ಭಟ್ಕಳ: ಭಟ್ಕಳದ ಪ್ರಧಾನ ಮತ್ತು ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯ ಸಂಕೀರ್ಣದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಮೇಲ್ಛಾವಣಿ, ಒಳಾಂಗಣದಲ್ಲಿದ್ದ ಪೀಠೋಪಕರಣಗಳು ಹಾಗೂ ಬೀರುಗಳಲ್ಲಿದ್ದ ಒಂದಿಷ್ಟು ಕಡತಗಳು ಸುಟ್ಟು ಹೋಗಿ ಕರಕಲಾಗಿವೆ. ಫಜ್ರ್ ನಮಾಝ್ ಹಿನ್ನೆಲೆಯಲ್ಲಿ ಬೆಳಿಗ್ಗೆ ದಾರಿಯಾಗಿ ತೆರಳುತ್ತಿದ್ದ ಸ್ಥಳೀಯ ಮಸೀದಿಯ ಇಮಾಮ್ ಒಬ್ಬರು ನ್ಯಾಯಾಲಯದ ಮೇಲ್ಛಾವಣಿಯಿಂದ ಬೆಂಕಿಯ ಜ್ವಾಲೆಗಳು ಏಳುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಯನ್ನು ನಂದಿಸಿದ್ದಾರೆ. ಆದರೆ ಬೆಂಕಿಯು ಅಷ್ಟರಲ್ಲಿ ನ್ಯಾಯಾಲಯದ ಮರದ […]
ಶಿರಸಿ/ ಕಾರವಾರ: ಕೆ- ಸ್ವಾನ್ ವಿಡಿಯೋ ಕಾನ್ಫರೆನ್ಸ್ ಕೊಠಡಿ ಭಸ್ಮಶಾರ್ಟ್ ಸರ್ಕ್ಯೂಟ್ನಿಂದಾಗಿ ಅಭಿಲೇಖಾಲಯ ಕಚೇರಿ ಕಟ್ಟಡದೊಳಗೆ ಬೆಂಕಿ ಕಾಣಿಸಿಕೊಂಡಿದೆ. ಇದ್ದಕ್ಕಿದ್ದಂತೆ ಕಟ್ಟಡದೊಳಗೆ ಬೆಂಕಿ ಕಾಣಿಸಿಕೊಂಡಿತ್ತು. ಕ್ಷಣಾರ್ಧದಲ್ಲಿ ಎರಡು ಅಂತಸ್ತಿನವರೆಗೂ ಬೆಂಕಿ...
ನವದೆಹಲಿ: ದೆಹಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಇಎಸ್ಐ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿತು. ಏಳು ಅಗ್ನಿಶಾಮಕ ದಳಗಳು ಘಟನಾ ಸ್ಥಳದಲ್ಲಿದ್ದು, ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸ...
ನವದೆಹಲಿ : ಮಾಯಾಪುರಿ ಪ್ರದೇಶದಲ್ಲಿ ಮಾಸ್ಕ್ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿರುವ ಇತರ ಮೂವರನ್ನು ರಕ್ಷಿಸಲಾಗಿದೆ. ಆರು ಅಗ್ನಿಶಾಮಕ ದಳದ...
ರಾಜ್ ಕೋಟ್(ಗುಜರಾತ್): ರಾಜ್ ಕೋಟ್ ನಗರದ ಮಾವ್ಡಿ ಪ್ರದೇಶದ ಉದಯ್ ಶಿವಾನಂದ್ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿ ಐದು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ...
ಮುಂಬೈ: ವಾಣಿಜ್ಯ ನಗರಿ ಮುಂಬೈ ನ ನೇತಾಜಿ ರಸ್ತೆಯ ಪಶ್ಚಿಮ ಭಾಗದ ಸರ್ವೋದಯಾ ಹೋಟೆಲ್ನ ಬಳಿ ಇರುವ ಸ್ಲಂನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತಾರು ಮನೆಗಳು ಅಗ್ನಿಗೆ...
ಬುಚರೆಸ್ಟ್: ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ರೊಮೇನಿಯಾದ ಆಸ್ಪತ್ರೆಯೊಂದರಲ್ಲಿ ನಿನ್ನೆ ರಾತ್ರಿ ಸಂಭವಿ ಸಿದ ಭೀಕರ ಅಗ್ನಿ ದುರಂತದಲ್ಲಿ 12 ರೋಗಿಗಳು ದುರ್ಮರಣಕ್ಕೀಡಾಗಿದ್ದಾರೆ. ವೈದ್ಯರು ಸೇರಿದಂತೆ...
ಬೆಂಗಳೂರು : ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬೃಹತ್ ಪ್ರಮಾಣದ ಅಗ್ನಿ ಅವಘಡ ಉಂಟಾಗಿದೆ. ಫ್ಯಾಕ್ಟರಿಯಿಂದ ಹೊರ ಬರುತ್ತಿರುವ ಕೆನ್ನಾಲಿಗೆ, ಕಿಡಿಗಳು ಅಕ್ಕ ಪಕ್ಕದ ಮನೆಗಳಿಗೂ...
ಮುಂಬೈ: ಮುಂಬೈನ ಮಾಲ್ವೊಂದರಲ್ಲಿ ಗುರುವಾರ ರಾತ್ರಿ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮುನ್ನಚ್ಚರಿಕೆ ಕ್ರಮವಾಗಿ ಮಾಲ್ ಪಕ್ಕದ ಕಟ್ಟಡದಿಂದ 3500...
ವಿಟ್ಲ: ಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ...