Friday, 19th April 2024

ಸೂಪರ್ 12: ಹೊರಬಿದ್ದ ಹಾಲಿ ಚಾಂಪಿಯನ್

ಸಿಡ್ನಿ: ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿಯುವ ಕನಸಿನಲ್ಲಿದ್ದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಟಿ20 ವಿಶ್ವಕಪ್​ನಿಂದ ಸೂಪರ್ 12 ಸುತ್ತಿನಿಂದಲೇ ಹೊರಬಿದ್ದಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೊದಲ ಗುಂಪಿನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ತಂಡವನ್ನು 4 ವಿಕೆಟ್‌ ಗಳಿಂದ ಮಣಿಸುವುದರೊಂದಿಗೆ ಟಿ20 ವಿಶ್ವಕಪ್ ​ನ ಸೆಮಿ ಫೈನಲ್​ಗೆ ಎಂಟ್ರಿಕೊಟ್ಟಿದೆ. ಮೊದಲ ಗುಂಪಿನಿಂದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಅಧಿಕೃತವಾಗಿ ಸೆಮಿಫೈನಲ್​ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ […]

ಮುಂದೆ ಓದಿ

ಜೋಸ್ ಬಟ್ಲರ್ ಚೊಚ್ಚಲ ಟಿ20 ಶತಕ: ಇಂಗ್ಲೆಂಡ್ ಜಯಭೇರಿ

ಶಾರ್ಜಾ: ಟಿ20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವೆನಿಸಿರುವ ಇಂಗ್ಲೆಂಡ್ ಸೆಮಿಫೈನಲ್ ಪ್ರವೇಶ ಮಾಡಿದೆ. ಸೂಪರ್-12 ಸುತ್ತಿನಲ್ಲಿ ಸತತ ನಾಲ್ಕನೇ ಗೆಲುವು ಪಡೆದಿದೆ. ಇಂದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್...

ಮುಂದೆ ಓದಿ

ಲಂಕಾ ತಂಡದ ವಿರುದ್ದ ಇಂಗ್ಲೆಂಡ್‌ ಕ್ಲೀನ್‌ ಸ್ವೀಪ್‌

ಗಾಲೆ(ಶ್ರೀಲಂಕಾ): ಆತಿಥೇಯ ಶ್ರೀಲಂಕಾವನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆರು ವಿಕೆಟ್ ಗಳಿಂದ ಮಣಿಸಿರುವ ಇಂಗ್ಲೆಂಡ್ ತಂಡ ಸರಣಿಯನ್ನು 2-0 ಅಂತರದಿಂದ ಜಯಿಸಿ ಕ್ಲೀನ್ ಸ್ವೀಪ್ ಸಾಧಿಸಿದೆ. ಶ್ರೀಲಂಕಾ...

ಮುಂದೆ ಓದಿ

error: Content is protected !!