Sunday, 29th January 2023

ಪಟಿಯಾಲ ನ್ಯಾಯಾಲಯಕ್ಕೆ ನವಜೋತ್ ಸಿಂಗ್ ಸಿಧು ಶರಣು

ಪಟಿಯಾಲ: ಪಟಿಯಾಲ ನ್ಯಾಯಾಲಯಕ್ಕೆ ಶುಕ್ರವಾರ ಪಂಜಾಬ್‌ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಶರಣಾಗಿದ್ದಾರೆ. 34 ವರ್ಷಗಳ ಹಿಂದೆ ಗುರ್ನಾಮ್‌ ಸಿಂಗ್‌ ಎಂಬವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಕಠಿಣ ಸಜೆಯನ್ನು ಗುರುವಾರ ವಿಧಿಸಿತ್ತು. ಮೂರು ದಶಕಗಳ ಹಿಂದಿನ ಘಟನೆಯಲ್ಲಿ ಗುರ್ನಾಮ್‌ ಸಿಂಗ್‌ ಮೃತಪಟ್ಟಿದ್ದರು. ನವತೇಜ್ ಸಿಂಗ್ ಚೀಮಾ ಸೇರಿದಂತೆ ಪಕ್ಷದ ಕೆಲವು ನಾಯಕರೊಂದಿಗೆ ಸಿಧು ಪಟಿಯಾಲ ನ್ಯಾಯಾಲ ಯಕ್ಕೆ ತೆರಳಿದರು. ಶುಕ್ರವಾರ […]

ಮುಂದೆ ಓದಿ

#Arunlal

ಮಾಜಿ ಕ್ರಿಕೆಟರ್‌ ಅರುಣ್‌ಲಾಲ್ ಎರಡನೇ ವಿವಾಹ !

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅರುಣ್‌ಲಾಲ್ ಎರಡನೇ ವಿವಾಹಕ್ಕೆ ಸಜ್ಜಾಗಿದ್ದಾರೆ. ಈ ಕುರಿತಂತೆ ‘ಹಲ್ಡಿ’ ಕಾರ್ಯಕ್ರಮದ ಚಿತ್ರಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿವೆ. ಮೇ ಎರಡರಂದು ಮದುವೆಗೆ...

ಮುಂದೆ ಓದಿ

ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಮಾಜಿ ಸಿಎಂ

ನವದೆಹಲಿ: ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ  ನಿರಾಕರಿಸಿದ್ದಾರೆ. ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು...

ಮುಂದೆ ಓದಿ

ಪಂಜಾಬ್‌’ನಲ್ಲಿ ಮಾಜಿ ಕ್ರಿಕೆಟಿಗ ಸಿದ್ದು ನೂತನ ’ಕೈ’ ಸಾರಥಿ

ನವದೆಹಲಿ: ಪಂಜಾಬ್​ನಲ್ಲಿ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್‌ ಸಿಧು ಕೈಗೆ ಕಾಂಗ್ರೆಸ್ ಬ್ಯಾಟ್​ ಸಿಕ್ಕಿದೆ. ಪಂಜಾಬ್​ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್...

ಮುಂದೆ ಓದಿ

ಒಂದು ಕೋಟಿ ರು ದೇಣಿಗೆ ನೀಡಿದ ಬಿಜೆಪಿ ಸಂಸದ ಗೌತಮ್ ಗಂಭೀರ್

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆದಿರುವ ದೇಣಿಗೆ ಸಂಗ್ರಹ ಕಾರ್ಯಕ್ಕೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಒಂದು ಕೋಟಿ ರು ದೇಣಿಗೆ ನೀಡಿದ್ದಾರೆ. ಮಾಜಿ ಕ್ರಿಕೆಟರ್, ರಾಜಕಾರಣಿ...

ಮುಂದೆ ಓದಿ

error: Content is protected !!