ರಾಯಚೂರು : ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ, ಭಾರತದ ಐಕ್ಯತೆಯನ್ನು ಒಡೆಯುತ್ತಿರುವ ಹಿಂದಿ ದಿವಸ ಆಚರಣೆ ಸ್ಥಗಿತಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣೆ ವೇದಿಕೆ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಭಾರತ ಒಕ್ಕೂಟ ಸರ್ಕಾರವು ಪ್ರತಿವರ್ಷ ಸೆಪ್ಟೆಂಬರ್ 14 ರಂದು ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ ಆಚರಣೆ ನಡೆಸುತ್ತ ಬಂದಿದೆ. ಕೇವಲ ಹಿಂದಿ ದಿವಸವೊಂದನ್ನು ಆಚರಿಸುವ ಮೂಲಕ ದೇಶದ ಎಲ್ಲ ಭಾಷೆಗಳನ್ನು ಕಡೆಗಣಿಸಿ, ಹಿಂದಿಯೊಂದನ್ನೇ ಪ್ರತಿವರ್ಷ ಮೆರೆಸು ತ್ತಿದೆ. ಕರ್ನಾಟಕ ರಕ್ಷಣಾ ವೇದಿಕೆಯು ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ […]
ಮಧುಗಿರಿ: ತಾಲೂಕಿನ ಕನ್ನಡಪರ ಸಂಘಟನೆಗಳ ಒಕ್ಕೂಟಗಳ ವತಿಯಿಂದ ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುತ್ತಿರುವುದು ಖಂಡಿಸಿ ತಾಲೂಕು ದಂಡಾಧಿಕಾರಿ ವೈ ರವಿ ರವರಿಗೆ ಮನವಿ ಪತ್ರ...