Wednesday, 1st February 2023

ಅಂತಿಮ ವಿಧಿ ವಿಧಾನ ನೆರವೇರಿಸಿ ಕರ್ತವ್ಯಕ್ಕೆ ಹಾಜರಾದ ಪ್ರಧಾನಿ

ಗಾಂಧಿನಗರ: ಮೋದಿಯವರ ತಾಯಿ ಹೀರಾ ಬೆನ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಗಾಂಧಿನಗರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿದೆ. ತಾಯಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ನರೇಂದ್ರ ಮೋದಿ ಅವರು ಅಂತಿಮ ವಿಧಿ ವಿಧಾನ ನೆರವೇರಿಸಿದ ನಂತರ ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶತಾಯುಷಿ ಹೀರಾ ಬೆನ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಳಗಿನ ಜಾವ 3:30ಕ್ಕೆ ಹೀರಾ ಬೆನ್ ಅವರು ಅನಾರೋಗ್ಯದಿಂದ ನಿಧನರಾಗಿದ್ದು, 9.30 ಗಂಟೆಯೊಳಗೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಯಥಾಸ್ಥಿತಿಯಾಗಿ ತಮ್ಮ ಕರ್ತವ್ಯ ಮುಂದುವರಿಸಿರುವ ಮೋದಿ ನಿಗದಿಯಂತೆ ದಿನವಿಡೀ […]

ಮುಂದೆ ಓದಿ

CDS Bipin Rawat

ಸಿಡಿಎಸ್ ಬಿಪಿನ್ ರಾವತ್, ಪತ್ನಿ ಮಧುಲಿಕಾ ಪಂಚಭೂತಗಳಲ್ಲಿ ಲೀನ

ನವದೆಹಲಿ: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಲಾಗಿದ್ದು, ರಾವತ್ ದಂಪತಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಭೂತಾನ್,...

ಮುಂದೆ ಓದಿ

ಪುನೀತ್ ವಿಧಿವಶ, ಕಂಠೀರವ ಸ್ಟುಡಿಯೋದಲ್ಲಿ ನಾಳೆ ಅಂತ್ಯಕ್ರಿಯೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ...

ಮುಂದೆ ಓದಿ

ಸರಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ಕವಿ ಡಾ.ಸಿದ್ದಲಿಂಗಯ್ಯರಿಗೆ ಅಂತಿಮ ವಿದಾಯ

ಬೆಂಗಳೂರು: ಕೋವಿಡ್‌ನಿಂದ ಕಳೆದ ಶುಕ್ರವಾರ ನಿಧನರಾದ ಕವಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆಯಿತು. ಸರಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅವರಿಗೆ ಅಂತಿಮ ವಿದಾಯ ಹೇಳಲಾಯಿತಲ್ಲದೆ,...

ಮುಂದೆ ಓದಿ

ಕೋವಿಡ್ ಮಾರ್ಗಸೂಚಿಯಂತೆ ನಿರ್ಮಾಪಕ ರಾಮು ಅಂತ್ಯಕ್ರಿಯೆ

ತುಮಕೂರು: ಕುಣಿಗಲ್​​ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯದಂತೆ ಮಂಗಳವಾರ ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಅಂತ್ಯ ಸಂಸ್ಕಾರ ನಡೆಸಲಾಯಿತು. ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು...

ಮುಂದೆ ಓದಿ

ಸರ್ಕಾರಿ ಗೌರವದೊಂದಿಗೆ ಜಸ್ಟಿಸ್ ಶಾಂತನಗೌಡರ ಅಂತ್ಯಸಂಸ್ಕಾರ

ಬೆಂಗಳೂರು: ಜಸ್ಟಿಸ್ ಮೋಹನ ಶಾಂತನಗೌಡರ ಅಂತ್ಯಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ನೆರವೇರಿಸಲು ಸರಕಾರ ಆದೇಶ ಹೊರಡಿಸಿದೆ. ಭಾನುವಾರ ಬೆಳಿಗ್ಗೆ ಮೃತರ ಮನೆಗೆ ತೆರಳಿದ ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ ಸರಕಾರದ ಪರವಾಗಿ ಪಾರ್ಥಿವ ಶರೀರಕ್ಕೆ...

ಮುಂದೆ ಓದಿ

ನಂಬಿದರೆ ನಂಬಿ ಬಿಟ್ಟರೆ ಬಿಡಿ ಅಲ್ಲಿದ್ದುದು 4-6 ಜನ ಮಾತ್ರ: ಎನ್‌.ಎಸ್‌.ಎಲ್‌ ಅಭಿಮಾನಿ ಕಮಲಾಕರ

ಬೆಂಗಳೂರು: ಕಳೆದ ಶನಿವಾರ ವಿಧಿವಶರಾದ ಕನ್ನಡದ ಕವಿ ಸಾಹಿತಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ (ಎನ್.ಎಸ್.ಎಲ್. ಎಂದೇ ಸಾಹಿತ್ಯಲೋಕದಲ್ಲಿ ಪರಿಚಿತ) ಬನಶಂಕರಿ ಚಿತಾಗಾರದಲ್ಲಿ ಸಂಸ್ಕಾರ ಕ್ರಿಯಾದಿಗಳು ನೆರವೇರಿಸ ಲಾಗುವುದು ಎಂದು...

ಮುಂದೆ ಓದಿ

ತಾಯಿ ಅಂತ್ಯಕ್ರಿಯೆಗೆ ದುಡ್ಡಿಲ್ಲದೇ 3 ದಿನ ಕಾದು ಕುಳಿತ ಮಕ್ಕಳು!

ಬೆಳಗಾವಿ: ಕಳೆದ‌ ಮೂರು‌ ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟ ತಾಯಿ ಅಂತ್ಯಕ್ರಿಯೆಗೆ ದುಡ್ಡಿಲ್ಲದ ಪರಿಣಾಮ ತಾಯಿಯ ಅಂತ್ಯಕ್ರಿಯೆಗಾಗಿ ಮಕ್ಕಳು ಮೂರು ದಿನ ಕಾಯ್ದು ಕುಳಿತ ಮನಕಲುಕುವ ಘಟನೆ...

ಮುಂದೆ ಓದಿ

ರಾಮ್‌ ವಿಲಾಸ್‌ ಪಾಸ್ವಾನ್‌ ಅಂತ್ಯಕ್ರಿಯೆ ಇಂದು

ನವದೆಹಲಿ: ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರ ಅಂತ್ಯಕ್ರಿಯೆ ಶನಿವಾರ ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಕಾನೂನು ಸಚಿವ ರವಿಶಂಕರ್‌...

ಮುಂದೆ ಓದಿ

error: Content is protected !!