Wednesday, 1st February 2023

ಕಾಂಗ್ರೆಸ್ ಯುವ ನಾಯಕಿ ನವ್ಯಶ್ರಿ ವಿರುದ್ದ ಎಫ್ಐಆರ್ ದಾಖಲು

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಎಂದು ಗುರುತಿಸಿಕೊಂಡಿರುವ ನವ್ಯಶ್ರಿ ರಾಮ ಚಂದ್ರರಾವ್ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ ಎಂಬವರು ಚೆನ್ನಪಟ್ಟಣ ಮೂಲದ ಕೈ ನಾಯಕಿ ನವ್ಯಶ್ರೀ ವಿರುದ್ಧ ದೂರು ದಾಖಲಿಸಿದ್ದು, ವಂಚನೆ, ಬ್ಲ್ಯಾಕ್ ಮೇಲ್ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಶ್ರೀಮಂತ ಪಾಟೀಲ್ ಅವರು ಸಚಿವರಾಗಿದ್ದ ಸಂದರ್ಭ ಬೆಳಗಾವಿಗೆ ಆಗಮಿಸಿದ್ದ ನವ್ಯಶ್ರೀ, ಸಚಿವರ ಪಿಎಸ್ ಆಗಿದ್ದ ರಾಜಕುಮಾರ್ ಅವರ ಪರಿಚಯ ಮಾಡಿಕೊಂಡಿ ದ್ದರು. ಪರಿಚಯದಿಂದ ಸ್ನೇಹ […]

ಮುಂದೆ ಓದಿ

ಕೇಂದ್ರ ಸಚಿವ ನಾರಾಯಣ್ ರಾಣೆ ವಿರುದ್ದ ಎಫ್‌ಐಆರ್‌

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ್ ರಾಣೆ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸ ಲಾಗಿದೆ. ‘ದೇಶದ ಸ್ವಾತಂತ್ರ್ಯ ದಿನದ...

ಮುಂದೆ ಓದಿ

ಸಿಡಿ ಪ್ರಕರಣ: ಆಪ್ತರ ಮೂಲಕ ದೂರು ದಾಖಲಿಸಿದ ಸಾಹುಕಾರ

ಬೆಂಗಳೂರು: ಸಿಡಿ ಪ್ರಕರಣದ ಕುರಿತು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಪ್ರಕರಣ ಕುರಿತು ವಿಶೇಷ ತನಿಖಾ ತಂಡ (ಎಸ್​ಐಟಿ) ತನಿಖೆ ಆರಂಭಿಸಿದೆ. ತನಿಖಾ...

ಮುಂದೆ ಓದಿ

ಕೊರೊನಾ ನಿಯಮ ಉಲ್ಲಂಘನೆ: 500 ಮಂದಿ ವಿರುದ್ಧ ಪ್ರಕರಣ ದಾಖಲು

ಥಾಣೆ: ಕೊರೊನಾ ನಿಯಮ ಉಲ್ಲಂಘಿಸಿ ಬರ್ತ್ ಡೇ ಸಮಾರಂಭದಲ್ಲಿ ಸೇರಿದ್ದ 500 ಮಂದಿ ವಿರುದ್ಧ ಪ್ರಕರಣ ದಾಖಲಿಸ ಲಾಗಿದೆ. ಡೆಸ್ಲಾಪಾಡಾದಲ್ಲಿ ಫೆಬ್ರವರಿ 17 ಮತ್ತು 18 ರ ಮಧ್ಯರಾತ್ರಿ...

ಮುಂದೆ ಓದಿ

ಕೋವಿಡ್ ನಿಯಮ ಉಲ್ಲಂಘನೆ: ದರ್ಶನ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುಣಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಚಾರದ ವೇಳೆ...

ಮುಂದೆ ಓದಿ

ಅಕ್ರಮ ಆಸ್ತಿ ಗಳಿಕೆ: ಡಿಕೆಶಿಗೆ ’ಎಫ್‌ಐಆರ್‌’ ಶಾಕ್

ನವದೆಹಲಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌’ಗೆ ಸಿಬಿಐ ಅಧಿಕಾರಿ ಗಳು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್...

ಮುಂದೆ ಓದಿ

error: Content is protected !!