Thursday, 20th June 2024

ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ

ಪಣಜಿ: ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರ ಹೊತ್ತು ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ. ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ 240 ಪ್ರಯಾಣಿಕರ ಹೊತ್ತು ಟೇಕ್ ಆಫ್ ಆಗಿತ್ತು. ಈ ವೇಳೆ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಉಜ್ಬೇಕಿ ಸ್ತಾನಕ್ಕೆ ತಿರುಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಗೋವಾದ ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. […]

ಮುಂದೆ ಓದಿ

ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಿಕ್ಕರ್ ಹೆಸರಿಡಲು ಅನುಮೋದನೆ

ಗೋವಾ: ಗೋವಾದ ಮೊಪಾದಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಾಜಿ ರಕ್ಷಣಾ ಸಚಿವ ಮತ್ತು ನಾಲ್ಕು ಬಾರಿ ಗೋವಾದ ಮುಖ್ಯಮಂತ್ರಿ ಆಗಿದ್ದ ಮನೋಹರ್ ಪರಿಕ್ಕರ್ ಅವರ ಹೆಸರಿಡಲು...

ಮುಂದೆ ಓದಿ

ಗೋವಾದ ಅಂಜುನಾದಲ್ಲಿರುವ ವಿವಾದಿತ ರೆಸ್ಟೋರೆಂಟ್ ನೆಲಸಮ

ಪಣಜಿ: ಹರ್ಯಾಣ ಭಾರತೀಯ ಜನತಾ ಪಕ್ಷದ ನಾಯಕಿ ಸೋನಾಲಿ ಫೋಗಟ್ ಸಾವಿಗೆ ಮೊದಲು ಪಾರ್ಟಿ ಮಾಡಿದ್ದ ಉತ್ತರ ಗೋವಾದ ಅಂಜುನಾದಲ್ಲಿರುವ ವಿವಾದಿತ ರೆಸ್ಟೋರೆಂಟ್ ಅನ್ನು ಗೋವಾ ಸರಕಾರ...

ಮುಂದೆ ಓದಿ

ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ

ನವದೆಹಲಿ: ಗೋವಾದಲ್ಲಿ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ....

ಮುಂದೆ ಓದಿ

ಸ್ಮೃತಿ ಪುತ್ರಿಗೆ ಗೋವಾದಲ್ಲಿ ಸ್ವಂತ ಬಾರ್ ಇಲ್ಲ: ದಿಲ್ಲಿ ಉಚ್ಚ ನ್ಯಾಯಾಲಯ

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಅವರ ಪುತ್ರಿಗೆ ಗೋವಾದಲ್ಲಿ ಸ್ವಂತ ರೆಸ್ಟೋರೆಂಟ್ ಹಾಗೂ ಬಾರ್ ಇಲ್ಲ ಎಂದು ದಿಲ್ಲಿ ಉಚ್ಚ ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ....

ಮುಂದೆ ಓದಿ

ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಕಾರು

ಪಣಜಿ: ದಕ್ಷಿಣ ಗೋವಾದಲ್ಲಿ ನಾಲ್ಕು ಜನರಿದ್ದ ಐಷಾರಾಮಿ ಕಾರು ಸೇತುವೆ ಯಿಂದ ಜುವಾರಿ ನದಿಗೆ ಬಿದ್ದ ಘಟನೆ ನಡೆದಿದೆ. ಭಾರತೀಯ ಕರಾವಳಿ ಪಡೆ, ನೌಕಾಪಡೆ, ಅಗ್ನಿಶಾಮಕ ಮತ್ತು...

ಮುಂದೆ ಓದಿ

ಗೋವಾ: ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆ

ಪಣಜಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಒಂಭತ್ತು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಸಚಿವರಾಗಿದ್ದ...

ಮುಂದೆ ಓದಿ

ರೂಪಾಂತರಿ ಓಮಿಕ್ರಾನ್: ಗೋವಾದಲ್ಲಿ ಮೊದಲ ಪ್ರಕರಣ ಪತ್ತೆ

ಪಣಜಿ: ಗೋವಾದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ಮೊದಲ ಪ್ರಕರಣ ಸೋಮವಾರ ದಾಖಲಾಗಿದೆ. ಭಾರತದ ಓಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 578. ಯುಕೆಯಿಂದ ಗೋವಾಕ್ಕೆ ಆಗಮಿಸಿದ 8 ವರ್ಷದ...

ಮುಂದೆ ಓದಿ

Arvind Kejrival
ಮಹಿಳೆಯರಿಗೆ ಮಾಸಿಕ ಭತ್ಯೆ 2500 ರೂ ಗೆ ಹೆಚ್ಚಳ: ಅರವಿಂದ ಆಫರ್‌

ಪಣಜಿ: ಗೋವಾದಲ್ಲಿ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್, ಉಚಿತ ನೀರು, ಉಚಿತ ತೀರ್ಥಯಾತ್ರೆ ಭರವಸೆ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇನ್ನೊಂದು ಭರವಸೆ ನೀಡಿದ್ದು, ಗೋವಾದಲ್ಲಿ ಮಹಿಳೆಯರಿಗೆ...

ಮುಂದೆ ಓದಿ

ತ್ಯಾಜ್ಯ ನಿರ್ವಹಣಾ ಶುಲ್ಕ ಹೆಚ್ಚಳಕ್ಕೆ ವಿರೋಧ: ನಡ್ಡಾಗೆ ಪ್ರತಿಭಟನೆ ಬಿಸಿ

ಪಣಜಿ: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಖಾಸಗಿ ದಂತ ವೈದ್ಯರು ಕಪ್ಪುಪಟ್ಟಿ...

ಮುಂದೆ ಓದಿ

error: Content is protected !!