Thursday, 30th March 2023

ದರ್ಶ‌ನ್‌’ಗೆ 25 ಕೋ. ರೂ. ವಂಚನೆ ಯತ್ನ: ಮಹಿಳೆ ಬಂಧನ

ಮೈಸೂರು: ನಟ ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಬ್ಯಾಂಕ್ ಮ್ಯಾನೇಜರ್ ಎಂದು ಹೇಳಿಕೊಂಡು ದರ್ಶನ್ ಭೇಟಿಗೆ ಬಂದಿದ್ದ ಅರುಣಕುಮಾರಿ ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದರ್ಶನ್ ಸ್ನೇಹಿತರು ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಗಳೂರು ಮೂಲದ ಅರುಣ ಕುಮಾರಿ, ಮಧುಕೇಶವ […]

ಮುಂದೆ ಓದಿ

error: Content is protected !!