Wednesday, 8th May 2024

ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಆರೋಗ್ಯದಲ್ಲಿ ಏರುಪೇರು: ವಿಚಾರಣೆ ಮುಂದೂಡಿಕೆ

ನವದೆಹಲಿ: ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರ ಚೂಡ್​​ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಶುಕ್ರವಾರ ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಕೋರ್ಟ್​ನಿಂದ ಅಧಿಕೃತ ಪತ್ರ ಹೊರಡಿಸಲಾಗಿದೆ. ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು, ಏಕಸದಸ್ಯ ಪೀಠದ ವಿಚಾರಣೆಯನ್ನು ಮಾತ್ರ ಕೈಗೆತ್ತಿಕೊಳ್ಳ ಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ಅವರು ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಮತ್ತು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವೀಡಿಯೊದ ಪ್ರಕರಣದ ಕುರಿತು […]

ಮುಂದೆ ಓದಿ

“ಜಾಗತಿಕ ನಾಯಕತ್ವ ಪ್ರಶಸ್ತಿ”ಗೆ ಸಿಜೆಐ ಡಿ.ವೈ.ಚಂದ್ರಚೂಡ್ ಆಯ್ಕೆ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ದೇಶ ಮತ್ತು ವಿಶ್ವದಾದ್ಯಂತ ವಕೀಲ ವೃತ್ತಿಗೆ ಸಲ್ಲಿಸಿದ ಜೀವಮಾನದ ಸೇವೆಯನ್ನು ಗುರು ತಿಸಿ ಹಾರ್ವರ್ಡ್...

ಮುಂದೆ ಓದಿ

ಜನವರಿ 1 ರವರೆಗೆ ಸುಪ್ರೀಂ ಕೋರ್ಟ್ ಗೆ ಚಳಿಗಾಲದ ರಜೆ

ನವದೆಹಲಿ: ಡಿಸೆಂಬರ್ 17 ರಿಂದ ಜನವರಿ 1 ರವರೆಗೆ ಸುಪ್ರೀಂ ಕೋರ್ಟ್ ಗೆ ಚಳಿಗಾಲದ ರಜೆ ನೀಡಲಾಗಿದ್ದು, ಈ ದಿನಗಳಲ್ಲಿ ಯಾವುದೇ ಪೀಠ ಲಭ್ಯವಿರುವುದಿಲ್ಲ ಎಂದು ಮುಖ್ಯ...

ಮುಂದೆ ಓದಿ

ನ್ಯಾಯಾಂಗದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಿಸಬೇಕಿದೆ

ನವದೆಹಲಿ: ‘ದಾವೆ ಪ್ರಕ್ರಿಯೆಗಳನ್ನು ಸರಳೀಕರಿಸುವುದರ ಜತೆಗೆ ಅವುಗಳನ್ನು ನಾಗರಿಕ ಕೇಂದ್ರಿತಗೊಳಿಸಬೇಕಿದೆ. ಇದಕ್ಕಾಗಿ ನ್ಯಾಯಾಂಗದಲ್ಲಿ ಸಾಂಸ್ಥಿಕ ಸುಧಾರಣೆಗಳ ಜತೆಗೆ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸಬೇಕಿದೆ’ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ...

ಮುಂದೆ ಓದಿ

ಡಿ.ವೈ.ಚಂದ್ರಚೂಡ್ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ: 1 ಲಕ್ಷ ರೂ. ದಂಡ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ 1 ಲಕ್ಷ ರೂ. ದಂಡದೊಂದಿಗೆ...

ಮುಂದೆ ಓದಿ

ಸುಪ್ರೀಂಕೋರ್ಟ್‍ನ 50ನೇ ಸಿಜೆಐ ಆಗಿ ನ್ಯಾ.ಡಿ.ವೈ.ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸುಪ್ರೀಂಕೋರ್ಟ್‍ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ  ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಯವರಿಗೆ ಪ್ರಮಾಣ ವಚನ...

ಮುಂದೆ ಓದಿ

ನೂತನ ಸಿಜೆಐ ಡಿವೈ ಚಂದ್ರಚೂಡ್ ನ.9 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ಮಂಗಳವಾರ ನ್ಯಾಯ ಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಭಾರತದ ಹೊಸ ಸಿಜೆಐ ಎಂದು ಹೆಸರಿಸಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು...

ಮುಂದೆ ಓದಿ

ಸುಪ್ರೀ ನೂತನ ಸಿಜೆಐ ಆಗಿ ನ್ಯಾ.ಡಿವೈ ಚಂದ್ರಚೂಡ್ ?

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಕಾನೂನು ಸಚಿವಾಲಯ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು ನವೆಂಬರ್ 8...

ಮುಂದೆ ಓದಿ

error: Content is protected !!