ಮುಂಬೈ:ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರಿಗೆ ವರ್ಷದಲ್ಲಿ ಎರಡನೇ ಬಾರಿಗೆ ಕರೋನಾ ವೈರಸ್ ಸೋಂಕು ತಗುಲಿದೆ. ಅವರು ಲಸಿಕೆಯ ಎರಡೂ ಡೋಸ್‌ಗಳನ್ನು ತೆಗೆದುಕೊಂಡಿದ್ದರು. ವಾಲ್ಸೆ ಪಾಟೀಲ್ ಗುರು ವಾರ ಟ್ವಿಟರ್ ಪೋಸ್ಟ್ನಲ್ಲಿ ಸೌಮ್ಯ ರೋಗ ಲಕ್ಷಣಗಳನ್ನು ಅನುಭವಿಸಿದ ನಂತರ, ಅವರು ಪರೀಕ್ಷಿಸಲು ನಿರ್ಧರಿಸಿದೆ ಎಂದು ಹೇಳಿದರು. ನಾಗ್ಪುರ ಮತ್ತು ಅಮರಾವತಿ ಪ್ರವಾಸ ಮತ್ತು ಇತರ ಕಾರ್ಯಕ್ರಮಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರಿಗೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ನಾನು ಒತ್ತಾಯಿಸು ತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. […]
ಬೆಂಗಳೂರು: ಕುದುರೆ ರೇಸ್‌ನ್ನು ರಾಜ್ಯದಲ್ಲಿ ನಿಷೇಧಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ರಾಜ್ಯದಲ್ಲಿ ಆನ್‌ಲೈನ್ ಜೂಜು ನಿಷೇಧ ಮಾಡುವ...
ಬೆಂಗಳೂರು: ‘ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ’ ಎಂದು ಗೃಹ ಸಚಿವ...
ಬೆಂಗಳೂರು: ರಾಜ್ಯದ ಯಾವುದೇ ರೀತಿಯ ನೆಲ-ಜಲ ಹಾಗೂ ಅಂತರಾಜ್ಯ ನೆಲ-ಜಲದ ವಿಷಯ ಬಂದಾಗ ನಮ್ಮ ಸರ್ಕಾರ ಅದನ್ನು ಗಂಭೀರ ವಾಗಿ ತೆಗೆದುಕೊಂಡು ರಾಜ್ಯದ ಹಿತಾಸಕ್ತಿ ಕಾಪಾಡಿಕೊಂಡು ಬಂದಿದೆ ಎಂದು...
ಬೆಂಗಳೂರು : ಕೋವಿಡ್ – 19 ಸೋಂಕಿನ ಪ್ರಮಾಣ ಶೇಕಡ 10ಕ್ಕಿಂತ ಕಡಿಮೆ ಬರುವ ತನಕ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡುವುದಿಲ್ಲ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಗಳ ಮೇಲೆ ಪ್ರಭಾವ ವಿರುವ ದುರುದ್ದೇಶದಿಂದ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮಾಜಿ ಸಚಿವ...
ಗೃಹ ಸಚಿವರ ಸಂತಾಪ ಬೆಂಗಳೂರು: ಕನ್ನಡ ಸಾರಸ್ವತ ಲೋಕದ ಧೀಮಂತ, ಹಿರಿಯ ಸಂಶೋಧಕ, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ...
ಜಾರಕಿಹೊಳಿ ಪ್ರಕರಣದ ಬಗ್ಗೆ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು....
ತುಮಕೂರು: ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದಲ್ಲಿರುವ ಸೋಮೆಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದಲ್ಲಿ ನಡೆಯು ತ್ತಿರುವ ಮಠದ 19ನೇ ಗುರುಗಳಾದ ಶ್ರೀ ಕರಿಬಸವ ಸ್ವಾಮಿಗಳ ವಾರ್ಷಿಕ ಸ್ಮರಣೋತ್ಸವ ಕಾರ್ಯಕ್ರಮ...