Monday, 20th May 2024

ಹಾವೇರಿಯಲ್ಲಿ ಕೋವಿಡ್ ನೆಗೆಟಿವ್ ಬಂದವರು ಮಾತ್ರ ಕಾಲೇಜಿಗೆ

ಹಾವೇರಿ: ನ.17 ರಿಂದ ಅಂತಿಮ ವರ್ಷದ ಪದವಿ ತರಗತಿಗಳು ಆರಂಭವಾಗಿದ್ದು, ಜಿಲ್ಲೆಯಲ್ಲಿನ ಪದವಿ ಕಾಲೇಜಿನ ಪ್ರಾಚಾರ್ಯರು ಕೋವಿಡ್ ಪ್ರಮಾಣೀಕೃತ ಮಾರ್ಗಸೂಚಿಯ ಪಾಲನೆಯಲ್ಲಿ ಗರಿಷ್ಠ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಕೋವಿಡ್-19 ಪರೀಕ್ಷೆಮಾಡಿಸಿಕೊಂಡು ನೆಗಟಿವ್ ವರದಿ ಬಂದರೆ ಪಾಲಕರ ಒಪ್ಪಿಗೆ ಪತ್ರದೊಂದಿಗೆ ತರಗತಿಗೆ ಹಾಜರಾಗಬೇಕು. ಈ ಕುರಿತಂತೆ ಕಟ್ಟುನಿಟ್ಟಿನ ನಿಯಮ ಗಳ ಪಾಲನೆಗೆ‌ ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾಲೇಜುಗಳ ಆರಂಭದ ಹಿನ್ನೆಲೆಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ […]

ಮುಂದೆ ಓದಿ

error: Content is protected !!