Monday, 20th May 2024

ಜನವಿರೋಧಿ ಮಸೂದೆ ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ

ತುಮಕೂರು: ಭೂಸುಧಾರಣಾ ಕಾಯ್ದೆ, ಓಝಶಣ ಕಾಯ್ದೆ, ಕಾರ್ಮಿಕ ಕಾಯ್ದೆ ಸೇರಿದಂತೆ ಕೇಂದ್ರ ಹಾದೂ ರಾಜ್ಯದ ಬಿಜೆಪಿ ಸರ್ಕಾರವು ಜಾರಿಗೊಳಿಸಿ ರುವ ಜನವಿರೋಧಿ ಮಸೂದೆಯನ್ನು ಖಂಡಿಸಿ ಕರ್ನಾಟಕ ಬಂದ್’ಗೆ ಕರೆ ನೀಡಿರುವ ರೈತರು ಮತ್ತು ಕಾರ್ಮಿಕ ಸಂಘಟನೆಗಳಿಗೆ ಬೆಂಬಲಿಸಿ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಡಾ. ರಫೀಕ್ ಅಹ್ಮದ್ ರವರು ಪಾಲ್ಗೊಂಡು ಮಾತನಾಡಿ ಈ ನೂತನವಾಗಿ ಜಾರಿಗೊಳಿಸಿರುವ ಕಾಯ್ದೆ ಯನ್ನು ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಜ್ಞಾಪನಾ […]

ಮುಂದೆ ಓದಿ

ಹಾವೇರಿಯಲ್ಲಿ ರೈತಪರ ಸಂಘಟನೆಗಳ ವಿನೂತನ ಪ್ರತಿಭಟನೆ

ಹಾವೇರಿ: ಕರ್ನಾಟಕ ಬಂದ್ ಹಿನ್ನೆಲೆ ಹಾವೇರಿಯಲ್ಲಿ ರೈತಪರ ಸಂಘಟನೆಗಳು ವಿನೂತನ ರೀತಿಯ ಪ್ರತಿಭಟನೆ ನಡೆಸಿದವು. ಹಾವೇರಿಯ ಸಿದ್ದಪ್ಪ ಸರ್ಕಲ್‌ನಲ್ಲಿ ಅರೆಬೆತ್ತಲಾಗಿ, ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡು ರೈತರ...

ಮುಂದೆ ಓದಿ

ಕೇಂದ್ರ, ರಾಜ್ಯ ಸರ್ಕಾರದ ಧೋರಣೆಗೆ ವಿರೋಧ: ಟ್ರ್ಯಾಕ್ಟರ’ಗೆ ಬೆಂಕಿ

ನವದೆಹಲಿ: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಸೋಮವಾರ...

ಮುಂದೆ ಓದಿ

ಮೂರು ಕೃಷಿ ಮಸೂದೆಗೆ ಬಿತ್ತು ರಾಷ್ಟ್ರಪತಿಗಳ ಅಂಕಿತ

ನವದೆಹಲಿ : ಕಳೆದ ಸೆಪ್ಟೆಂಬರ್ 20ರಂದು ಸಂಸತ್ತಿನಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಮಂಡಿಸಿದಂತೆ ಮೂರು ಕೃಷಿ ಮಸೂದೆ ಅಂಗೀಕರಿಸಲ್ಪಟ್ಟಿತ್ತು. ಇಂತಹ ಮಸೂದೆಯನ್ನು ರಾಷ್ಟ್ರಪತಿಗಳ...

ಮುಂದೆ ಓದಿ

ರೈತರ ಸಂಕೋಲೆ ಕಳಚಲು ಐತಿಹಾಸಿಕ ಮಸೂದೆ

ಪ್ರಸ್ತುತ ಅಮಿತ್ ಶಾ, ಕೇಂದ್ರ ಗೃಹ ಸಚಿವ ಭಾರತದ ಕೃಷಿ ಕ್ಷೇತ್ರ ಬಹಳ ಕಾಲದಿಂದ ಸರಕಾರದ ನಿರ್ಲಕ್ಷ್ಯದಿಂದ ನಲುಗಿದೆ. ರೈತರನ್ನು ಬಲಿ ಕೊಟ್ಟು ಬೇರೆಯವರಿಗೆ ಲಾಭ ಮಾಡಿಕೊಡುವ...

ಮುಂದೆ ಓದಿ

ಕಳಸಾ ಬಂಡೂರಿ ಹೋರಾಟ ಸಮಿತಿ ನೇತ್ರತ್ವದಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ನೂತನ ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಮ್‌ಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ರೈತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಳಸಾ ಬಂಡೂರಿ ಹೋರಾಟ ಸಮಿತಿ...

ಮುಂದೆ ಓದಿ

error: Content is protected !!