ನವದೆಹಲಿ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 6 ರಿಂದ 8 ರವರೆಗೆ ಮಳೆ: ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶ ಗಳಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆ ಯಾಗುವ ಸಾಧ್ಯತೆಯಿದ್ದು, ಪೂರ್ವ ಉತ್ತರ ಪ್ರದೇಶವು ಅಕ್ಟೋಬರ್ 9 ರವರೆಗೆ ಇದೇ ರೀತಿಯ ಮಳೆಯ ಚಟುವಟಿಕೆಯನ್ನು ಅನುಭ ವಿಸುವ ಸಾಧ್ಯತೆಯಿದೆ. ಉತ್ತರಾಖಂಡ ಮತ್ತು ವಾಯುವ್ಯ ಉತ್ತರ ಪ್ರದೇಶವು ಶುಕ್ರವಾರ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಮತ್ತು ಗುರುವಾರ […]
ನವದೆಹಲಿ: ನಿರಂತರ ಮಳೆ ಸುರಿದ ನಂತರ ಉತ್ತರ ಪ್ರದೇಶ ಮತ್ತು ಗುರ್ಗಾಂವ್‌ನ ಕನಿಷ್ಠ 10 ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಕಚೇರಿ ಗಳಿಗೆ ಮನೆಯಿಂದಲೇ ಕೆಲಸ ಮಾಡಲು ತಿಳಿಸಲಾಗಿದೆ....
ಪಾಟ್ನಾ: ಬಿಹಾರದ ವಿವಿಧ ಭಾಗಗಳಲ್ಲಿ ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದಾಗಿ 11 ಮಂದಿ ಮೃತಪಟ್ಟಿದ್ದು, ಕಳೆದ 2 ದಿನದಲ್ಲಿ ಪುರ್ನಿಯಾ ಮತ್ತು ಅರಾರಿಯಾದಲ್ಲಿ ತಲಾ ನಾಲ್ವರು...
ಕಠ್ಮಂಡು: ಪಶ್ಚಿಮ ನೇಪಾಳದಲ್ಲಿ ಭಾರೀ ಮಳೆಗೆ ಉಂಟಾದ ಭೂಕುಸಿತಕ್ಕೆ ಕನಿಷ್ಠ 1೩ ಜನರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಕರ್ತರು ರಕ್ಷಣಾ ಕಾರ್ಯ ನಡೆಸುತ್ತಿದ್ದು ಇನ್ನೂ 10...
ಗದಗ: ತಾಲೂಕಿನ ನಾಗಾವಿ ಗ್ರಾಮದ ವ್ಯಾಪ್ತಿಯಲ್ಲಿರುವ ಜಿಮ್ಸ್ ಆಸ್ಪತ್ರೆ ಔಷಧ ಉಗ್ರಾಣಕ್ಕೆ ನೀರು ನುಗ್ಗಿದ್ದು, ನೆಲ ಮಹಡಿ ಯಲ್ಲಿರುವ ಮುಖ್ಯ ಡ್ರಗ್ ಸ್ಟೋರ್‌ನಲ್ಲಿ ಮಳೆ ನೀರು ತುಂಬಿ...
ನವದೆಹಲಿ: ಈಶಾನ್ಯ ಭಾರತ ಮತ್ತು ಪಶ್ಚಿಮ ಹಿಮಾಲಯದ ಕೆಲವು ಭಾಗಗಳಲ್ಲಿ ಮುಂದಿನ 4 ರಿಂದ 5 ದಿನಗಳವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಐದು ದಿನಗಳಲ್ಲಿ ನಾಗಾಲ್ಯಾಂಡ್,...
ಚೆನ್ನೈ : ಭಾರೀ ಮಳೆಯ ಸುರಿದ ಹಿನ್ನೆಲೆಯಲ್ಲಿ ತಮಿಳುನಾಡಿನ 4 ಜಿಲ್ಲೆಗಳಾದ ನಾಗಪಟ್ಟಿಣಂ, ಮೈಲಾಡುತುರೈ ಮತ್ತು ತಂಜಾ ವೂರುಗಳಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಮಿಳುನಾಡಿನ...
ಮಂಗಳೂರು : ರಾಜ್ಯದಲ್ಲಿ ಭಾರೀ ಮಳೆಯ ಅರ್ಭಟಕ್ಕೆ ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನೀರಿಗೆ ಇಳಿಯದಂತೆ ಹಾಗೂ ದೂರದಿಂದಲೆ ಸಮುದ್ರ ವೀಕ್ಷಣೆ ಮಾಡಲು ಪ್ರವಾಸಿಗರಿಗೆ ಮಂಗಳೂರು ಬೀಚ್...
ರಾಯಪುರ್: ಛತ್ತೀಸ್‌ಗಢದಲ್ಲಿ ಭಾರಿ ಮಳೆಗೆ ಮುಂಗೇಲಿ, ಧಮ್ತಾರಿ, ಬಲಾದ್ ಬಜಾರ್, ಸುರ್ಗುಜಾ ಮತ್ತು ಕೊರ್ಬಾ ಸೇರಿದಂತೆ ಬಿಲಾಸ್‌ಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಸಾವು ನೋವುಗಳು ದಾಖಲಾಗಿವೆ. ಕಂಕೇರ್‌ನಲ್ಲಿ ಭಾರಿ...
ಮುಂಬೈ: ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಆವರಿಸಿದ್ದು, ಪೂರ್ವ ಕರಾವಳಿಯಲ್ಲಿ ಅತಿ...