Sunday, 3rd July 2022

ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 11 ಹಸುಗೂಸುಗಳ ಸಜೀವ ದಹನ

ಟಿವೌನೆ: ಸೆನೆಗಲ್ ರಾಜಧಾನಿ ಟಿವೌನೆಯಿಂದ 120 ಕಿಲೋ ಮೀಟರ್ ದೂರದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ, 11 ಹಸುಗೂಸುಗಳು ಸಜೀವ ದಹನ ವಾಗಿ, ಮೂರು ಮಕ್ಕಳನ್ನು ರಕ್ಷಿಸಲಾಗಿದೆ. ಅಬ್ಡೋಲ್ ಅಜಿಜ್ ಸೈ ಆಸ್ಪತ್ರೆಯಲ್ಲಿ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡು ಅನಾಹುತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಯಿಂದ ಉಂಟಾದ ಬಿಸಿ ಮತ್ತು ಹೊಗೆಯಿಂದ ಹನ್ನೊಂದು ಮಕ್ಕಳು ಮೃತಪಟ್ಟಿದ್ದಾರೆ. ಈ ಘಟನೆಯಿಂದ ರಾಷ್ಟ್ರಾದ್ಯಂತ ಮೂರು ದಿನಗಳ ಶೋಕಾಚರಣೆಯನ್ನು ಅಧ್ಯಕ್ಷ ಮ್ಯಾಕ್ಸಿ ಸಾಲ್ ಘೋಷಣೆ ಮಾಡಿದ್ದಾರೆ. ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಂಡ ಸಮಯಕ್ಕೆ ವಿದ್ಯುತ್ ಕಡಿತವಾಗಿದೆ. […]

ಮುಂದೆ ಓದಿ

ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಓರ್ವ ಸಜೀವ ದಹನ

ನವದೆಹಲಿ: ರಾಜಧಾನಿಯಲ್ಲಿ ಗುರುವಾರ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ಸಜೀವ ದಹನವಾಗಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಈಶಾನ್ಯ ದೆಹಲಿಯ ನ್ಯೂ ಮುಸ್ತಫಾಬಾದ್ ಪ್ರದೇಶದ ಕಾರ್ಖಾನೆಯೊಂದರಲ್ಲಿ ಸಂಭವಿಸಿದ...

ಮುಂದೆ ಓದಿ

ಗೋದಾಮಿನಲ್ಲಿ ಅಗ್ನಿ ಅವಘಡ: 35 ಕೋಟಿ ರೂ. ಆಸ್ತಿ ನಾಶ

ವಾರಂಗಲ್: ತೆಲಂಗಾಣ ರಾಜ್ಯ ಕೈಮಗ್ಗ ನೇಕಾರರ ಸಹಕಾರಿ ಸೊಸೈಟಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 35 ಕೋಟಿ ರೂಪಾಯಿ ಮೌಲ್ಯದ ಆಸ್ತಿ ನಾಶವಾಗಿದೆನ್ನಲಾಗಿದೆ. ಘಟನೆಯು ವಾರಂಗಲ್...

ಮುಂದೆ ಓದಿ

ಅಪಾರ್ಟ್‌ಮೆಂಟ್ ಕಟ್ಟಡಕ್ಕೆ ಬೆಂಕಿ: 19 ಜನರ ಸಾವು, 63 ಮಂದಿಗೆ ಗಾಯ

ನ್ಯೂಯಾರ್ಕ್: ನಗರದಲ್ಲಿ ಬಹುಮಹಡಿ ಅಪಾರ್ಟ್‌ಮೆಂಟ್ ಕಟ್ಟಡಕ್ಕೆ ಬೆಂಕಿ ತಗುಲಿ ಒಂಬತ್ತು ಮಕ್ಕಳು ಸೇರಿ ದಂತೆ ಕನಿಷ್ಠ 19 ಜನರು ಮೃತಪಟ್ಟಿದ್ದಾರೆ. 63ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೇಯರ್...

ಮುಂದೆ ಓದಿ

ಪೀಠೋಪಕರಣಗಳ ಗೋಡೌನ್‌ನಲ್ಲಿ ಬೆಂಕಿ ಅವಘಡ

ಪುಣೆ: ಪುಣೆಯ ಪಿಸೋಲಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಪೀಠೋಪ ಕರಣಗಳ ಗೋಡೌನ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಶೇಖರಣೆಯಲ್ಲಿನ ಮರದ ಮತ್ತು ಪ್ಲೈವುಡ್ ವಸ್ತುಗಳಿಂದ...

ಮುಂದೆ ಓದಿ

ಕಾಂದಿವಲೀ: ವಸತಿ ಸಮುಚ್ಛಯದಲ್ಲಿ ಅಗ್ನಿ ಅನಾಹುತ

ಮುಂಬೈ: ಮಹಾರಾಷ್ಟ್ರದ ಕಾಂದಿವಲೀ ಉಪನಗರದ 15 ಮಹಡಿಯ ವಸತಿ ಸಮುಚ್ಛಯವೊಂದರಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. 14ನೇ ಮಹಡಿಯಲ್ಲಿರುವ ಫ್ಲ್ಯಾಟ್‌ನಲ್ಲಿ ರಾತ್ರಿ ವೇಳೆ...

ಮುಂದೆ ಓದಿ

ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ: 10 ರೋಗಿಗಳು ಸಜೀವ ದಹನ

ಅಹ್ಮದ್ ನಗರ್: ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡ ದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಸಜೀವ ದಹನವಾಗಿ,...

ಮುಂದೆ ಓದಿ

ಮಾಸ್ಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರ ಸಾವು, 125 ಮಂದಿ ರಕ್ಷಣೆ

ಸೂರತ್: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು 125 ಮಂದಿಯನ್ನು ರಕ್ಷಿಸಲಾಗಿದೆ. ಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ...

ಮುಂದೆ ಓದಿ

ಸಿಬಿಐ ಕಟ್ಟಡದ ನೆಲಮಾಳಿಗೆಯಲ್ಲಿ ಅಗ್ನಿ ಅವಘಡ

ನವದೆಹಲಿ: ದೆಹಲಿಯ ಲೋಧಿ ರಸ್ತೆ ಪ್ರದೇಶದ ಸಿಜಿಒ ಸಂಕೀರ್ಣದಲ್ಲಿರುವ ಸಿಬಿಐ ಕಟ್ಟಡದ ನೆಲಮಾಳಿಗೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕಟ್ಟಡದಲ್ಲಿ ಬೆಂಕಿ...

ಮುಂದೆ ಓದಿ

ಅಜಂತಾ ಟ್ರಿನಿಟಿ ಹೋಟೆಲ್ ನಲ್ಲಿ ಬೆಂಕಿ ಅವಘಡ, ಇಬ್ಬರಿಗೆ ಗಾಯ

ಬೆಂಗಳೂರು : ನಗರದ ಬೆಂಗಳೂರಿನ ಟ್ರಿನಿಟಿ ಸರ್ಕಲ್‌ ಬಳಿಯಿರುವ 4 ಮಹಡಿಯ ಅಜಂತಾ ಟ್ರಿನಿಟಿ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿ ಉರಿದು, ಬೆಂಕಿ ಕೆನ್ನಾಲಗೆ 2 ಮಹಡಿಯಲ್ಲಿದ್ದ ವಸ್ತುಗಳು...

ಮುಂದೆ ಓದಿ