Sunday, 28th April 2024

ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ , ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮೊದಲಾದವರಿದ್ದರು.ಮಂಡ್ಯ ಜಿ‍ಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ತಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚನ್ನಮ್ಮ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಕುಮಾರಸ್ವಾಮಿಯವರ ನಾಮಪತ್ರ ಸಲ್ಲಿಕೆ […]

ಮುಂದೆ ಓದಿ

ಡಿಸೆಂಬರ್ ಅಂತ್ಯದ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ

ಬೆಂಗಳೂರು: ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ಡಿಸೆಂಬರ್ ಅಂತ್ಯದ ವೇಳೆಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಮುಖ್ಯಮಂತ್ರಿ ಮತ್ತು ಮಂಡ್ಯ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ...

ಮುಂದೆ ಓದಿ

ಬಿಜೆಪಿ- ಜೆಡಿಎಸ್ ಬೇರೆ ಅಲ್ಲ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ...

ಮುಂದೆ ಓದಿ

ವಿದ್ಯುತ್ ಕಳ್ಳ ಅನ್ನುವುದನ್ನು ನಿಲ್ಲಿಸಿ: ಹೆಚ್.ಡಿ.ಕುಮಾರಸ್ವಾಮಿ ಮನವಿ

ಬೆಂಗಳೂರು: ನನ್ನ ತಪ್ಪಿಗೆ ವಿಷಾದ ಕೂಡ ವ್ಯಕ್ತ ಪಡಿಸಿದ್ದೇನೆ. ನಾನು ಮಾಡಿದ ತಪ್ಪಿಗಾಗಿ ಬೆಸ್ಕಾಂ ರೂ.68,526 ದಂಡ ವಿಧಿಸಿದೆ. ಅದನ್ನು ಕಟ್ಟಿದ್ದೇನೆ. ವಿದ್ಯುತ್ ಕಳ್ಳ ಅನ್ನೋದನ್ನು ನಿಲ್ಲಿಸಿ...

ಮುಂದೆ ಓದಿ

ಜೆಡಿಎಸ್ ರಾಜ್ಯ ಹಂಗಾಮಿ ನೂತನ ಅಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ನೇಮಕ

ಬೆಂಗಳೂರು: ಜೆಡಿಎಸ್ ರಾಜ್ಯ ಘಟಕವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದ್ದು ಹಂಗಾಮಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಗುರುವಾರ...

ಮುಂದೆ ಓದಿ

ಹಿಟ್‌ ರನ್‌ ಜಾಯಮಾನ ನನ್ನದಲ್ಲ: ಮಾಜಿ ಸಿಎಂ ಹೆಚ್.ಡಿ.ಕೆ ತಿರುಗೇಟು

ಬೆಂಗಳೂರು: ಹಿಟ್‌ ರನ್‌ ಜಾಯಮಾನ ನನ್ನದಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಹೆಚ್.ಡಿ.ಕೆ ಹೇಳಿದ್ದಾರೆ. ಅವರು ಸುದ್ದಿಗಾರರ ಜೊತೆಗೆ ಮಾತನಾಡುತ್ತ ನಾನು ಹಿಟ್ ಆಂಡ್ ರನ್...

ಮುಂದೆ ಓದಿ

ಕುಟುಂಬ ಸಮೇತ ಮತ ಚಲಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ರಾಜ್ಯ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಕುಂಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು. ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ...

ಮುಂದೆ ಓದಿ

ಮತ್ತೇ ರಾಜ್ಯದ ಮುಖ್ಯಮಂತ್ರಿಯಾಗಿ ಕುಮಾರಣ್ಣ ಆಗುವುದು ಖಚಿತ

ಗುಬ್ಬಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಜೆಡಿಎಸ್ ಪಕ್ಷಕ್ಕೆ ಆಧಿಕಾರ ನೀಡಲಿದ್ದಾರೆ. ಮತ್ತೇ ರಾಜ್ಯದ ಮುಖ್ಯಮಂತ್ರಿ ಯಾಗಿ ಕುಮಾರಣ್ಣ ಆಗುವುದು ಖಚಿತ ಎಂದು ಜೆಡಿಎಸ್ ಅಭ್ಯರ್ಥಿ...

ಮುಂದೆ ಓದಿ

ಮೀಸಲಾತಿ ಸಮುದಾಯವನ್ನು ಸರಕಾರ ಮಂಗ ಮಾಡಿದೆ: ಎಚ್ಡಿಕೆ ಕಿಡಿ

ಜೆಡಿಎಸ್ ಯಾತ್ರೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್  ತುಮಕೂರು: ಲಿಂಗಾಯತ ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಪ್ರತ್ಯೇಕ ಪ್ರವರ್ಗ ರಚಿಸಲು ನಿರ್ಧಾರ ಕೈಗೊಳ್ಳುವ ಮೂಲಕ...

ಮುಂದೆ ಓದಿ

9 ಕ್ಷೇತ್ರದ ದಳಪತಿಗಳ ಹೆಸರು ಪ್ರಕಟ

ತುಮಕೂರು : ಶಿರಾ ಹಾಗೂ ತಿಪಟೂರು ಕ್ಷೇತ್ರಗಳನ್ನು ಹೊರತುಪಡಿಸಿ ೯ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಜೆಡಿಎಸ್ ಘೋಷಿಸಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ಗಿ0ತ ಮುಂಚಿತವಾಗಿ ಜೆಡಿಎಸ್ ರಣಕಲಿಗಳ ಹೆಸರು...

ಮುಂದೆ ಓದಿ

error: Content is protected !!