Friday, 1st December 2023

ಧಾರಾಕಾರ ಮಳೆ: ಸಿಡಿಲು ಬಡಿದು 20 ಮಂದಿ ಸಾವು

ಕೋಲ್ಕತ್ತ: ಸೋಮವಾರ ಒಂದೇ ದಿನ ಸಿಡಿಲು ಬಡಿದು 20 ಮಂದಿ ಸತ್ತಿದ್ದಾರೆ. ಪಶ್ಚಿಮ ಬಂಗಳಾದಲ್ಲಿ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ ದ ಮುರ್ಷಿದಾಬಾದ್​, ಹೂಗ್ಲಿ, ಪುರ್ಬಾ ಮೆದಿನಿಪುರ ಸೇರಿ ಮೂರು ಜಿಲ್ಲೆಗಳಲ್ಲಿ ಸೋಮವಾರ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಮುರ್ಷಿದಾಬಾದ್​ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ತಲಾ 9 ಜನರು ಸಿಡಿಲಿಗೆ ಬಲಿಯಾ ದರೆ, ಪುರ್ಬಾ ಮೆದಿನಿಪುರ ಜಿಲ್ಲೆಯಲ್ಲಿ ಇಬ್ಬರು ಸತ್ತಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿ ದ್ದಾರೆ. ಮುರ್ಷಿದಾಬಾದ್​ನಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು […]

ಮುಂದೆ ಓದಿ

ಶ್ರೀಲಂಕಾದಲ್ಲಿ ಭಾರೀ ಮಳೆಗೆ 14 ಮಂದಿ ಸಾವು

ಕೊಲಂಬೊ: ಭಾರಿ ಮಳೆಯಿಂದಾಗಿ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ 14 ಮಂದಿ ಮೃತಪಟ್ಟು, 2,45,000 ಜನರು ಹಾನಿಗೊಳ ಗಾಗಿದ್ದಾರೆ ಎಂದು ಎಂದು ವರದಿಯಾಗಿದೆ. ಮೃತರಲ್ಲಿ ಐದು ಮಂದಿ ಸಾವು...

ಮುಂದೆ ಓದಿ

ಭಾರಿ ಮಳೆಗೆ ಎರಡು ಭೂಕುಸಿತ: 11 ಸಾವು, 18 ಮಂದಿಗೆ ಗಾಯ

ಇಂಡೋನೇಷ್ಯಾ : ಜಕಾರ್ತಾದಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಎರಡು ಭೂಕುಸಿತಗಳಲ್ಲಿ ಕನಿಷ್ಠ 11 ಮಂದಿ ಸಾವನ್ನ ಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಸುಮೇಡಾಂಗ್ ಜಿಲ್ಲೆಯ ಸಿಹಾಂಜುವಾಂಗ್ ಗ್ರಾಮದಲ್ಲಿ...

ಮುಂದೆ ಓದಿ

ಮತ್ತೆ ಮೂರು ದಿನ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಮತ್ತೆ ಮುಂದಿನ ಮೂರು ದಿನ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿ ನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು...

ಮುಂದೆ ಓದಿ

ಕೊಪ್ಪಳ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆ; ಬಾಲಕಿ, 2 ಕುರಿ ಸಾವು

ಕೊಪ್ಪಳ: ರಾಜ್ಯ ‌ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕೊಪ್ಪಳ ಜಿಲ್ಲಾದ್ಯಂತ ಸೋಮವಾರ ತಡರಾತ್ರಿಯಿಂದ ಮಳೆ ರಾಯನ ಅಬ್ಬರ ಆರಂಭವಾಗಿದೆ. ಮಂಗಳವಾರವೂ ಗುಡುಗು- ಸಿಡಿಲು ಸಹಿತ ಮಳೆಯಾಗಿದ್ದು, ಒಬ್ಬ ಬಾಲಕಿ...

ಮುಂದೆ ಓದಿ

ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ: ಜಿಲ್ಲೆಯಾದ್ಯಂತ 48 ಕಾಳಜಿ ಕೇಂದ್ರ ಸ್ಥಾಪನೆ

ಕಲಬುರಗಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ನಿರಾಶ್ರಿತಗೊಂಡ ಜನರಿಗೆ ಜಿಲ್ಲೆಯಾದ್ಯಂತ 48...

ಮುಂದೆ ಓದಿ

ತೆಲಂಗಾಣ: ಭೀಕರ ಮಳೆಗೆ 30 ಮಂದಿ ಸಾವು

ಹೈದರಾಬಾದ್​: ತೆಲಂಗಾಣದಲ್ಲಿ ಸುರಿದ ಭೀಕರ ಮಳೆಗೆ ಸಂಭವಿಸಿದ ಅನಾಹುತಗಳಲ್ಲಿ 30 ಮಂದಿ ಮೃತಪಟ್ಟಿರುವುದಾಗಿ ಬುಧವಾರ ವರದಿಯಾಗಿದ್ದು, ಅರ್ಧಕ್ಕೂ ಅಧಿಕ ಮಂದಿ ಮೃತ ಪಟ್ಟಿದ್ದಾರೆ. ಮಳೆಯ ಹೊಡೆತಕ್ಕೆ ರಸ್ತೆಗಳೆಲ್ಲ...

ಮುಂದೆ ಓದಿ

ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ: ಕರಾವಳಿ ಭಾಗದಲ್ಲಿ ‘ಯೆಲ್ಲೋ’ ಅಲರ್ಟ್‌

ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಮೂರು ದಿನಗಳು ಭಾರೀ ಮಳೆಯಾಗಲಿದೆ. ಸೂಚಿಸಿರುವ ರಾಜ್ಯ ಹವಾಮಾನ ಇಲಾಖೆ, ಉಡುಪಿಯಲ್ಲಿ ಆರೇಂಜ್, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ...

ಮುಂದೆ ಓದಿ

error: Content is protected !!