Tuesday, 30th May 2023

ಮಾಜಿ ಉಪಪ್ರಧಾನಿಗೆ 94ರ ಹರೆಯ: ಅಭಿನಂದಿಸಿದ ಮೋದಿ ಟೀಂ

ನವದೆಹಲಿ: 94 ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿಯ ವರನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಅನೇಕ ನಾಯಕರು ಅವರನ್ನು ಅಭಿನಂದಿಸಿದರು. ‘ಗೌರವಾನ್ವಿತ ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸು ತ್ತೇನೆ. ಜನರನ್ನು ಸಬಲೀಕರಣಗೊಳಿಸುವ ಮತ್ತು ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರ ಹಲವಾರು ಪ್ರಯತ್ನ ಗಳಿಗಾಗಿ ರಾಷ್ಟ್ರವು ಅವರಿಗೆ ಋಣಿಯಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ, ಉಪರಾಷ್ಟ್ರಪತಿ […]

ಮುಂದೆ ಓದಿ

ತೆಲುಗು ಚಿತ್ರ ಡಿ.ಜೆ ಖ್ಯಾತಿಯ ಪೂಜಾ ಹೆಗ್ಡೆಗೆ ಹುಟ್ಟುಹಬ್ಬದ ಸಂಭ್ರಮ

ಹೈದರಾಬಾದ್: ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದ ಬಹು ಬೇಡಿಕೆಯ ನಟಿ ಪೂಜಾ ಹೆಗ್ಡೆ ಬುಧವಾರ ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮ ದಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೂಜಾ ಹೆಗ್ಡೆ ಅವರಿಗೆ ಸಿನಿ...

ಮುಂದೆ ಓದಿ

48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಿರ್ದೇಶಕ ರಾಜಮೌಳಿ 

ಹೈದರಾಬಾದ್: ರಾಜಮೌಳಿ ಅವರಿಗೆ ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ಶುಭಾಶಯ ಮಹಾಪೂರವೇ ಹರಿದುಬಂದಿದೆ. 2001ರಲ್ಲಿ ತೆರೆಕಂಡ ‘ಸ್ಟೂಡೆಂಟ್ ನಂಬರ್ 1’ ತೆಲುಗು ಚಿತ್ರದ ಮೂಲಕ ರಾಜಮೌಳಿ ನಿರ್ದೇಶನಕ್ಕಿಳಿದರು...

ಮುಂದೆ ಓದಿ

ಪ್ರಧಾನಿ ಮೋದಿಯವರ 71ನೇ ಜನ್ಮದಿನ: ಶುಭ ಕೋರಿದ ರಾಷ್ಟ್ರಪತಿ, ಉಪರಾಷ್ಟ್ರಪತಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 71ನೇ ಜನ್ಮದಿನದ ಅಂಗವಾಗಿ ಶುಕ್ರವಾರ ರಾಷ್ಟ್ರಪತಿ ರಾಮ ನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ದು ಸೇರಿದಂತೆ ಅನೇಕ ಗಣ್ಯರು...

ಮುಂದೆ ಓದಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಮ್ಯ ಕೃಷ್ಣನ್

ಬೆಂಗಳೂರು: ಬಹುಭಾಷಾ ನಟಿ ರಮ್ಯ ಕೃಷ್ಣನ್ ಬುಧವಾರ ತಮ್ಮ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1984ರಲ್ಲಿ ತೆರೆಕಂಡ ‘ವೆಲ್ಲೈ ಮನಸು’ ಎಂಬ ತಮಿಳು ಚಿತ್ರದ ಮೂಲಕ ರಮ್ಯಕೃಷ್ಣನ್ ತಮ್ಮ...

ಮುಂದೆ ಓದಿ

ತಂದೆಯ ಸಮಾಧಿ ಬಳಿ ಬಾಲಕಿ ಹುಟ್ಟುಹಬ್ಬ ಆಚರಣೆ

ಕೊಪ್ಪಳ: ತಂದೆಯ ಸಮಾಧಿ ಬಳಿ ತನ್ನ ಎಂಟನೇ ವರ್ಷದ ಹುಟ್ಟು ಹಬ್ಬವನ್ನ ಪುಟ್ಟ ಬಾಲಕಿ ಕೇಕ್ ಕಟ್ ಮಾಡಿ ಹುಟ್ಟು ಆಚರಿಸಿದ್ದಾಳೆ. ಕೊಪ್ಪಳ‌ ಜಿಲ್ಲೆ ಕುಷ್ಟಗಿ ಪಟ್ಟಣದಲ್ಲಿ...

ಮುಂದೆ ಓದಿ

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ಯಾಪ್ಟನ್ ಕೂಲ್

ಮುಂಬೈ/ಜಾರ್ಖಂಡ್‌: ಭಾರತದ ಮಾಜಿ ಕ್ರಿಕೆಟಿಗ, ಕ್ಯಾಪ್ಟನ್ ಕೂಲ್ ಎಂಎಸ್‌ ಧೋನಿ ಬುಧವಾರ ತಮ್ಮ 40ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಂದು ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ...

ಮುಂದೆ ಓದಿ

ಗೋಲ್ಡನ್ ಸ್ಟಾರ್ ಗಣೇಶ್‌’ಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಗೋಲ್ಡನ್ ಸ್ಟಾರ್ ಆಗಿ ಮಿಂಚುತ್ತಿರುವ ಗಣೇಶ್ ಅವರು ಶುಕ್ರವಾರ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜನಸಾಮಾನ್ಯರ ಮನೆಮಾತಾದ ʼಕಾಮಿಡಿ ಟೈಮ್ʼ ಮೂಲಕ ಮನೆಮಾತಾಗಿದ್ದ ಗಣೇಶ್ 2006ರಲ್ಲಿ ಎಂ ಡಿ...

ಮುಂದೆ ಓದಿ

38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಜ್ಯೂನಿಯರ್ ಎನ್ ಟಿ ಆರ್

ಹೈದರಾಬಾದ್‌: ನಟ ಜ್ಯೂನಿಯರ್ ಎನ್ ಟಿ ಆರ್ ಗುರುವಾರ ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.‌ 1996ರಂದು ಗುಣಶೇಖರ್ ನಿರ್ದೇಶನದ ‘ರಾಮಾಯಣಂ’ ಚಿತ್ರದ ಮೂಲಕ ಬಾಲ ಕಲಾವಿದನಾಗಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು....

ಮುಂದೆ ಓದಿ

ಕ್ರಿಕೆಟ್ ದೇವರಿಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ

ಮುಂಬೈ: ಕ್ರಿಕೆಟ್‌ ರಂಗದಲ್ಲಿ ’ಕ್ರಿಕೆಟ್ ದೇವರು’ ಎಂದೇ ಖ್ಯಾತಿ ಪಡೆದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಶನಿವಾರ 48ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಸಚಿನ್ ತೆಂಡೂಲ್ಕರ್ 1989 ನವೆಂಬರ್...

ಮುಂದೆ ಓದಿ

error: Content is protected !!