Friday, 29th March 2024

ಪಂಜಾಬಿ ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

ಕೆಂಪುಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ಸೋನಿಪತ್: ಕೆಂಪುಕೋಟೆ ಮೇಲೆ ಧ್ವಜ ಹಾರಿಸಿದ್ದ ಪಂಜಾಬಿ ನಟ ದೀಪ್ ಸಿಧು (37)ಹರಿಯಾಣದ ಸೋನಿಪತ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದ ದೀಪ್ ಸಿಧು ರೈತ ಹೋರಾಟದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ರೈತರ ಪ್ರತಿಭಟನೆ ವೇಳೆ 2021ರ ಕೆಂಪುಕೋಟೆ ಹಿಂಸಾಚಾರ ಪ್ರಕರಣದಲ್ಲಿ ಸಿಧು ಅವರನ್ನು ಈ ಹಿಂದೆ ಆರೋಪಿ ಎಂದು ಹೆಸರಿಸ ಲಾಗಿತ್ತು. ಕೇಂದ್ರ ಸರ್ಕಾರದ 3 ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಗಣರಾಜ್ಯೋತ್ಸವ ದಿನದಂದು ಆಯೋಜಿಸಿದ್ದ ಟ್ರ್ಯಾಕ್ಟರ್ […]

ಮುಂದೆ ಓದಿ

ಜ.31 ರಂದು ‘ವಿರೋಧ್ ದಿವಸ್’ ಆಚರಣೆ: ಭಾರತೀಯ ಕಿಸಾನ್ ಯೂನಿಯನ್

ನವದೆಹಲಿ: ರೈತ ಪ್ರತಿಭಟನೆಗಳು ಸ್ಥಗಿತಗೊಂಡಿರಬಹುದು. ಆದರೆ, ಕೃಷಿ ಉತ್ಪನ್ನಗಳ ಮೇಲಿನ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ನಿರ್ಣಯವಾಗು ವವರೆಗೆ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಗಳ...

ಮುಂದೆ ಓದಿ

Narendra Singh Tomar

ಕೃಷಿ ಕಾಯ್ದೆ ವಿಚಾರವಾಗಿ ಒಂದು ಹೆಜ್ಜೆ ಹಿಂದೆ ಹೋಗಿರಬಹುದು, ಆದರೆ ಮುನ್ನುಗ್ಗುತ್ತೇವೆ: ತೋಮರ್‌ ಸಂಚಲನ

ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಹೇಳಿಕೆ ಸಂಚಲನ ಸೃಷ್ಟಿಸಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ,...

ಮುಂದೆ ಓದಿ

ರೈತರ ಧರಣಿಗೆ ಎರಡು ವಾರಗಳಲ್ಲಿ ಪರಿಹಾರ ಕಂಡುಕೊಳ್ಳಿ: ಸುಪ್ರೀಂ ಕೋರ್ಟ್‌

ನವದೆಹಲಿ : ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಆದ್ರೆ, ರಸ್ತೆಗಳಲ್ಲಿ ಸಂಚಾರ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಎರಡು ವಾರಗಳಲ್ಲಿ ಪರಿಹಾರ ಕಂಡುಕೊಳ್ಳುವಂತೆ ನ್ಯಾಯಾಲಯವು ಕೇಂದ್ರ ಮತ್ತು...

ಮುಂದೆ ಓದಿ

ಮೇಲ್ಮನೆಯಲ್ಲಿ ಭುಗಿಲೆದ್ದ ಗದ್ದಲ: ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಭಾವುಕ

ನವದೆಹಲಿ : ಸದನದಲ್ಲಿ ಸಂಸದರ ವರ್ತನೆಯ ಬಗ್ಗೆಯೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ದುಃಖ ವ್ಯಕ್ತಪಡಿಸಿದ್ದು, ‘ಕೆಲವು ಸದಸ್ಯರು ಮೇಜಿನ ಮೇಲೆ ಜಿಗಿದಾಗ ಸದನದ ಪಾವಿತ್ರ್ಯವನ್ನು ಉಲ್ಲಂಘಿಸಲಾಗಿದೆ’...

ಮುಂದೆ ಓದಿ

ಟ್ರ್ಯಾಕ್ಟರ್​ ಚಲಾಯಿಸಿ ರೈತರಿಗೆ ಬೆಂಬಲ ಸೂಚಿಸಿದ ರಾಗಾ

ನವದೆಹಲಿ: ನೂತನ ಕೃಷಿ ಮಸೂದೆಯನ್ನ ವಿರೋಧಿಸಿ ಸಂಸದ ರಾಹುಲ್​ ಗಾಂಧಿ ಸ್ವತಃ ಸಂಸತ್ತಿಗೆ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬರುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಮೂಲಕ ನೂತನ ಕೃಷಿ ಮಸೂದೆ...

ಮುಂದೆ ಓದಿ

ನೂರಕ್ಕೂ ಅಧಿಕ ರೈತರ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲು

ನವದೆಹಲಿ: ಜನನಾಯಕ್ ಜನತಾ ಪಕ್ಷ ಮೈತ್ರಿ ಸರ್ಕಾರ, ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು ಬಿಜೆಪಿ ಮುಖಂಡ, ಡೆಪ್ಯುಟಿ ಸ್ಪೀಕರ್ ರಣಬೀರ್ ಗಂಗ್ವಾ ಅವರ...

ಮುಂದೆ ಓದಿ

ರೈತರ ಪ್ರತಿಭಟನೆಗೆ ಆರು ತಿಂಗಳು: ನಾಳೆ ಕರಾಳ ದಿನ ಆಚರಣೆ

ಚಂಡೀಗಡ: ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯು ತ್ತಿರುವ ಪ್ರತಿಭಟನೆಗೆ ಮೇ 26 ರಂದು ಆರು ತಿಂಗಳು ತುಂಬುತ್ತಿರುವುದರಿಂದ, ಅಂದು ಕರಾಳ ದಿನ ಆಚರಿಸಲು ತೀರ್ಮಾನಿಸಲಾಗಿದೆ....

ಮುಂದೆ ಓದಿ

ಪಂಜಾಬಿನ ರೈತ ಪ್ರತಿಭಟನೆಯನ್ನು ಹೈಜಾಕ್ ಮಾಡಿದ ನಗರ ನಕ್ಸಲರು

ವೀಕೆಂಡ್ ವಿಥ್‌ ಮೋಹನ್‌ ಮೋಹನ್ ವಿಶ್ವ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಮೂರು ಮಹತ್ವದ ಕೃಷಿ ಸಂಬಂಧಿತ ಮಸೂದೆಯ ತಿದ್ದುಪಡಿಯನ್ನು ಅನುಮೋದಿಸಿದೆ....

ಮುಂದೆ ಓದಿ

ಆಂತರಿಕ ವಿಚಾರಗಳ ಬಗ್ಗೆ ವಿದೇಶಿ ನಾಯಕರಿಗೇನು ಅಧಿಕಾರ ?

ಅವಲೋಕನ  ಗಣೇಶ್‌ ಭಟ್, ವಾರಣಾಸಿ ಭಾರತ ದೇಶವು ಸಾರ್ವಭೌಮ ರಾಷ್ಟ್ರವಾಗಿದೆ. ಭಾರತವು ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ಪ್ರತಿ ಐದು ವರ್ಷ ಗಳಿಗೊಮ್ಮೆ ಭಾರತದ 90...

ಮುಂದೆ ಓದಿ

error: Content is protected !!