Sunday, 19th May 2024

ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್

ಬೆಂಗಳೂರು : ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ (Gruha Jyoti Scheme) ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಉಚಿತ ವಿದ್ಯುತ್ ಗೊಂದಲ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ಉಚಿತ ವಿದ್ಯುತ್ ನೀಡುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ […]

ಮುಂದೆ ಓದಿ

error: Content is protected !!