-0 ಯಿಂದ ಮುನ್ನಡೆ ಸಾಧಿಸಿತು. ಏಕದಿನ ಸರಣಿಯಲ್ಲಿ ಕ್ಲೀನ್‌ಸ್ವೀಪ್ ಸಾಧನೆ ಮಾಡಿದ್ದ ಭಾರತ ತಂಡ ಇದೀಗ ಚುಟುಕು ಕ್ರಿಕೆಟ್ ಸರಣಿಯಲ್ಲೂ ಭರ್ಜರಿ ಆರಂಭ ಕಂಡಿದೆ. ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 6 […]
ರಾಜ್‌ಕೋಟ್: ಸರಣಿ ಉಳಿವಿನ ದೃಷ್ಟಿಯಿಂದ ನಿರ್ಣಾಯಕ ಹೋರಾಟ ದಲ್ಲಿ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು 82 ರನ್‌ಗಳಿಂದ ಏಕಪಕ್ಷೀಯವಾಗಿ ಮಣಿಸಿತು. ಈ ಮೂಲಕ ಟಿ20...
ಮುಂಬೈ: ಅಂಕಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ಅಗತ್ಯವಾದ ಆಟ ಪ್ರದರ್ಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್‌ನ ೫೪ನೇ ಪಂದ್ಯದಲ್ಲಿ ಸನ್‌ರೈಸರ‍್ಸ್ ಹೈದರಾಬಾದ್ ತಂಡವನ್ನು ನಿರಾಯಾಸವಾಗಿ...
ಮುಂಬೈ: ಗ್ಲೆನ್ ಮ್ಯಾಕ್ಸ್‌ವೆಲ್ (55) ಹಾಗೂ ದಿನೇಶ್ ಕಾರ್ತಿಕ್ (66*) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 16 ರನ್ ಅಂತರದಿಂದ ಸೋಲಿಸಿದೆ....
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನ 13ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ಆರ್‌ಆರ್ ತಂಡಕ್ಕೆ ಫಾಫ್ ಡು ಪ್ಲೆಸಿಸ್ ನಾಯ ಕತ್ವದ ಆರ್‌ಸಿಬಿ ತಂಡ ಸವಾಲು ಹಾಕಿತ್ತು....
ಅಹಮದಾಬಾದ್: 2020-21ನೇ ಆವೃತ್ತಿಯ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್‌ನಲ್ಲಿ ಚಾಂಪಿಯನ್ ಆಗಿ ತಮಿಳುನಾಡು ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ತಮಿಳುನಾಡು ಬರೋಡಾ ವಿರುದ್ಧ ಜಯ ಸಾಧಿಸಿ ಚಾಂಪಿಯನ್...
ನವದೆಹಲಿ: ದಿನೇಶ್ ಕಾರ್ತಿಕ್ ಕೋಲ್ಕತಾ ನೈಟ್ ರೈಡರ್ಸ್(ಕೆಕೆಆರ್)ತಂಡದ ನಾಯಕತ್ವವನ್ನು ಇಂಗ್ಲೆಂಡ್‌ನ ಸೀಮಿತ ಓವರ್ ಕ್ರಿಕೆಟ್ ನಾಯಕ ಇಯಾನ್ ಮೊರ್ಗನ್ ಗೆ ಹಸ್ತಾಂತರಿಸಲು ನಿರ್ಧರಿಸಿದ್ದಾರೆ ಎಂದು ಶುಕ್ರವಾರ ವೆಬ್‌ಸೈಟ್‌ನಲ್ಲಿ ಫ್ರಾಂಚೈಸಿ...
ಶಾರ್ಜಾ: ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಕೊಹ್ಲಿ ಸಾರಥ್ಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ವಿರುದ್ಧದ ಪಂದ್ಯವನ್ನು ಅದೃಷ್ಟದ...
ದುಬೈ: ದುಬೈಯ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಕಾದಾಡಲಿವೆ. ಈ ಬಾರಿಯ...