Sunday, 14th August 2022
#GautamGambhir

ಗೌತಮ್ ಗಂಭೀರ್‌ಗೆ ಕರೋನಾ ಸೋಂಕು

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಗಂಭೀರ್ ಅವರು, ತಾವು ಕರೋನಾ ಸೋಂಕಿತ ನಾಗಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಕೋವಿಡ್ ಟೆಸ್ಟ್ ಮಾಡಿಸಿದಾಗ ಕರೋನಾ ಇರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಕಳೆದ ಕೆಲವು ದಿನಗಳಲ್ಲಿ ತನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ ಪರೀಕ್ಷೆಗೆ ಒಳಗಾಗುವಂತೆ ಕೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಗೌತಮ್ ಗಂಭೀರ್ ಅವರನ್ನು ಹೊಸ ಐಪಿಎಲ್ ತಂಡವಾದ ಲಕ್ನೋದ ಮೆಂಟರ್ ಆಗಿ […]

ಮುಂದೆ ಓದಿ

ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಒಂದೆಡೆ ಭಾರತೀಯ ಸೇನೆಯಿಂದ ಐಸಿಸ್ ಉಗ್ರರನ್ನು...

ಮುಂದೆ ಓದಿ

ತಂಡದ ನಾಯಕ ಮುಂದಾಳತ್ವ ವಹಿಸಬೇಕು: ಧೋನಿಗೆ ಗಂಭೀರ್ ತಪರಾಕಿ

ದೆಹಲಿ: ರಾಜಸ್ತಾನ್ ವಿರುದ್ದ ಪಂದ್ಯದಲ್ಲಿ ಭಾರೀ ರನ್ ಚೇಸ್ ಮಾಡುವ ಅಗತ್ಯವಿದ್ದರೂ, ಕೆಳ ಕ್ರಮಾಂಕದಲ್ಲಿ ಆಡಲು ಬಂದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಅವರ...

ಮುಂದೆ ಓದಿ