Monday, 26th February 2024

ಫೆ.17 ರವರೆಗೆ ಮದ್ಯಮಾರಾಟಕ್ಕೆ ನಿರ್ಬಂಧ

ಬೆಂಗಳೂರು : ಇಂದಿನಿಂದ ಫೆ. 17 ರವರೆಗೆ ಬೆಂಗಳೂರಿನಲ್ಲಿ ಮದ್ಯಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಕರ್ನಾಟಕ ರಾಜ್ಯ ವಿಧಾನ ಪರಿಷತ್‌ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. ಯಾವುದೇ ಬಾರ್‌ ಮತ್ತು ರೆಸ್ಟುರೆಂಟ್‌ ಗಳು, ಎಂಆರ್‌ಪಿ ಮಳಿಗೆಗಳು ಹಾಗೂ ಎಂಎಸ್‌ಐಎಲ್‌ ಕೇಂದ್ರಗಳಲ್ಲಿಯೂ ಸಹ ಮದ್ಯ ಮಾರಾಟ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬುಧವಾರ ಪ್ರೇಮಿಗಳ ದಿನ ಸಹ ಆಚರಿಸಲ್ಪಡುತ್ತಿದ್ದು, ಬೆಂಗಳೂರಿನಲ್ಲಿ […]

ಮುಂದೆ ಓದಿ

ನಾಳೆ ಪೊಲೀಸ್ ಕಣ್ಗಾವಲಿನಲ್ಲಿ ತೆಲಂಗಾಣ ಮತದಾನ

ತೆಲಂಗಾಣ: ನಾಳೆ ತೆಲಂಗಾಣ ವಿಧಾನಸಭೆ ಚುನಾವಣಾ ಮತದಾನ ನಡೆಯಲಿದ್ದು, ರಾಜ್ಯದ 119 ಕ್ಷೇತ್ರಗಳಲ್ಲಿ ಅಧಿಕಾರಿಗಳು ಸಕಲ ವ್ಯವಸ್ಥೆ ಪೂರ್ಣ ಗೊಳಿಸಿದ್ದಾರೆ. ಗುರುವಾರ ಬೆಳಗ್ಗೆ ಮತದಾನ ನಡೆಯಲಿದ್ದು, 13 ಸಮಸ್ಯಾತ್ಮಕ...

ಮುಂದೆ ಓದಿ

ಮಧ್ಯಪ್ರದೇಶದ 230 ಕ್ಷೇತ್ರ, ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಮತದಾನ ಇಂದು

ಭೋಪಾಲ್/ರಾಯಪುರ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಮಧ್ಯಪ್ರದೇಶದ ಎಲ್ಲ 230 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಹಾಗೂ ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ಪ್ರಗತಿಯಲ್ಲಿದೆ. ಮಿಜೋರಾಂ...

ಮುಂದೆ ಓದಿ

ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಸಿಬ್ಬಂದಿ ಸಾವು

ಭೋಪಾಲ್: ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಮಧ್ಯ ಪ್ರದೇಶ ಸರ್ಕಾರದಉದ್ಯೋಗಿಯೊಬ್ಬರು ಗುರುವಾರ ರಾಜ್ಯದ ಬೆತುಲ್ ಪಟ್ಟಣದಲ್ಲಿ ಎದೆನೋವಿನಿಂದಾಗಿ ಸಾವಿಗೀಡಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. ಬಾಲಕಿಯರ...

ಮುಂದೆ ಓದಿ

ಪಂಚ ರಾಜ್ಯಗಳ ಚುನಾವಣೆ: ’ಕೈ’ನ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಕಾಂಗ್ರೆಸ್‌ ಪಕ್ಷ ಭಾನುವಾರ ಮೂರು ರಾಜ್ಯಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರ ಭಾನುವಾರ ಪ್ರಕಟವಾಗಲಿದೆ. ಭಾನುವಾರ ಎಐಸಿಸಿ...

ಮುಂದೆ ಓದಿ

ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಶೀಘ್ರ..

ನವದೆಹಲಿ : ಪಂಚರಾಜ್ಯಗಳ ಚುನಾವಣೆಗೆ ಆಯೋಗ ಸಜ್ಜಾಗಿದ್ದು, ಭಾನುವಾರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ...

ಮುಂದೆ ಓದಿ

2024ರ ಜನವರಿಯಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ

ಕರಾಚಿ : ಪಾಕಿಸ್ತಾನದಲ್ಲಿ 2024ರ ಜನವರಿ ಕೊನೆಯ ವಾರದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಕ್ಷೇತ್ರಗಳ ಡಿಲಿಮಿಟೇಶನ್ ಕೆಲಸವನ್ನ ಪರಿಶೀಲಿಸಲಾಗಿದೆ ಮತ್ತು ಕ್ಷೇತ್ರಗಳ...

ಮುಂದೆ ಓದಿ

696 ಬೂತ್‌ಗಳಲ್ಲಿ ಮರು ಮತದಾನ ಆರಂಭ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಗಳು ಮತ್ತು ಚುನಾವಣೋತ್ತರ ಹಿಂಸಾಚಾರದ ಘಟನೆಗಳು ಮುಂದು ವರೆದಿದ್ದು, ಮತದಾನ ಅಸಿಂಧು ಎಂದು ಘೋಷಿಸಲಾದ 696 ಬೂತ್‌ಗಳಲ್ಲಿ ಸೋಮವಾರ ಮರು ಮತದಾನ ಆರಂಭವಾಗಿದೆ....

ಮುಂದೆ ಓದಿ

ಶಿಕ್ಷಕ ಹೃದಯಾಘಾತದಿಂದ ನಿಧನ

ಧಾರವಾಡ : ಚುನಾವಣೆ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ತೆರಳ್ತಿದ್ದಾಗ ಹೃದಯಾಘಾತಗೊಂಡು ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮತಗಟ್ಟೆ ಅಧಿಕಾರಿಗಳ ತರಬೇತಿ ಪಡೆಯುತ್ತಿದ್ದ...

ಮುಂದೆ ಓದಿ

ಅಧಿಕಾರಿಗಳಿಂದಲೇ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ

ರಾಯಚೂರು: ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ಅಧಿಕಾರಿಗಳು ಚುನಾವಣೆಯ ಕಾರ್ಯದಲ್ಲಿ ತೊಡಗಿರುತ್ತಾರೆ ಆದರೆ ತಮ್ಮ ಇಲಾಖೆಯ ತಮ್ಮ ಟೇಬಲ್, ತಮ್ಮ ಪಕ್ಷಗಳ ಭಾವಚಿತ್ರಗಳು ನಾಮಫಲಕವನ್ನು...

ಮುಂದೆ ಓದಿ

error: Content is protected !!