Tuesday, 9th August 2022

ಸಂಸದೆ, ನಟಿ ನವನೀತ್’ಗೆ ಬೆದರಿಕೆ ಕರೆ

ನವದೆಹಲಿ: ಹನುಮಾನ್ ಚಾಲೀಸಾ ಪ್ರಕರಣದಲ್ಲಿ ಸಂಸದೆ, ನಟಿ ನವನೀತ್ ರಾಣಾ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸರಲ್ಲಿ ದೂರು ದಾಖಲು ಮಾಡಿ ದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸ ಮಾತ್ರೋಶ್ರೀ ಹೊರಗೆ ಹನು ಮಾನ್ ಚಾಲೀಸಾ ಪಠಣೆ ಮಾಡಿರುವುದಕ್ಕೆ ಸಂಬಂಧಿಸಿ ದೇಶದ್ರೋಹದ ಆರೋಪದ ಮೇಲೆ ಶಿಕ್ಷೆಗೆ ಒಳಗಾಗಿರುವ ಸಂಸದೆಗೆ ಇದೀಗ ಬೆದರಿಕೆ ಕರೆಗಳು ಬಂದಿವೆ. ತನ್ನ ನಂಬರ್​ಗೆ 11 ಜೀವ ಬೆದರಿಕೆ ಕರೆಗಳು ಬಂದಿವೆ. ಕರೆ ಮಾಡಿರುವ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ನಿಂದಿಸಿದ್ದು, ಒಂದು ವೇಳೆ […]

ಮುಂದೆ ಓದಿ

ಶಾಸಕ ರವಿ ರಾಣಾ, ಸಂಸದೆ ನವನೀತ್ ದಂಪತಿಗೆ ಜಾಮೀನು ಮಂಜೂರು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ನಿವಾಸದೆದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿ ಬಂಧನಕ್ಕೊಳಗಾಗಿದ್ದ ಪಕ್ಷೇತರ ಶಾಸಕ ರವಿ ರಾಣಾ ಹಾಗೂ ಸಂಸದೆ ನವನೀತ್ ಕೌರ್ ರಾಣಾ ದಂಪತಿಗೆ ಜಾಮೀನು ಮಂಜೂರು...

ಮುಂದೆ ಓದಿ

ಶಾಸಕ ರವಿರಾಣಾ, ಪತ್ನಿಗೆ 14 ದಿನ ಕಾಲ ನ್ಯಾಯಾಂಗ ಬಂಧನ

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ತೀಓವ್ರ ಗದ್ದಲ ಎಬ್ಬಿಸಿರುವ ಹನುಮಾನ್‌ ಚಾಲೀಸಾ ಪಠಣೆ ವಿವಾದ ತಿರುವು ಪಡೆದು ಕೊಂಡಿದೆ. ಪಕ್ಷೇತರ ಶಾಸಕ ರವಿರಾಣಾ ಹಾಗೂ ಅವರ ಪತ್ನಿ ಸಂಸದೆ ನವನೀತ್‌...

ಮುಂದೆ ಓದಿ

ಹನುಮಾನ್ ಚಾಲೀಸಾ ಪಠಣ: ಪಕ್ಷೇತರ ಶಾಸಕರ ವಿರುದ್ದ ಪ್ರತಿಭಟನೆ

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್...

ಮುಂದೆ ಓದಿ