ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿಯ ಯೂಟರ್ನ್ ಫ್ಲೈಓವರ್ ಮೇಲೆ ಈ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಶಿವಾಜಿನಗರದಿಂದ ಎಲೆಕ್ಟ್ರಾನಿಕ್ ಸಿಟಿ ಮಾರ್ಗವಾಗಿ ಬಂದಿದ್ದು, ಅಲ್ಲಿಂದ ಬೆಂಗಳೂರಿನತ್ತ ಯೂ-ಟರ್ನ್ ತೆಗೆದುಕೊಳ್ಳುವಾಗ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಬಸ್ ಅಡಿಗೆ ಸಿಲುಕಿದ್ದರಿಂದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಭಾಕರ್ (25) ಹಾಗೂ ಸಹನಾ (24) ಮೃತಪಟ್ಟವರು. ಎಲೆಕ್ಟ್ರಾನಿಕ್ […]
ಬೆಂಗಳೂರು: ನಗರದ ಬೊಮ್ಮನಹಳ್ಳಿ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕಾರು ಮತ್ತು ಬೈಕ್ ಡಿವೈಡರ್ ಗುದ್ದಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಓವರ್...