Thursday, 11th August 2022

ಟಾಂಬ್ ಆಫ್ ಸ್ಯಾಂಡ್ ಪುಸ್ತಕಕ್ಕೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಗೌರವ

ನವದೆಹಲಿ: ಲೇಖಕಿ ಗೀತಾಂಜಲಿ ಶ್ರೀ ಮತ್ತು ಅಮೆರಿಕದ ಅನುವಾದಕಿ ಡೈಸಿ ರಾಕ್‌ವೆಲ್ ತಮ್ಮ ‘ಟಾಂಬ್ ಆಫ್ ಸ್ಯಾಂಡ್’ (ಮರಳಿನ ಸಮಾಧಿ ಎಂದರ್ಥ) ಕಾದಂಬರಿಗಾಗಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಿಂದಿಯಲ್ಲಿ ಬರೆದ ‘ಟಾಂಬ್ ಆಫ್ ಸ್ಯಾಂಡ್’ ಭಾರತೀಯ ಭಾಷೆಯಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಮೊದಲ ಪುಸ್ತಕವಾಗಿದೆ. 2022ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರು ಗೀತಾಂಜಲಿ ಶ್ರೀ ಅವರ ‘ಟಾಂಬ್ ಆಫ್ ಸ್ಯಾಂಡ್’ ಎಂದು ಘೋಷಿಸಲು ನಾವು ಸಂತೋಷ ಪಡುತ್ತೇವೆ, ಹಿಂದಿಯಿಂದ ಇಂಗ್ಲಿಷ್‌ಗೆ ಡೈಸಿ ಅನುವಾದಿಸಿದ್ದಾರೆ ಎಂದು ಬೂಕರ್ […]

ಮುಂದೆ ಓದಿ